Recent Posts

Monday, February 3, 2025

ಸುದ್ದಿ

ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ ಕರ್ನಾಟಕ ಜನಜಾಗತಿ ವೇದಿಕೆ ವಿಟ್ಲ ವಲಯ ಅಧ್ಯಕ್ಷ ಶ್ರೀ ಕೃಷ್ಣಯ್ಯ ಬಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ಷಣಿಕ ಸುಖಗೋಸ್ಕರ ಕೆಟ್ಟ ದುರಭ್ಯಾಸಗಳಿಗೆ ದಾಸರಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ – ಕಹಳೆ ನ್ಯೂಸ್

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್...
ಕ್ರೈಮ್ಬೆಂಗಳೂರುಸುದ್ದಿ

ಸುಂದರಿ ಕರೆದಳು ಅಂತಾ ಹೋಗಿ ಬೆತ್ತಲಾದ ಉದ್ಯಮಿ ; ವೀಡಿಯೋ ಮಾಡಿಟ್ಟುಕೊಂಡು 40 ಲಕ್ಷ ಸುಲಿಗೆ ಮಾಡಿದ ಹನಿಟ್ರ್ಯಾಪ್ ಗ್ಯಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿಯೊಬ್ಬರು ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ವೃದ್ಧರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿರುವ ವಿಚಾರ ಪಕ್ಕದ ಮನೆಯವರ ಮೂಲಕ ಬೆಳಕಿಗೆ ಬಂದ ಘಟನೆ ಪುತ್ತೂರಿನ ಬಲ್ನಾಡಿನ ದೇರಾಜೆ ಅಟ್ಕಾರು ಎಂಬಲ್ಲಿ ನಡೆದಿದೆ. ದೇರಾಜೆ ಅಟ್ನಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು ಎಂದು ತಿಳಿದುಬಂದಿದೆ. ರಮೇಶ್ ರಾವ್ ಹಾಗೂ ಅವರ ಪತ್ನಿ ಸ್ವಲ್ಪ ಮಾನಸಿಕ ಅಸ್ವಸ್ಥೆಯಾಗಿರುವ ವಸಂತಿ ಮಾತ್ರ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಮಕ್ಕಳು ಇಲ್ಲದೇ ಇರುವುದರಿಂದ ಅವರಿಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಹೆಚ್ಚಾಗಿ ಯಾರಲ್ಲೂ ಒಡನಾಟವಿಲ್ಲದೇ ಇರುವುದರಿಂದ...
ಬೆಂಗಳೂರುಸಿನಿಮಾಸುದ್ದಿ

“ಮೂವರು ಇದ್ದೀವಿ, ನಮ್ಮ ಜೊತೆ ಟ್ರಿಪ್‌ಗೆ ಬಾ ಹೀರೋಯಿನ್ ಮಾಡುತ್ತೇವೆ”; ಚೈತ್ರಾ ಆಚಾರ್ ಯಾರ ಬಗ್ಗೆ ಹೇಳಿದ್ದು? – ಕಹಳೆ ನ್ಯೂಸ್

ಹೇಮಾ ಕಮಿಟಿ ವರದಿ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿದೆ. ನಟಿಯರು ಮುಂದೆ ಬಂದು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಮಲಯಾಳಂ ಚಿತ್ರರಂಗದಂತೆಯೇ ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲೂ ಇಂತಹದ್ದೇ ಕಮಿಟಿ ಬೇಕು ಅನ್ನುವ ಒತ್ತಾಯ ಹೆಚ್ಚಾಗಿದೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲೂ ಇಂತಹದ್ದೊಂದು ಹೇಮಾ ಕಮಿಟಿಯಂತಹದ್ದೇ ಸಮಿತಿ ಇಲ್ಲೂ ರಚನೆ ಆಗಬೇಕು ಅಂತ ಪಟ್ಟು ಹಿಡಿದು ಕೂತಿದ್ದಾರೆ. ಈ ಸಂಬಂಧ ಸಿಎಂ ಸಿದ್ಧರಾಮಯ್ಯ...
ಕಾಪುಸುದ್ದಿ

ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್

ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಣ ಜಟಾಪಟಿ ಜೋರಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್​​ ಅನುಮತಿಯಿಂದ ಆರಂಭವಾದ ಜಿದ್ದಾಜಿದ್ದಿ ಹಲವು ಆಯಾಮಗಳಿಗೆ ಹೊರಳಿದೆ. ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ...
1 152 153 154 155 156 2,764
Page 154 of 2764