Thursday, February 6, 2025

ಸುದ್ದಿ

ಉತ್ತರ ಪ್ರದೇಶಕ್ರೈಮ್ಸುದ್ದಿ

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ ಕಾಮುಕ 70 ವರ್ಷದ ಮುಸ್ಲಿಂ ಧರ್ಮ ಗುರು ಮೌಲಾನಾ ಮುಖ್ತಾರ್! ವಿಡಿಯೋ ಎಲ್ಲೆಡೆ ವೈರಲ್‌ – ಕಹಳೆ ನ್ಯೂಸ್

ಕಾನ್ಪುರ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ(Physical Abuse) ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಶಾಕಿಂಗ್‌ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ಬೆಳಕಿಗೆ ಬಂದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅದೃಷ್ಟವಶಾತ್‌ ಮಗುವನ್ನು ರಕ್ಷಿಸಲಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್‌(Viral Video) ಆಗುತ್ತಿದೆ. ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ...
ರಾಜ್ಯವಾಣಿಜ್ಯಸುದ್ದಿ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆ ಭರ್ಜರಿ ಇಳಿಕೆ; 1 ಗ್ರಾಂಗೆ ಎಷ್ಟು ಗೊತ್ತಾ!? – ಕಹಳೆ ನ್ಯೂಸ್

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​ಗೆ 35 ರೂನಷ್ಟು ಇಳಿಕೆ ಆಗಿದೆ. ಆಗಸ್ಟ್ 3ರಂದು ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,069 ರೂ ಇತ್ತು. ಇವತ್ತು ಈ 24 ಕ್ಯಾರಟ್ ಚಿನ್ನದ ಬೆಲೆ 7,031 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,450 ರುಪಾಯಿ ಇದೆ. 24...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಿಟಿಗುಡ್ಡೆ: ನಮ್ಮಿಂದ ವೋಟು ಪಡೆದವರು ನಮ್ಮನ್ನು ಮರೆತಿದ್ದಾರೆ: ಸಾರ್ವಜನಿಕರ ಆರೋಪ– ಕಹಳೆ ನ್ಯೂಸ್

ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಸಿಟಿಗುಡ್ಡೆ ನಿವಾಸಿಗಳು ಆರೋಪಿಸಿದ್ದಾರೆ. ಭಾನುವಾರ ಶಾಸಕರಾದ ಅಶೋಕ್ ರಐ ಯವರು ಆ ಭಾಗದ ಜನರ ಬೇಡಿಕೆಯಂತೆ ಅಲ್ಲಿನ ರಸ್ತೆ ವೀಕ್ಷಣೆಗೆ ತೆರಳಿದ್ದರು. ಸಿಟಿಗುಡ್ಡೆಗೆ ತೆರಳುವ...
ದಕ್ಷಿಣ ಕನ್ನಡಸುದ್ದಿ

ಪುಂಜಾಲಕಟ್ಟೆ  ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪುನರಾರಂಭ-ಕಹಳೆ ನ್ಯೂಸ್

ಪುಂಜಾಲಕಟ್ಟೆ : ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು. ಇದಕ್ಕೆ ಫಲಶೃತಿ ದೊರಕಿದ್ದು ಇದೀಗ ರಾಷ್ಟ್ರೀಯ ಹೆದ್ದಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯ ಅಡಿಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರಾದ ಡಿ.ಪಿ ಜೈನ್‌ ಅವರಿಂದ ಮುಗ್ರೋಡಿ ಕಂಸ್ಟ್ರಕ್ಷನೆಗೆ ವಹಿಸಲಾಗಿದೆ‌. ನೂತನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ -ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಮಕ್ಕಳಿಗೆ ,ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್​ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್​ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್ : ಬದಲಿ ನಿವೇಶನ ಕೋರಿ ಸಿದ್ಧರಾಮಯ್ಯ ಬರೆದಿದ್ದ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ....
ಸುದ್ದಿ

ಪದ್ಮಸಾಲಿ ನೇಕಾರ ಪ್ರತಿಸ್ಥಾನ 11 ದಿನಗಳ ಕಾಲ ನಡೆಸಿ ಕೊಟ್ಟ ಲಿಲೋಸ್ತವಾ ಮತ್ತು ಸೀರೆ ಗಳ ಉತ್ಸವದ ಸಮಾರೋಪ ಸಮಾರಂಭ- ಕಹಳೆ ನ್ಯೂಸ್

ಶ್ರೀ ಕೃಷ್ಣ ದೇವರ ಆಶೀರ್ವಾದ ದಿಂದ ಉಡುಪಿ ರಾಜಂಗಣದಲ್ಲಿ ಪದ್ಮಸಾಲಿ ನೇಕಾರ ಪ್ರತಿಸ್ಥಾನ 11 ದಿನ ಗಳ ಕಾಲ ನಡೆಸಿ ಕೊಟ್ಟ ಲಿಲೋಸ್ತವಾ ಮತ್ತು ಸೀರೆ ಗಳ ಉತ್ಸವ ದ ಸಮಾರೋಪ ಸಮಾರಂಭ ಪೂಜ್ಯ ಪರ್ಯಾಯ ಶ್ರೀ ಕೃಷ್ಣ ಮಠ ಪುತ್ತಿಗೆ ಶ್ರೀ ಶ್ರೀ ಸುಗುನೇಂದ್ರ ತೀರ್ಥ ಶ್ರೀ ಪಾದರ. ಆಶೀರ್ವಾದ ದಿಂದ ನಡೆಯಿತು ಪದ್ಮ ಶಾಲಿ ನೇಕಾರಿ ಕೆ ಅಭಿವೃದ್ಧಿ ಕಾಣಬೇಕು, ನೇಕಾರಿಕ ವೃತ್ತಿ ಭರವಸೆ ಯ ಜೊತೆಗೆ...
1 198 199 200 201 202 2,768
Page 200 of 2768