Wednesday, February 5, 2025

ಸುದ್ದಿ

ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಮೀಟ್ ನಲ್ಲಿ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಆ31 ಮತ್ತು ಸೆ1 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ದ.ಕ ಜಿಲ್ಲೆಯ ಜೂನಿಯರ್ ಅಥ್ಲೆಟಿಕ್ ಮೀಟ್ 2024 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 110ಮೀ ಅಡೆ-ತಡೆ ಓಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ನಿಶ್ಚಿತ್ ದ್ವಿತೀಯ, ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್ ತೃತೀಯ, ಎತ್ತರ ಜಿಗಿತದಲ್ಲಿ ದ್ವಿತೀಯ ಕಲಾ ವಿಭಾಗದ ನಿಖಿಲ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ‘ನಿರ್ಮಾಣ್’ ವಸ್ತು ಪ್ರದರ್ಶನ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ರ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ‘ನಿರ್ಮಾಣ್’ ಉತ್ಪಾದನಾ ಪ್ರಕ್ರಿಯೆ ಮಾದರಿ ಪ್ರದರ್ಶನವೂ ಸುವರ್ಣಮಹೋತ್ಸವ ಸಭಾಭವನದಲ್ಲ್ಲಿ ಯಶಸ್ವಿಯಾಗಿ ಮೂಡಿಬಂದಿತು. ವಿವೇಕಾನAದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ, ಶ್ರೀ ದೇವಿಚರಣ್ ರೈ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ 51 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು 13 ತಂಡಗಳಲ್ಲಿ ಸ್ಥಳೀಯ ಉದ್ಯಮಗಳಾದ ಫ್ಲೇರ‍್ಸ್...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳು-ಕೆನರಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು : ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡೆಯ ಆಸಕ್ತಿಯನ್ನು ಬೆಳೆಸಿ ಉತ್ತೇಜನ ನೀಡುವ ಮಹತ್ವಕಾಂಕ್ಷೆಯ ನಿರ್ಧಾರವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಅತ್ಯಂತ ಶ್ಲಾಘನೀಯ. ತಾನು ಕೂಡ ಈ ಶಿಕ್ಷಣ ಸಂಸ್ಥೆಯಲ್ಲಿ ತನ್ನ ಹೈಸ್ಕೂಲ್ ಜೀವನವನ್ನು ಕಳೆದಿದ್ದೇನೆ ಎಂಬುದು ಹೆಮ್ಮೆಯ ಸಂಗತಿ.ಇಂದು ಕ್ರೀಡೆಗೆ ಅತ್ಯಂತ ಹೆಚ್ಚಿನ ಮಹತ್ವ ಇದ್ದು ಕಠಿಣ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಅತ್ಯುನ್ನತ ಸ್ಥಾನವನ್ನು ಈ ಕ್ಷೇತ್ರದಲ್ಲಿ ಗಳಿಸಬಹುದು ಎಂದು ಭಾರತದ ಅತ್ಯುತ್ತಮ ಕ್ರೀಡಾಪಟು ಎಂ ಆರ್ ಪೂವಮ್ಮ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ವಿದ್ಯಾರಣ್ಯ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

"ಹಿಂದೆ ರಾಜಾಶ್ರಯದಲ್ಲಿ ಬೆಳಕು ಕಾಣುತ್ತಿದ್ದ ಪ್ರತಿಭೆಗಳು ಇಂದು ಶಾಲೆಗಳಲ್ಲಿ ಬೆಳಕು ಕಾಣುತ್ತಿವೆ.ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರ ಜಗತ್ತಿಗೆ ತರಲು ಶಾಲೆಯಷ್ಟು ಒಳ್ಳೆಯ ವೇದಿಕೆ ಬೇರೆ ಎಲ್ಲಿಯೂ ಸಿಗಲು ಸಾಧ್ಯವಿಲ್ಲ" ಎಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ.ಜೀವನ್ ರಾಮ್ ಸುಳ್ಯ ಹೇಳಿದರು. ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಇಲ್ಲಿ ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಅಭಿನಂದನಾ ಸಮಾರಂಭ ನಡೆಯಿತು. ಉಡುಪಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ಅಕ್ಷರಗಳು ಸೇರಿದರೆ ಪದ, ಪದಗಳು ಸೇರಿದರೆ ವಾಕ್ಯ, ವಾಕ್ಯ ಗಳು ಸೇರಿದರೆ ಪ್ರಬಂಧ ಅದೇ ರೀತಿಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಜೊತೆಗೂಡಿ ವಿಜ್ಞಾನ ಸಂಘವನ್ನು ಬೆಳೆಸುವಲ್ಲಿ ಸಹಕರಿಸಬೇಕು. ಸಂಘವು ಉತ್ತಮವಾಗಿ ವಿವಿಧ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಫಲವಾಗಲಿ ಎಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಮಂಗಳೂರು ಇಲ್ಲಿನ ಪ್ರಾದ್ಯಾಪಕ ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸೂರ್ಯನಾರಾಯಣ ನುಡಿದರು. ಇವರು ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಸ್ವಾಯತ್ತ ಪುತ್ತೂರು ಇಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟವಾಳದ ಬಂಟರ ಭವನದಲ್ಲಿ ನಡೆದ ದ.ಕ.ಜಿಲ್ಲೆ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆ – ಕಹಳೆ ನ್ಯೂಸ್

ಬಂಟ್ವಾಳ: ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸುವಲ್ಲಿ ಶಿಕ್ಷಕ ವೃಂದದ ನಿಷ್ಠೆ ಮತ್ತು ಪಾತ್ರ ಮಹತ್ತರವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ನೆನಪಿನಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆದ ಜಿಲ್ಲಾಡಳಿತ ಮತ್ತು ದ.ಕ.ಜಿ.ಪಂ., ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ...
ರಾಜಕೀಯಸುದ್ದಿ

ಟೀಂ ಇಂಡಿಯಾದ ಆಲ್ರೌಂಡರ್ ‘ರವೀಂದ್ರ ಜಡೇಜಾ’ ‘ಬಿಜೆಪಿ’ಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.   ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ ಪತಿಯ ಫೋಟೋಗಳನ್ನು ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್ಗಳೊಂದಿಗೆ ಹಂಚಿಕೊಂಡಿದ್ದಾರೆ....
ಉದ್ಯೋಗಬೆಂಗಳೂರುರಾಜ್ಯಸುದ್ದಿ

ನಮಸ್ಕಾರ ದೇವ್ರೂ…!!! ಡಾ. ಬ್ರೋ ಜೊತೆ ಕೆಲಸ ಮಾಡೋ ಆಸೆ ಇದೆಯಾ..? ; ಇಲ್ಲಿದೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ನಮಸ್ಕಾರ ದೇವ್ರೂ ಎನ್ನುತ್ತಲ್ಲೆ ವಿಡಿಯೋ ಶುರು ಮಾಡುವ ನಮ್ಮ ಕನ್ನಡಿಗ, ಕನ್ನಡಿಗರ ಅಚ್ಚುಮೆಚ್ಚಿನ ಬ್ರದರ್, ಡಾ. ಬ್ರೊ, ತಮ್ಮ ಫ್ಯಾನ್ಸ್ ಗೆ ಖುಷಿ ಸುದ್ದಿ ನೀಡಿದ್ದಾರೆ. ಈಗಾಗಲೇ ಗೋ ಪ್ರವಾಸ ಹೆಸರಿನ ಕಂಪನಿ ಶುರು ಮಾಡಿ, ಜನಸಾಮಾನ್ಯರಿಗೆ ದೇಶ, ವಿದೇಶ ನೋಡಲು ಅವಕಾಶ ನೀಡಿರುವ ಗಗನ್, ಈಗ ತಮ್ಮ ಜೊತೆ ಕೆಲಸ ಮಾಡುವ ಅವಕಾಶ ನೀಡ್ತಿದ್ದಾರೆ. ಡಾ. ಬ್ರೊ ಒಡೆತನದ ಕಂಪನಿ ಗೋ ಪ್ರವಾಸದಲ್ಲಿ ಕೆಲಸ ಖಾಲಿ ಇದೆ. ಗಗನ್...
1 173 174 175 176 177 2,766
Page 175 of 2766