Monday, February 3, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾರ್ನಯಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹರ್ತುದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್‌ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರರ್ಶರನ ಕಂಡಿವೆ ಮತ್ತು ವೀಕ್ಷಕರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ‘ಅಭಯ’ ಉದ್ಘಾಟನೆ; ಸಂಜೆ ಲೆಕ್ಕಕ್ಕೆ ಸಿಗದ ಲೆಕ್ಕಪರಿಶೋಧಕರ ವರದಿ -ಕಹಳೆ ನ್ಯೂಸ್

ಪುತ್ತೂರು: ಪೆರುವಾಯಿ ವ್ಯವಸಾಯ ಸೇವಾ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಭಾನುವಾರದಂದು ಮಾಣಿಲ ಶಾಖೆಯ ವಿಸ್ತರಣಾ ಕಟ್ಟಡ ಅಭಯ ಇದರ ಉದ್ಘಾಟನಾ ಸಮಾರಂಭ ನಡೆಯಿತು. ಇದಾದ ಬಳಿಕ ಸಂಘದ ಸಭೆ ಆರಂಭಗೊAಡು ಲೆಕ್ಕಪತ್ರಗಳ ಮಂಡನೆ ನಡೆಯುತ್ತಿದಂತೆ ಕೆಲ ಸದಸ್ಯರು ಒಬ್ಬರ ಹಿಂದೆ ಇನ್ನೊಬ್ಬರಂತೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಈ ವೇಳೆ ಪೆರುವಾಯಿ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಗೀತಾನಂದ ಶೆಟ್ಟಿ ಜಿ ಅವರು ಗಲಿಬಿಲಿಗೊಂಡಿದ್ದು, ಸದಸ್ಯರ ಸಾಲು...
ಉಡುಪಿಕಾರ್ಕಳಸುದ್ದಿ

ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ ತಂತ್ರಜ್ಞಾನದೊAದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್ ಜೈನ್ -ಕಹಳೆ ನ್ಯೂಸ್

ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 74ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಪಕ್ಷದ ವತಿಯಿಂದ ಹಾಗೂ ಮೋದಿ ಅವರ ಅಭಿಮಾನಿಗಳು ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ರಕ್ತದಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು-ಕಹಳೆ ನ್ಯೂಸ್

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ರೆಖ್ಯಕ್ಕೆ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬೆಳ್ತಂಗಡಿ ತಾಲೂಕಿನ ರೆಖ್ಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ರ್ವೀಸ್ ರಸ್ತೆ ಕಾಮಗಾರಿಗಳ ವೀಕ್ಷಣೆ ಮಾಡಿ ಸದ್ಯದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಕಾಮಗಾರಿಗಳಿಂದಾಗಿ ಸರ್ವದಜನಿಕರಿಗೆ ಯಾವುದೇ ರೀತಿಯಿಂದ ತೊಂದರೆಯಾಗಬಾರದು. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಂದುವರಿಸಬೇಕೆಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿತಿಂಡಿ ಹಂಚಿ ಸಂಭ್ರಮಿಸಿದ ಪುತ್ತೂರಿನ ಆಟೋ ಚಾಲಕ ಮಾಲಕರು – ಕಹಳೆ ನ್ಯೂಸ್

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರಿನ ಆಟೋ ಚಾಲಕ ಮಾಲಕರು ಸಾರ್ವಜನಿಕರಿಗೆ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯದ ಇಬ್ಬರು ವಿದ್ಯರ‍್ಥಿನಿಯರು ರಾಷ್ಟçಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಎಂಟನೇ ತರಗತಿ ವಿದ್ಯರ‍್ಥಿನಿಯಾಗಿರುವ ದೃಶಾನ ಸುರೇಶ ಸರಳಿಕಾನ ಇವರು ಆಂದ್ರಪ್ರದೇಶದ ವಿಜಯವಾಡದಲ್ಲಿ ಸೆ.13ರಿಂದ 15ರವರೆಗೆ ನಡೆದ ವಿದ್ಯಾಭಾರತಿ ಮಧ್ಯಕ್ಷೇತ್ರ ಮಟ್ಟದ ಅಥ್ಲೇಟಿಕ್ನ 14 ವಯೋಮಿತಿ ಒಳಗಿನ ( ಬಾಲರ‍್ಗ) ಸ್ರ‍್ಧೆಯಲ್ಲಿ 100 ಮೀಟರ್ ಹಾಗೂ 200 ಮೀಟರ್ ಓಟ, 4x100 ರಿಲೇ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ ಸುರೇಶ ಗೌಡ...
1 155 156 157 158 159 2,764
Page 157 of 2764