Recent Posts

Sunday, January 19, 2025

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಹೊಸ ಮನೆ ಕ್ರಿಕೆಟರ್ಸ್ (ರೀ )ಪುತ್ತೂರು ಪ್ರಸ್ತುತಪಡಿಸುವ ಅರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು :ಹೊಸ ಮನೆ ಕ್ರಿಕೆಟರ್ಸ್ (ರೀ )ಪುತ್ತೂರು ಪ್ರಸ್ತುತಪಡಿಸುವ ಅರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಎಪಿಎಲ್ ಪ್ಲೇಯರ್ ಆಕ್ಷನ್ 2025 ಜನವರಿ 5ನೇ ಸಂಜೆ 5 ಗಂಟೆಗೆ ಮಹಾವೀರ ಹೋಟೆಲ್ ಅಂಡ್ ರೆಸಾರ್ಟ್ ಪುತ್ತೂರು ಇಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಈ ಪುತ್ತೂರಿನ ವಾಣಿಜ್ಯೋದ್ಯಮಿ ಸಹಜ ರೈ ಬಳಜ್ಜ, ವಿಟಿವಿ ವಿಟ್ಲ ಆಡಳಿತ ನಿರ್ದೇಶಕರಾಗಿರುವ ರಾಮದಾಸ್ ಶೆಟ್ಟಿ ಹಾಗೂ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೌಶಿಲ್ ಆರ್ ಸುವರ್ಣ ಇವರಿಗೆ ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ವಿಟ್ಲ: ಬೈಂದೂರಿನಲ್ಲಿ ನಡೆದ 'ಅಂತಾರಾಷ್ಟ್ರೀಯ  ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್- 2025' ಸ್ವರ್ಧೆಯಲ್ಲಿ ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೌಶಿಲ್ ಆರ್ ಸುವರ್ಣ ಇವರು ಕುಮಿಟೇ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗು ಕಟಾ ವಿಭಾದಲ್ಲಿ ತೃತೀಯ ಸ್ಥಾನ ಪಡೆದಿರತ್ತಾರೆ. ಕೌಶಿಲ್ ಆರ್ ಸುವರ್ಣ ಇವರು ಕೇಪು ಕುಕ್ಕೆಬೆಟ್ಟು ನಿವಾಸಿ ರೋಹಿತಾಕ್ಷ ಹಾಗೂ ದೀಪಾ (ಸುಮನ) ದಂಪತಿಗಳ ಪುತ್ರನಾಗಿದ್ದಾರೆ. ಇವರಿಗೆ ವಿಟ್ಲದ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ದ.ಕ.ಜಿಲ್ಲೆಯ ಇತಿಹಾಸದಲ್ಲಿ ಅಪರೂಪದ ಹೆರಿಗೆ; ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ-ಕಹಳೆ ನ್ಯೂಸ್

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ಬಾನೋತ್ ರ‍್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಶಿಶುಗಳ ಪೈಕಿ ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ 30 ವಾರಗಳ ಹೆರಿಗೆಯಾಗಿದ್ದು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಫಿಲೋಮಿನಾ ಪ ಪೂ ಕಾಲೇಜಿಗೆ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು, ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ 'ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ' ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಪೂರ್ವ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಕಾವು ನಿವಾಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಕಾರಾಗೃಹದ ಆವರಣದೊಳಗೆ ಎಸೆಯಲು ಯತ್ನ:ಆರೋಪಿ ಬಂಧನ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲಾ ಕಾರಾಗೃಹದ ಆವರಣದೊಳಗೆ ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಎಸೆಯಲು ಯತ್ನಿಸಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಪAಜಿಮೊಗರುವಿನ ಪ್ರಜ್ವಲ್ (21) ಬಂಧಿತ ಆರೋಪಿ. ಕಾರಾಗೃಹದ ಪಕ್ಕದ ಕೆನರಾ ಕಾಲೇಜಿನ ಮುಖ್ಯದ್ವಾರದ ಮೂಲಕ ಪ್ರವೇಶಿಸಿದ್ದ ಆರೋಪಿ ಕೆಂಬಣ್ಣದ ಟೇಪ್ ಸುತ್ತಿದ್ದ ಕಟ್ಟುಗಳನ್ನು ಕಾರಾಗೃಹದ ಆವರಣ ಗೋಡೆಯ ಒಳಗೆ ಎಸೆಯಲು ಯತ್ನಿಸಿದ್ದ. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಅವಿನಾಶ್ ಇದನ್ನು ಗಮನಿಸಿದ್ದು, ಆತನನ್ನು ಹಿಡಿಯಲು ಯತ್ನಿಸಿದ್ದರು. ಬಳಿಕ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ರಾಜಕೀಯ ನಿವೃತ್ತಿ ಘೋಷಿಸಿದ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್..!! – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು...
ಕಾರ್ಕಳಸುದ್ದಿ

ಬಾಲ ಸಂಸ್ಕಾರ ಮಕ್ಕಳಿಂದ ರಾಮಕೃಷ್ಣಾಶ್ರಮಕ್ಕೆ ಭೇಟಿ ; ಆಶ್ರಮಗಳು ಬೇಕು ವೃದ್ಧಾಶ್ರಮಗಳಲ್ಲ; ಗಣೇಶ್ ಜಾಲ್ಸೂರು-ಕಹಳೆ ನ್ಯೂಸ್

ಬೈಲೂರು : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‌ರವರು ಆಶೀರ್ವಚನ ನೀಡಿ, ವ್ಯಕ್ತಿಯ ಸಮಗ್ರ ಬೇಳವಣಿಗೆಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ ಹಾಗೂ ಆದ್ಯಾತ್ಮಿಕ ಅಂಶಗಳು ಮುಖ್ಯ. ಈ ನಿಟ್ಟಿನಲ್ಲಿ ಜ್ಞಾನಭಾರತ್ ತಂಡವು ಮಕ್ಕಳ ಶ್ರೇಯೋಭಿವೃದ್ದಿಗಾಗಿ ಇಂತಹ ಕಾರ್ಯವನ್ನು ಕೈಗೊಂಡಿರುವುದು ಪ್ರಶಂಸನೀಯ...
ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್ : ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ಅದರಲ್ಲೂ ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ನಿಲ್ಲುವ ಕಷ್ಟ ಹೇಳ ತೀರದು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆಯನ್ನು ಮಾಡಿದ್ದಾರೆ. ಅವರ ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ....
1 14 15 16 17 18 2,746
Page 16 of 2746