Monday, February 3, 2025

ಸುದ್ದಿ

ಸುದ್ದಿ

ದೇವರಂತೆ ಬಂದು 6 ವರ್ಷದ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು – ಕಹಳೆ ನ್ಯೂಸ್

ಕಷ್ಟದಲ್ಲಿರುವಾಗ ದೇವರು ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ, ಪುಟ್ಟ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದಾಗ ಸಾಕ್ಷಾತ್ ಹನುಮಂತನಂತೆಯೇ ಕೋತಿಗಳು ಬಂದು ಬಾಲಕಿಯನ್ನು ರಕ್ಷಿಸಿವೆ. ಆಕೆ ಸುರಕ್ಷಿತವಾಗಿ ಮನೆಗೆ ಸೇರಿದ್ದಾಳೆ. ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. 6 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಮಹಾವಿದ್ಯಾಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ : ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ- ಕಹಳೆ ನ್ಯೂಸ್

ಪುತ್ತೂರು: ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಆಜಾದ್ ಭವನದಲ್ಲಿ ನಡೆದ ನವ ಭಾರತ ವೈಭವ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ನವ ಭಾರತ ವೈಭವ ಎಂಬ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳು ಭಾರತದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ವಿವಿಧ ನೃತ್ಯ ಪ್ರಕಾರಗಳ ಪ್ರದರ್ಶನಗಳನ್ನು ಮಾಡಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ ಆದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...
ಅಂತಾರಾಷ್ಟ್ರೀಯಸಿನಿಮಾಸುದ್ದಿ

ಮಿಸ್ ಯೂನಿವರ್ಸ್ ಇಂಡಿಯಾ-2024 ಕಿರೀಟ ಗೆದ್ದ ಗುಜರಾತಿ ಸುಂದರಿ ರಿಯಾ ಸಿಂಘಾ – ಕಹಳೆ ನ್ಯೂಸ್

ಜೈಪುರ: ಗುಜರಾತಿ ಯುವತಿ ರಿಯಾ ಸಿಂಘಾ  ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಖುಷಿ ಹಂಚಿಕೊಂಡಿದ್ದಾರೆ. ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ...
ಕ್ರೈಮ್ಸುದ್ದಿ

ರಾಜಸ್ಥಾನದ ಅಲ್ವಾರ್​ನಲ್ಲಿ ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ – ಕಹಳೆ ನ್ಯೂಸ್

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ. ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರ ಪ್ರಕಾರ, ಆಕೆಯ ತಾಯಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನವ ಭಾರತ್ ಯುವಕ ಸಂಘ (ರಿ.) ಅನಂತಾಡಿ ವತಿಯಿಂದ ನಡೆದ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಮಗುವಾಗಿ ಕೆಸರಿನಲ್ಲಾಡಿದ ಮಗು ಮನದ ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊAದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ.ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು. ಅವರು  ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ (ರಿ.) ಅನಂತಾಡಿ ವತಿಯಿಂದ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಮಠ, ದೇವಾಲಯಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು: ಮಂತ್ರಾಲಯ ಶ್ರೀ ಒತ್ತಾಯ – ಕಹಳೆ ನ್ಯೂಸ್

– ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಗೆ ಸ್ವಾಮೀಜಿ ಖಂಡನೆ ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು....
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ಕಲ್ಜಿಗ ಸಿನೆಮಾ ತಂಡಕ್ಕೆ ಮತ್ತೊಂದು ಶಾಕ್..!! ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಂಗಳೂರು/ ಬೆಳ್ತಂಗಡಿ : ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಇಂದು ದಿನಾಂಕ 22.09.2024 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ...
1 147 148 149 150 151 2,763
Page 149 of 2763