ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ -ಕಹಳೆ ನ್ಯೂಸ್
ಪುತ್ತೂರು: ವಿಶ್ವ ಹಿಂದೂ ಪರಿಷದ್ ಸಾಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರ (ರಿ.) ಸಾಜ, ಬಲ್ನಾಡು ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ಸಾಜ ಇವರ ಸಂಯುಕ್ತ ಆಶ್ರಯದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.26ರಂದು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಮಕ್ಕಳಿಗೆ ,ಮಹಿಳೆಯರಿಗೆ ಹಾಗೂ ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....