Wednesday, February 5, 2025

ಸುದ್ದಿ

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಭುಗಿಲೆದ್ದ ಮತ್ತೊಂದು ‘ವಿವಾದ’ : ‘ಶಿಕ್ಷಣ ಇಲಾಖೆ’ಯ ಪ್ರಶಸ್ತಿ ಪತ್ರದಲ್ಲಿ `ಯೇಸು ಕ್ರಿಸ್ತ’ ಹಾಗೂ `ಮೇರಿ’ ಫೋಟೋ! – ಕಹಳೆ ನ್ಯೂಸ್

ಚಾಮರಾಜನಗರ : ಶಿಕ್ಷಣ ಇಲಾಖೆಯ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವಿತರಿಸಲಾದ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗೂ ಮೇರಿ ಫೋಟೋ ಹಾಕಲಾಗಿದ್ದು, ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪ್ರಶಸ್ತಿ ಪತ್ರದ ಎಡಭಾಗದಲ್ಲಿ ಹಾಗೂ ಬಲಭಾಗದಲ್ಲಿ ಕ್ರೈಸ್ತ ಧರ್ಮದ ಆರಾಧಕರ ಚಿತ್ರಗಳನ್ನು ಮುದ್ರಿಸಲಾಗಿದೆ. ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಶಾಲೆಗಳ ಮುಖ್ಯದ್ವಾರದಲ್ಲಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

RSS ಮುಖ್ಯಸ್ಥ ‘ಮೋಹನ್ ಭಾಗವತ್’ ಭದ್ರತೆ ‘Z+ನಿಂದ ‘ASL’ ಮಟ್ಟಕ್ಕೆ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರ ಪ್ರಸ್ತುತ Z+ ಸಶಸ್ತ್ರ ರಕ್ಷಣೆಯನ್ನ ಹೆಚ್ಚು ದೃಢವಾದ ಸುಧಾರಿತ ಭದ್ರತಾ ಸಂಪರ್ಕ (ASL) ಪ್ರೋಟೋಕಾಲ್'ಗೆ ಹೆಚ್ಚಿಸುವ ಮೂಲಕ ಗೃಹ ಸಚಿವಾಲಯ (MHA) ಅವರ ಭದ್ರತೆಯನ್ನ ನವೀಕರಿಸಿದೆ. ಈ ನವೀಕರಣವು ಭಾಗವತ್ ಅವರ ಭದ್ರತೆಯನ್ನ ಗೃಹ ಸಚಿವ ಅಮಿತ್ ಶಾ ಅವರ ಭದ್ರತೆಯಂತೆಯೇ ಇರಿಸುತ್ತದೆ. ಈ ನವೀಕರಣವು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ಪುತ್ತೂರಿನ ದರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ವಿರೂಪಾಕ್ಷ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಮೂಲಕ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಬಲ್ನಾಡಿನಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ನಡೆಯುತ್ತಿದೆ: ಚೌಟ- ಕಹಳೆ ನ್ಯೂಸ್

ಪುತ್ತೂರು: ಬಲ್ನಾಡು ಉಜ್ರುಪಾದೆ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಬಲ್ನಾಡು ವಿನಾಯಕ ನಗರದ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಮೊಸರು ಕುಡಿಕೆ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಆ.26ರಂದು ತೆರೆಬಿದ್ದಿದೆ. ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡಾ ಕೂಟಗಳು ಹಾಗೂ ಸ್ಪರ್ಧೆಗಳು ನಡೆದಿದ್ದು ಆ.26ರಂದು ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಗಳು, ವಿವಿಧ ಕ್ರೀಡಾಕೂಟಗಳು ಹಾಗೂ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ...
ಕಾಪುಸುದ್ದಿ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ- ಕಹಳೆ ನ್ಯೂಸ್

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್  ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ...
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ: ಸಂಸದ ಕ್ಯಾ. ಚೌಟ ಕರೆ-ಕಹಳೆ ನ್ಯೂಸ್

ಶಿವಮೊಗ್ಗ : ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ 'ಜೆನ್ ಝೆಡ್ ' ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ "ಸದಸ್ಯತಾ ಅಭಿಯಾನ-2024" ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, "2000ದ ನಂತರ ಜನಿಸಿದ ಜನರೇಷನ್ - Z ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ(ಆ.28) ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ವಿರೋಧಿಸಿ ಪುತ್ತೂರಿನಲ್ಲಿ ಪ್ರತಿಭಟನೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ, ಯುವಮೋರ್ಚಾ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಳೆ (ಆ.28) ರಂದು ಸಂಜೆ ಗಂಟೆ 4. 30ಕ್ಕೆ ಧರ್ಬೆ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಲಿರುವುದು....
ಕಡಬಸುದ್ದಿ

ಸರಕಾರಿ ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ: ತಪ್ಪಿದ ಭಾರಿ ಅನಾಹುತ- ಕಹಳೆ ನ್ಯೂಸ್

ಕಡಬ: ಕಡಬ ತಾಲೂಕಿನ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿತಗೊಂಡು ಶಾಲಾ ವಿದ್ಯಾರ್ಥೀಗಳು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆ ನಡೆಯುವ ವೇಳೆ ದೈಹಿಕ ಶಿಕ್ಷಣದ ಹೊತ್ತಾದ ಕಾರಣ ಬೇರೆ ವಿದ್ಯಾರ್ಥಿಗಳೆಲ್ಲರು ಆಟದ ಮೈದಾನದಲ್ಲಿದ್ದ ಕಾರಣ ಆಗುವ ಬಹು ಅನಾಹುತ ತಪ್ಪಿದೆ....
1 180 181 182 183 184 2,766
Page 182 of 2766