ಯುವ ಕೇಸರಿ ಫ್ರೆಂಡ್ಸ್ (ರಿ.)ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್
ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಜ್ವಲ್ ಕೇಪುಲಕೋಡಿ, ಗೌರವಾಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಅರೆಬೆಟ್ಟು,ಗೌರವ ಸಲಹೆಗಾರರಾಗಿ ಜಯಪ್ರಕಾಶ್ ತೆಕ್ಕಿಪಾಪು, ರಮೇಶ್ ಕೆಪುಳಕೋಡಿ, ಸುರೇಶ್ ಸುವರ್ಣ, ಶ್ರೀನಿವಾಸ್ ಕೆಪುಲಕೋಡಿ, ಮನೋರಂಜನ್ ಎರ್ಮೆಮಜಲ್, ಉಪಾಧ್ಯಕ್ಷರಾಗಿ ರಕ್ಷಿತ್ ಕೇಪುಲಕೋಡಿ,ಪ್ರಧಾನ ಕಾರ್ಯದರ್ಶಿಯಾಗಿ . ಮಿತೇಶ್ ರೈ ಮುರ, ಜೊತೆ ಕಾರ್ಯದರ್ಶಿಯಾಗಿ ಮನೋಜ್ ಕೇಪುಲಕೋಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಗಂಗಾಧರ್ ಕೇಪುಲಕೋಡಿ,...