Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಹಳೆ ನ್ಯೂಸ್ ವರದಿ ಬೆನ್ನಲ್ಲೇ ಹಸಿರು ಧ್ವಜ‌ ತೆರವು ; ಹಿಂದೂ ಜಾಗರಣಾ ವೇದಿಕೆ ಎಚ್ಚರಿಕೆಗೆ ಎಚ್ಚೆತ್ತ ಪುತ್ತೂರು ನಗರಸಭೆ..!! – ಕಹಳೆ ನ್ಯೂಸ್

ಪುತ್ತೂರು : ನಗರಸಭೆಯ ಗೇಟಿನಲ್ಲಿ ಹಸಿರು ಧ್ವಜ ಹಾರಾಡುತ್ತಿದ್ದು, ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ತೆರವುಗೊಳಿಸದಿದ್ರೆ ಹೋರಾಟ ಎಚ್ಚರಿಕೆಯನ್ನು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ್ ಮೋಹನ್ ದಾಸ್ ನೀಡಿದ್ದರು. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಎಚ್ಚತ್ತುಕೊಂಡ ನಗರಸಭೆಯ ಅಧಿಕಾರಿಗಳು ಅನಧಿಕೃತ ಹಸಿರು ಧ್ವಜ ತೆರವುಗೊಳಿಸಿದ ಘಟನೆ ವರದಿಯಾಗಿದೆ. ಹಸಿರು ಧ್ವಜ ತೆರವಾಗುತ್ತಿದ್ದಂತೆ ಹಿಂದೂ ಸಂಘಟನೆಗಳು ಕಾನೂನು ಉಲ್ಲಂಘಿಸಿ, ಸರಕಾರಿ‌ ನಗರಸಭೆ ಕಟ್ಟಡದ ಗೇಟಿಗೆ ಹಸಿರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್  ಅಂಗಡಿಯ ಮಾಲೀಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ -ಕಹಳೆ ನ್ಯೂಸ್ 

ಇತಿಹಾಸದಲ್ಲಿ ಮೊಟ್ಟ ಮೊದಲ ಭಾರಿಗೆ ಗ್ರಾಹರಿಗೋಸ್ಕರ ಮತ್ತು ಗ್ರಾಹಕರ ಸಮಸ್ಯೆ ಪರಿಹಾರಗೋಸ್ಕರ ಸ್ಥಳೀಯ ಮೊಬೈಲ್ ಅಂಗಡಿಯ ಮಾಲೀಕರೆಲ್ಲ ಸೇರಿ ಒಂದು ಪ್ರತಿಭಟನೆ ಮಾಡುವ ಕಾರ್ಯವನ್ನು ಕೈಗೊಂಡಿದ್ದೇವೆ. ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು apple ನ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ಶೈಕ್ಷಣಿಕ ಪ್ರವಾಸ-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜರಗಿತು. ಮೊದಲಿಗೆ ವಿದ್ಯಾರ್ಥಿಗಳು ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ಆಶೀರ್ವಾದವನ್ನು ಪಡೆದರು.ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಭೇಟಿ ನಂತರ ವಿದ್ಯಾರ್ಥಿಗಳು ಬಿ. ಸಿ. ರೋಡಿನ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ತುಕಾರಾಂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು- ಕಹಳೆ ನ್ಯೂಸ್

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ. ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು...
ಮಂಗಳೂರುಸುದ್ದಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ – ಕಹಳೆ ನ್ಯೂಸ್

ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ಇಂದು ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, " ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಕಾಲೇಜು, ಪುತ್ತೂರುದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಮಾನವ ಸರಪಳಿ ಮೂಲಕ ಸೌಹಾರ್ದತೆಯ ಪ್ರದರ್ಶ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನುಸ್ಮರಣಾರ್ಥವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನಪ್ರಾಂಶುಪಾಲರಾದ ವಂ | ಡಾ| ಆಂಟೊನಿ ಪ್ರಕಾಶ್‌ ಮೊಂತೆರೋರವರು ಅವರು, ಬೋಧಕ ಸಿಬ್ಬಂದಿ, ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸಮೂಹದ ಸಕ್ರಿಯ ಭಾಗವಹಿಸುವಿಕೆ ಕಂಡುಬಂತು. ಕಾರ್ಯಕ್ರಮದ ಅಂಗವಾಗಿ ವಂ| ಡಾ| ಆಂಟೊನಿ ಪ್ರಕಾಶ್‌ ಮೊಂತೆರೋರವರು ಅವರು ಪ್ರಜಾಪ್ರಭುತ್ವ ದಿನದ ಶಪಥವನ್ನು ವಾಚಿಸಿ, ಪ್ರಜಾಪ್ರಭುತ್ವದ ಮಹತ್ವ, ಐಕ್ಯತೆ ಹಾಗೂ ನಾಗರಿಕ...
ಉಡುಪಿಸುದ್ದಿ

ಕೋಮು ಸಂರ್ಷಕ್ಕೆ ಮತಾಂದರ ಸಂಚು, ಈದ್ ಮಿಲಾದ್ ಮೆರವಣಿಗೆ ರದ್ದು ಮಾಡಿ ಡಾ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಈದ್ ಮಿಲಾದ್ ಮುಸ್ಲಿಂ ಮತದವರ ಆಚರಣೆಯಲ್ಲಿ ಮೆರವಣಿಗೆ ಮಾಡಲೆಬೇಕಂತ ಯಾವುದೇ ಆಜ್ಞೆ ಇಲ್ಲ ,ಈ ಬಾರಿ ಅಶಾಂತಿಯನ್ನು ಸೃಷ್ಟಿಸಲು ಮತಾಂದರಿಂದ ವ್ಯವಸ್ಥಿತವಾದ ಹುನ್ನಾರ ನಡೆಯುತ್ತಿದ್ದು ಈದ್ ಮೆರವಣಿಗೆ ರದ್ದು ಮಾಡಿ ಶಾಸಕ ಡಾ.ವೈ . ಭರತ್ ಶೆಟ್ಟಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖರಿಗೆ ಬಿ.ಸಿ ರೋಡ್ ಕೈಕಂಬದ ರ್ವ ಕೋಮುವಾದಿಯೊಬ್ಬ ತಾಕತ್ತಿದ್ದರೆ ಕೈಕಂಬಕ್ಕೆ ಬರುವಂತೆ ಸಾಮಾಜಿಕ ಜಾಲತಾಣದಲ್ಲಿಬನೇರವಾಗಿ ಕೋಮು ಹಿಂಸೆಗೆ ಪಂಥಾಹ್ವಾನ ನೀಡಿದ್ದಾನೆ.ನಮಗೆ ಸಾವಿರ ಜನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಮುಖಂಡ ‌ಶರಣ್ ಪಂಪ್ ವೆಲ್ ಗೆ ಆಡಿಯೋ ಮೂಲಕ ಚಾಲೆಂಜ್ ಹಾಕಿದ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಹಸೈನಾರ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ FIR ದಾಖಲು – ಕಹಳೆ ನ್ಯೂಸ್ 

ಬಂಟ್ವಾಳ: ಕೋಮು ಸಾಮರಸ್ಯದಲ್ಲಿದ್ದ ಬಂಟ್ವಾಳ ದಲ್ಲಿ ಸಾಮಾಜಿಕ ಜಾಲತಾಣಗಳ‌ ಮೂಲಕ ಪ್ರಚೋದನೆಕಾರಿಯಾಗಿ ಹೇಳಿಕೆ ನೀಡಿರುವ ಕ್ರಿಮಿನಲ್ ಪ್ರಕರಣದ ಹಿನ್ನಲೆಯಿರುವ ಶರೀಫ್ ಯಾನೆ ಚೊಟ್ಟೆ ಶರೀಫ್ ಹಾಗೂ ರೌಡಿ ಶೀಟರ್ ಹಸೈನಾರ್ ಎಂಬುವವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.   ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಶರೀಫ್ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ವಿಶ್ವಹಿಂದೂ ಪರಿಷತ್ ,ಬಜರಂಗದಳ...
1 158 159 160 161 162 2,764
Page 160 of 2764