Wednesday, March 12, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ,ಕಾಂಗ್ರೆಸ್ ಎಡಪಕ್ಷಗಳಿಗೆ ಪ್ಯಾಲೆಸ್ತೇನ್ ಬೇಗ ಕಾಣುತ್ತದೆ; ಛಾಟಿ ಬೀಸಿದ ಡಾ.ಭರತ್ ಶೆಟ್ಟಿ ವೈ -ಕಹಳೆ ನ್ಯೂಸ್

ಕಾವೂರು: ಪ್ಯಾಲಸ್ತೇನ್ ಪರ ಹೋರಾಟ ಮಾಡುವ ಮೊದಲು ಇಸ್ರೇಲ್ ಮೇಲೆ ಉಗ್ರರು ನಡೆಸಿದ ನರಮೇಧ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆಯೂ ಕಾಂಗ್ರೆಸ್, ಎಡಪಕ್ಷಗಳು ಕನಿಕರ ತೋರಿ ಖಂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಛಾಟಿ ಬೀಸಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಹತ್ಯೆ ಮಾಡಿಅವರ ಆಸ್ತಿ ,ಮನೆಗೆ ಬೆಂಕಿ ಹಾಕಿದಾಗಲೂ ಈ ಎಡ ಪಕ್ಷಗಳಿಗೆ ಕನಿಕರ ಬಂದಿಲ್ಲ.ಮೌನವಾಗಿ ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ.ರೈತರ ಮೇಲೆ ,ದೇಶದ ಜನರನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನರೇಂದ್ರ ಮೋದಿ ಸರ್ಕಾರದ ‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ.ಬ್ರಿಜೇಶ್ ಚೌಟ -ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,"...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುಲತ ಬಿ.ಸಿ ರೋಡ್ ರವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 19 : ಹಿಂದುಳಿದ ವರ್ಗದ ಧಾರ್ಮಿಕ ಸಮಾನತೆಯ ಹರಿಕಾರರು ನಾರಾಯಣ ಗುರುಗಳು : ಗಣೇಶ್ ಪೂಂಜರೆಕೋಡಿ -ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣ ಗುರುಗಳು ಎಲ್ಲಾ ಹಿಂದುಳಿದ ವರ್ಗದವರಿಗೆ ಧೈರ್ಯ ತುಂಬಿ ಈ ಭೂಮಿಯಲ್ಲಿ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಮಾಡಿದ ಕ್ರಾಂತಿಯಿ0ದಾಗಿ ಇಂದು ಎಲ್ಲಾ ಹಿಂದುಳಿದ ಮಧ್ಯಮ ವರ್ಗದ ಜನರು ಮುನ್ನಡೆಯುವಂತಾಗಿದೆ ಎಂದು ಯುವವಾಹಿನಿ ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷರಾದ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಸುಲತ ಬಿ.ಸಿ ರೋಡ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 19 ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಧನುಷ್ ರಾಮ್ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟಕ್ಕೆ ಆಯ್ಕೆ.-ಕಹಳೆ ನ್ಯೂಸ್

ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಕೊಲ್ಕತ್ತದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಶನ್ ಓಫ್ ಇಂಡಿಯಾ(SಉಈI) ನಡೆಸುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಕರ್ನಾಟಕ ತಂಡದ ನಾಯಕನಾಗಿ ಆಯ್ಕೆಯಾಗಿರುತ್ತಾರೆ. ಇವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರ “ಪ್ರೇರಣಾ2024”- ಸಮಾರೋಪ ಸಮಾರಂಭ-ಕಹಳೆ ನ್ಯೂಸ್

“ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕ ರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ.ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳುತ್ತಾನೆ.ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ.ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ. ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆಯ ಶಿಕ್ಷಕರಾದ ಶ್ರೀಮತಿ ಶ್ಯಾಮಲಾ ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2024...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ-ಕಹಳೆ ನ್ಯೂಸ್

ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ    ಸಹಭಾಗಿತ್ವದಲ್ಲಿ &quoಣ;ವಾಸ್ತು ವಿನ್ಯಾಸ&quoಣ;ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರವನ್ನು  ಪುತ್ತೂರು ಸಿವಿಲ್ ಇಂಜಿನಿಯರಿAಗ್  ಅಸೋಸಿಯೇಷನ್ ಅಧ್ಯಕ್ಷರಾದ  ಶ್ರೀ ಸತ್ಯ ಗಣೇಶ್ ಎಂ. ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊAಡು ಗೃಹ ನಿರ್ಮಾಣ  ಹಾಗೂ ಯಾವುದೇ ಸಂಸ್ಥೆಗಳನ್ನು  ನಿರ್ಮಿಸಲು ಅನುಸರಿಸ ಬೇಕಾದ  ನಿಯಮಗಳು. ಪುರಾತನ  ನಾಗರಿಕತೆ  ಕಾಲದಿಂದಲೂ   ವಾಸ್ತು ಶಾಸ್ತ್ರವನ್ನು  ಅನುಸರಿಸಿ  ಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ,...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್ ಕೆ.ಎಸ್. ಇವರು ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಚದುರಂಗ ಸ್ಪರ್ಧೆಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಜ. 15ರಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಸ್ಟ್ರೀಟ್ ಫುಡ್ ಫೆಸ್ಟ್ ಸೀಸನ್-3 ಕಾರ್ಯಕ್ರಮ – ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು 2025 ರ ಜ.15 ರಿಂದ 19 ರವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಘೋಷಿಸಿದರು. ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು....
1 142 143 144 145 146 2,807
Page 144 of 2807
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ