Monday, February 3, 2025

ಸುದ್ದಿ

ದಕ್ಷಿಣ ಕನ್ನಡಬೈಂದೂರುಸುದ್ದಿ

“ಬೈಂದೂರು ಉತ್ಸವ 2024″ರ ಲಾಂಛನ ಬಿಡುಗಡೆ ; ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ – ಸಂಸದ ಬಿ.ವೈ.ರಾಘವೇಂದ್ರ -ಕಹಳೆ ನ್ಯೂಸ್

ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದ ಸಂಸದ ಬಿ.ವೈ.ರಾಘವೇಂದ್ರ, ಬಳಿಕ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ನವೆಂಬರ್ 1ರಿಂದ 3ರವರೆಗೆ ಬೈಂದೂರಿನ ಗಾಂಧೀ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಲ್ಲಬೆಟ್ಟು: ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ- -ಕಹಳೆ ನ್ಯೂಸ್

ಕಲ್ಲಬೆಟ್ಟು : ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಮೂಡುಬಿದಿರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅಪೇಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಈಕೆ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನೃತ್ಯ, ಭಾಷಣ, ಪ್ರಬಂಧ, ಚಿತ್ರಕಲೆ, ಪೋಸ್ಟರ್ಮೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉದ್ವಿಗ್ನ ಪರಿಸ್ಥಿತಿಗೆ ತಲುಪಿದ್ದ ಬಂಟ್ವಾಳ ಇಂದು ಯಾವುದೇ ರೀತಿಯ ಗೊಂದಲವಿಲ್ಲ-ಕಹಳೆ ನ್ಯೂಸ್

ಬಂಟ್ವಾಳ: ಉದ್ವಿಗ್ನ ಪರಿಸ್ಥಿತಿಗೆ ತಲುಪಿದ್ದ ಬಂಟ್ವಾಳ ಇಂದು ಯಾವುದೇ ರೀತಿಯ ಗೊಂದಲವಿಲ್ಲದೆ ಸಹಜ ಸ್ಥಿತಿಗೆ ಮರಳಿದೆ. ಸೆ.16 ರಂದು ಸೋಮವಾರ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದ ಸಂದರ್ಭದಲ್ಲಿ ಬಿಸಿರೋಡಿನ ಸ್ಥಿತಿ ಕೆಲಹೊತ್ತು ವಿಕೋಪಕ್ಕೆ ತಿರುಗಿತ್ತು. ಸುಮಾರು ಮಧ್ಯಾಹ್ನ 12.30 ರ ವರೆಗೂ ಬಿಸಿಯಾಗಿದ್ದ ಬಿಸಿರೋಡು ಮಧ್ಯಾಹ್ನದ ಬಳಿಕ ನಿಧಾನವಾಗಿ ಶಾಂತ ರೀತಿಗೆ ಮಾರ್ಪಾಡಿಗೆ ತೆರಳಿದೆ. ಇಂದು ಬೆಳಿಗ್ಗೆಯಿಂದ ಜನಸಂಚಾರ ಎಂದಿನAತೆ ಇದ್ದು, ಪೋಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮೂರ್ಜೆ: ಆರ್ ಎಎಫ್ ಲಾರಿ ಪಲ್ಟಿ, ಇಬ್ಬರಿಗೆ ಗಾಯ -ಕಹಳೆ ನ್ಯೂಸ್

ಪುಂಜಾಲಕಟ್ಟೆ: ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಆರ್ ಎ ಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಹೋಗುತ್ತಿರುವಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿತ್ತು. ಅಪಘಾತದಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಮತ್ತೋರ್ವ ಪ್ರಯಾಣಿಕ ಸಾಂತಪ್ಪ ನಾಯಕ್ ಅವರನ್ನು ಚಿಕಿತ್ಸೆಗೆ ಮಂಗಳೂರು ಸರಕಾರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಪ್ರಯುಕ್ತ ಮಹಾಲಿಂಗೇಶ್ವರದೇವಸ್ಥಾನದಲ್ಲಿ ವಿಶೇಷ ಪೂಜೆ-ಕಹಳೆ ನ್ಯೂಸ್

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದಲ್ಲಿ ವಿಶೇಷ ಸಭೆ -ಕಹಳೆ ನ್ಯೂಸ್

ಮಂಗಳೂರು: ವಿಶೇಷ ಸಭೆಯು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರ, ನೀರುಮಾರ್ಗದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಡಾ ವೈ ಭರತ್ ಶೆಟ್ಟಿ ಯವರು ಸದಸ್ಯತ್ವ ಅಭಿಯಾನದ ಮತ್ತು ಪಕ್ಷ ಸಂಘಟನೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ಅಜಿತ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. Pಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಮಾತನಾಡಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಮನೆ ಮನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ ಬಿ.ಸಿ. ರೋಡ್ ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ ” ಸರ್ಕಲ್ ಅಭಿವೃದ್ಧಿ ಬಗ್ಗೆ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕ್ಯಾ. ಚೌಟ ಭರವಸೆ-ಕಹಳೆ ನ್ಯೂಸ್

ಬಂಟ್ವಾಳ: ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು "ಬಿ.ಸಿ. ರೋಡ್ ನಲ್ಲಿ ಮರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಿಂದೂ ಸಮಾಜದ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ – ಕಹಳೆ ನ್ಯೂಸ್

ಮಂಗಳೂರು: ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಕೂಡಲೇ ಬಂಧಿಸಿ ರ‍್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸರ‍್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ...
1 157 158 159 160 161 2,764
Page 159 of 2764