Thursday, February 6, 2025

ಸುದ್ದಿ

ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಇಂದಿನಿಂದ ಮೂರು ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ : ಹವಾಮಾನ ಇಲಾಖೆ! – ಕಹಳೆ ನ್ಯೂಸ್

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ,...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ-2024′ ಪ್ರದಾನ – ಕಹಳೆ ನ್ಯೂಸ್

ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ವರವಾಗಿದೆ. ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್‌ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಹೇಳಿದರು. ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌, ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪರಂಗಿಪೇಟೆಯಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ ; ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ, ಆ 16 : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಬಳಿ ಬಸ್ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾಲನೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹ – 86 ಸಿಮ್ ಸಹಿತ ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ ಮತ್ತು ಮಹಮ್ಮದ್ ಅಜೀಂನನ್ನು ಬಂಧಿಸಿದ ಮಂಗಳೂರು ಪೊಲೀಸರು-ಕಹಳೆ ನ್ಯೂಸ್

ಬೆಳ್ತಂಗಡಿ : ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ, ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್ ಕಾರ್ಡ್ಗಳು , 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು...
ಸುದ್ದಿ

ಪುತ್ತೂರಿನ ವಿವೇಕಾನಂದ ಆವರಣ ನೆಹರೂ ನಗರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಗಳು ಆಯೋಜಿಸಿದ 78ನೇ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿದೇಶಿಯರ ಗುಲಾಮಕ್ಕೆ ಒಳಗಾಗಿದ್ದ ಭಾರತೀಯರಿಗೆ ಸ್ವಾತಂತ್ರ‍್ಯ ದೊರತು ಇಂದಿಗೆ 78 ವರ್ಷಗಳಾಯಿತು. ಹಲವಾರು ದೇಶ ಭಕ್ತರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ದೊರಕಿತು. ಮಹಿಳೆಯರು ತಮ್ಮ ದೇಶಕ್ಕಾಗಿ ಹೋರಾಟ ಮಾಡಿದ ಇತಿಹಾಸ ಇದ್ದರೆ ಅದು ಭಾರತದಲ್ಲಿ ಮಾತ್ರ, ಆದರೆ ನೋವಿನ ಭಾಗ ಅಖಂಡ ಹಿಂದುಸ್ಥಾನ ತ್ರಿಭಾಗವಾಗಿದ್ದು, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಇಡೀ ಜಗತ್ತಿಗೆ ತಲೆನೋವು ಆಗಿ ಪರಿಣಮಿಸಿದೆ. ಜಗತ್ತಿನಲ್ಲಿರುವ ಹಿಂದೂಗಳ ಮೇಲೆ ಆಕ್ರಮಣ ನಡೆಯುತಿದ್ದು,ಬಾಂಗ್ಲಾದೇಶದಲ್ಲಿ ಹಿಂದುಗಳ...
ಉಡುಪಿಸುದ್ದಿ

ಉಡುಪಿ ಪತ್ರಕರ್ತರ ಸಂಘದಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ- ಕಹಳೆ ನ್ಯೂಸ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಹಿರಿಯ ಪತ್ರಕರ್ತ ಸಂಜೀವ ಕುಂದರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ಉಡುಪಿ ಪತ್ರಿಕಾ ಭವನ ಸಮಿತಿಯ ಸಹ...
ದಕ್ಷಿಣ ಕನ್ನಡಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಮಾದಕ ವ್ಯಸನ ಮುಕ್ತ ದೇಶಕ್ಕಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ ಎಲ್ ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇಧ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
1 195 196 197 198 199 2,768
Page 197 of 2768