Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
ಸುದ್ದಿ

ಪುತ್ತೂರು : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪುತ್ತಿಲ..!-ಕಹಳೆ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ರಾಂತ ಪ್ರಾಧ್ಯಾಪಕ ಡಾ.ವಿಷ್ಣು ಭಟ್ ಎರಡು ಕೃತಿಗಳು ಲೋಕಾರ್ಪಣೆ ಸಮಾಜಮುಖಿಯಾದ ಕಾರ್ಯಕ್ರಮವೇ ರೋಟರಿ ಉದ್ದೇಶ : ಡಾ. ರವಿಪ್ರಕಾಶ್-ಕಹಳೆ ನ್ಯೂಸ್

ಪುತ್ತೂರು: ಸಮಾಜಮುಖಿಯಾದ ಕಾರ್ಯಕ್ರಮಗಳು, ವಿಚಾರ ಮಂಡನೆಗಳು ರೋಟರಿಯ ಮುಖ್ಯ ಉದ್ದೇಶವಾಗಿದೆ. ಅಂತಹ ಕಾರ್ಯಗಳಲ್ಲಿ ಪುಸ್ತಕ ಬಿಡುಗಡೆಯೂ ಒಂದು. ಉಪನಿಷತ್ತುಗಳನ್ನು ವೇದಾಂತ ಎಂದು ಕರೆಯುತ್ತಾರೆ. ಹಿಂದು ಸನತಾನದ ಧರ್ಮದ ಅಧ್ಯಯನಕ್ಕೆ ಉಪನಿಷತ್ ಬಹಳ ಅತ್ಯಗತ್ಯ. ಈ ನೆಲೆಯಲ್ಲಿ ಡಾ.ವಿಷ್ಣು ಭಟ್ ಅವರ ಕೃತಿಗಳು ಮೌಲಿಕವಾದದ್ದು ಎಂದು ಡಾ.ರವಿಪ್ರಕಾಶ್ ಅವರು ಹೇಳಿದರು. ಕನ್ನಡಕ್ಕೆ ಅನುವಾದಗೊಂಡ ಡಾ.ಕೆ ವಿಷ್ಣುಭಟ್ ಅವರ ಮಾಂಡೂಕ್ಯೋಪನಿಷದ್ - ಗೌಡಪಾದಕಾರಿಕಾ ಪುಸ್ತಕ ಮತ್ತು ಅದ್ವೆöÊತ ಮತ್ತು ಇತರ ಹತ್ತು ಲೇಖನಗಳನ್ನೊಳಗೊಂಡ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’ ದ.ಕ. ಲೀಡ್ ಬ್ಯಾಂಕ್ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅರುಣ್ ಕುಮಾರ್ ಪುತ್ತಿಲ ವಿರುದ್ದ ದೂರು ನೀಡಿದ ಸಂತ್ರಸ್ತೆಯಿAದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ-ಕಹಳೆ ನ್ಯೂಸ್

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಹತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ.11 ರಂದು ಬೆಳಗ್ಗೆ ಗಂಟೆ 8.30 ಕ್ಕೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ಸಂಕಲ್ಪ ನೆರವೇರಿಸಿ ತೆರಳಿದ್ದಾರೆ. ಸಂತ್ರಸ್ತೆ ಆಕೆಯ ಪುತ್ರಿ ಜೊತೆ ದೇವಸ್ಥಾನಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಖಾಸಗಿ ಆಸ್ಪತ್ರೆಯ ವಿದ್ಯುತ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್-ಕಹಳೆ ನ್ಯೂಸ್

ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗೀ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊAಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೆ.12ರಂದು ಎಸ್.ಡಿ.ಎಂ ಪಿ.ಜಿ.ಸೆಂಟರ್ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಲಿದೆ-ಕಹಳೆ ನ್ಯೂಸ್

ಉಜಿರೆ: ಸೆಪ್ಟಂಬರ್.09: ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸಾಂಸ್ಥಿಕ ಮತ್ತು ಶೈಕ್ಷಣಿಕ ಸ್ವರೂಪದ ಸಮಗ್ರ ಮಾಹಿತಿ ಒದಗಿಸಿ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವ ಉದ್ದೇಶದಿಂದ ಇದೇ ಸೆಪ್ಟಂಬರ್ 12ರಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರವು ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿರುವ ಓರಿಯೆಂಟೇಷನ್ ಕಾರ್ಯಕ್ರಮವನ್ನು ಬೆಂಗಳೂರಿನ ಸ್ಟಿಗ್ಮಾ ಅಲ್ಡಿçಚ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್‌ಉದ್ಘಾಟಿಸಲಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿAದ ಗಣೇಶೋತ್ಸವ ಆಚರಣೆ ,ಒಳ್ಳೆಯದನ್ನೇ ಕಾಣುತ್ತಿದ್ದರೆ ಒಳ್ಳೆಯದನ್ನೇ ಮಾಡಲು ಸಾಧ್ಯ : ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ-ಕಹಳೆ ನ್ಯೂಸ್

ಪುತ್ತೂರು: ನಾವು ಒಳ್ಳೆಯ ವಿಚಾರಗಳನ್ನೇ ನೋಡುತ್ತಾ ಸಾಗಿದರೆ ಮಾಡುವ ಕೆಲಸಗಳೂ ಒಳ್ಳೆಯದಾಗುತ್ತಾ ಸಾಗುತ್ತವೆ. ಆದ್ದರಿಂದ ಒಳ್ಳೆಯ ಸಂಗತಿಗಳು ದೊರಕುವ ವ್ಯವಸ್ಥೆಯಲ್ಲೇ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಸದಸದ್ವಿಚಾರ ಚಿಂತನೆಗಳು ನಮಗೆ ದೊರಕುತ್ತಾ ಸಾಗಿದಂತೆ ಬದುಕು ಉತ್ಕರಷ್ಟತೆಯೆಡೆಗೆ ಸಾಗುತ್ತದೆ ಎಂದು ವಾಗ್ಮಿ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾಗಿದ್ದ...
1 166 167 168 169 170 2,766
Page 168 of 2766