ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್
ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ ( 64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಬಿಸಿರೋಡಿನ ಕೃಷ್ಣಾ ಪ್ರೈಮ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತನಾಗಿರುವ ಇವರು ಅಪಾರ್ಟ್ ಮೆಂಟ್...