ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್ಪಾಲ್ ಸುವರ್ಣ ಮೇಲೆ ಕೇಸು – ಕಹಳೆ ನ್ಯೂಸ್
ಉಡುಪಿ: ಪ್ರತಿಭಟನೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ (BJP MLA Yashpal Suvarna) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ (Udupi news) ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ (Best teacher award) ಪ್ರಶಸ್ತಿಯನ್ನು ತಡೆಹಿಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ...