Monday, February 3, 2025

ಸುದ್ದಿ

ಮುಂಬೈಸಿನಿಮಾಸುದ್ದಿ

ಹರಿದ ಪ್ಯಾಂಟ್ ಧರಿಸಿ ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ‌ ಫ್ಯಾಷನ್‌ವೊಂದರಲ್ಲಿ ಭಾಗಿಯಾಗಿದ್ದಾರೆ. ಹರಿದ ಪ್ಯಾಂಟ್ ಧರಿಸಿ ಕ್ಯಾಮೆರಾಗೆ ಸಖತ್ ಆಗಿ ಪೋಸ್ ನೀಡಿದ್ದಾರೆ. ನಟಿಯು ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ದುಬಾರಿ ಮೌಲ್ಯದ ಬ್ಯಾಗ್ ಹಿಡಿದು ಹರಿದ ಪ್ಯಾಂಟ್‌ಗೆ ಕಪ್ಪು ಬಣ್ಣದ ಟಾಪ್ ಧರಿಸಿ ಮಿಂಚಿದ್ದಾರೆ. ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ರೆ, ಇನ್ನೂ ಕೆಲ ನೆಟ್ಟಿಗರು ನಿಮಗೆ ಹಾಕಿಕೊಳ್ಳಲು ಬಟ್ಟೆ ಇಲ್ವಾ? ಎಂದು ರಶ್ಮಿಕಾಗೆ ಟಾಂಗ್‌ ಕೊಟ್ಟಿದ್ದಾರೆ. ‘ಪುಷ್ಪ 2’...
ಕ್ರೈಮ್ಬೆಂಗಳೂರುಸುದ್ದಿ

ಗಂಡನ ಬಿಟ್ಟು ಅಶ್ರಫ್ ಹಿಂದೆ ಬಂದಿದ್ದಳಾ ಮಹಾಲಕ್ಷ್ಮೀ? ಆಕೆಯನ್ನು 59 ತುಂಡು ಮಾಡಿದ್ಯಾರು? ಲವ್ ಜಿಹಾದ್ ??- ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಮಹಿಳೆಯ ದೇಹವನ್ನ 59 ಪೀಸ್ ಮಾಡಿ ಫ್ರಿಡ್ಜ್​ನಲ್ಲಿ ಇಟ್ಟಿದ್ದಾನೆ ಆರೋಪಿ. ಹಂತಕನ ಪತ್ತೆಗೆ 6 ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದೀಗ ಎಲ್ಲಾ ತುಂಡುಗಳಿಗೂ ಮೊದಲು ನಂಬರಿಂಗ್ ಮಾಡಿ, ಆ ಬಳಿಕ ಆಯ್ದ ತುಂಡುಗಳಲ್ಲಿ ಟಾಕ್ಸಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ ಎನ್ನಲಾಗಿದೆ. ಆ ಬಳಿಕ ಡಿಎನ್​​ಎ ಪರೀಕ್ಷೆ ಮಾಡಿ, ಅವಶ್ಯಕತೆ ಇದ್ದರೇ ಬಾಡಿ ರೀ ಅಸೆಂಬಲ್ ಮಾಡಿ ಅಂತಿಮವಾಗಿ ಕಂಡು...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್ ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ; ಅಂಕದ ಜತೆಗೆ ಸಂಸ್ಕೃತಿಯುತ-ಸAಸ್ಕಾರಯುತ ಮಗುವನ್ನು ಬೆಳೆಸಲು ಪೋಷಕರ ಎಚ್ಚರಿಕೆ ಹೆಜ್ಜೆ ಅಗತ್ಯ -ಡಾ. ಅನುರಾಧಾ ಕುರುಂಜಿ-ಕಹಳೆ ನ್ಯೂಸ್

ಸುಳ್ಯ:ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸAಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಶಾಲಾ ಎಸ್. ಡಿ.ಎಂ.ಸಿ...
ಉಡುಪಿಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಲಡ್ಡು ವಿವಾದ ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ ; ಪೇಜಾವರ ಶ್ರೀ ಮಹತ್ವದ ಘೋಷಣೆ – ಕಹಳೆ ನ್ಯೂಸ್

– ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಅಯೋಧ್ಯೆ/ಉಡುಪಿ: ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ. ಪ್ರಾಣಿಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಅಯೋಧ್ಯೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ  ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸಾದದಲ್ಲಿ ಮೀನಿನ ಎಣ್ಣೆ, ಹಂದಿಯ ಕೊಬ್ಬು, ಹಸುವಿನ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ ; ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು, .22 : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ “ಸುಸ್ಥಿರತೆ – ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸುಸ್ಥಿರತೆ - ಫ್ಯಾಷನ್ ನ ಭವಿಷ್ಯ” ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ “Li'l ohana”ಸಂಸ್ಥೆಯ ಸ್ಥಾಪಕರು ಹಾಗೂ ಡಿಸೈನರ್ ಮತ್ತು ಸಹ ಪ್ರಾಧ್ಯಾಪಕಿ ಆದ ಶ್ರೀಮತಿ ಅಲ್ಕಾ ಮನೋಜ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜು ಬಾಲಕರ ತಂಡ ಪರಥಮ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ ಪರಥಮ ಪಿಯುಸಿಯ ಜಿತೇಶ್. ಸಿ, ಹೇಮಂತ್. ಆರ್. ಗೌಡ, ಅಕ್ಷಯ್. ಬಿ, ಸಿಂಚನ್.ಕೆ.ಎ., ಸಾತ್ವಿಕ್.ಶೆಟ್ಟಿ ಹಾಗೂ ದ್ವಿತೀಯ ಪಿಯುಸಿಯ ಧ್ಯಾನೇಶ್, ಸಂದೇಶ್, ಹಿತೇಶ್.ಪಿ, ಸುಶಾಂತ್ ಅಂಚನ್, ವಹಿನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂತರ್ ಜಿಲ್ಲೆ, ಅಂತರ್ ಕಾಲೇಜು ಮಟ್ಟದ 43ನೇ ಮಾನ್ಸೂನ್ ಚೆಸ್ ಪಂದ್ಯಾಟದ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು ಸೆ.21: ಚೆಸ್ ಭಾರತದ ಅತ್ಯಂತ ಪ್ರಾಚೀನ ಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯ ಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯ ಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ ಆಚಾರ್ಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತು...
1 149 150 151 152 153 2,764
Page 151 of 2764