ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್
ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಂಜೆ ಸಮೃದ್ಧಿ ನಗರ ರಸ್ತೆ ಅಭಿವೃದ್ಧಿಗೆ ಹಾಗೂ ದೇವಳಗುಜ್ಜಿ ವಿನಯ್ ಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ರೂ. 7 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಉಪಾಧ್ಯಕ್ಷರಾದ ಜಾನ್...