Recent Posts

Monday, January 20, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು: ಮಹಿಳಾ ಮೋರ್ಚಾ ಆರೋಪ-ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದ್ದರೂ, ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಆರೋಪಿಸಿದೆ. ಈ ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್, 'ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಬಾಣಂತಿಯರ ಸಾವಿಗೆ ಕಳಪೆ ದರ್ಜೆಯ ಔಷಧಗಳೂ ಕಾರಣ. ಇನ್ನೊಂದೆಡೆ, ಕೇಂದ್ರ ಸರ್ಕಾರದ ಮಾತೃ ವಂದನಾ,...
ಜಿಲ್ಲೆಸುದ್ದಿ

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ಯುವಕ-ಕಹಳೆ ನ್ಯೂಸ್

ರಾಯಚೂರು:ಜಿಲ್ಲೆಯ ದೇವದುರ್ಗ ಪಟ್ಟಣದ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾನೆ. ಕಳೆದ 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಮಕರ ಸಂಕ್ರಾAತಿ ಪ್ರಯುಕ್ತ ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸುವವರ ಸಂಖ್ಯೆ ಹೆಚ್ಚಿರುತ್ತದೆ. ಅನೇಕ ಹಿಂದು ಭಕ್ತರೊಡನೆ ಬಾಬು ಕೂಡ ಜತೆಯಾಗಿದ್ದಾರೆ. ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಸರದಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಗುರಿಯ ಔಷಧ ಮಳಿಗೆಯ ಮಹಿಳಾ ಉದ್ಯೋಗಿಗೆ ಚೂರಿಯಿಂದ ಹಲ್ಲೆ ಗೈದ ಆರೋಪಿಯನ್ನು ಬಂಧಿಸಿದ ಪೊಲೀಸರು-ಕಹಳೆ ನ್ಯೂಸ್

ಮಂಗಳೂರು: ನಗರದ ನಾಗುರಿಯ ಔಷಧ ಮಳಿಗೆಯ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೊAದೇಲ್ ಚರ್ಚ್ ಹಿಂಭಾಗದ ಪಟ್ರಕೋಡಿಯ ಸಿರಿಲ್ ಕಂಪೌAಡ್ ನಿವಾಸಿ ಸುನೀಲ್ (31 ವರ್ಷ) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 'ಆರೋಪಿಯು 2024ರ ಡಿ 28ರಂದು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ: ಪ್ರಲ್ಹಾದ ಜೋಶಿ-ಕಹಳೆ ನ್ಯೂಸ್

ಮಂಗಳೂರು: 'ಸರ್ಕಾರಕ್ಕೆ ಕೈಯೊಡ್ಡುವ ಬದಲು ಮನೆಯಲ್ಲೇ ವಿದ್ಯುತ್ ಉತ್ಪಾದಿಸಿ ಸ್ವಾಭಿಮಾನದಿಂದ ಬಳಸಿ' ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಲ್ಲ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ ಹಾಗೂ ಮಂಗಳೂರು ವಿದ್ಯುತ್ ಪೂರೈಕೆ ಕಂಪನಿ (ಮೆಸ್ಕಾಂ) ಆಶ್ರಯದಲ್ಲಿ ಇಲ್ಲಿ ಗುರುವಾರ ಏರ್ಪಡಿಸಿದ್ದ 'ಪ್ರಧಾನಿ ಮಂತ್ರಿ ಸೂರ್ಯ ಘರ್‌ ಉಚಿತ ವಿದ್ಯುತ್‌' ಯೋಜನೆ ಕುರಿತ ಮಾಹಿತಿ ಕಾರ್ಯಾಗಾರ ಮತ್ತು ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಜನತೆಗೆ ಬಿಗ್ ಶಾಕ್ : ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ,ಹಣ್ಣುಗಳ ಬೆಲೆ – ಕಹಳೆ ನ್ಯೂಸ್

ಹೊಸ ವರ್ಷದ ಹೊಸ್ತಿಲಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಾಗುತ್ತಿರುವ ಸುದ್ದಿ ಬೆನ್ನಲ್ಲೇ ತರಕಾರಿ ಬೆಲೆ ಧಿಡೀರ್ ಅಂತ ಏರಿಕೆಯಾಗುತ್ತಿದೆ. ಮಾರ್ಕೆಟ್ ನಲ್ಲಿ ಯಾವ ತರಕಾರಿ ತೆಗೆದುಕೊಂಡರೂ ಕೆಜಿಗೆ 80-100 ರೂ ಇದೆ. ತರಕಾರಿ ರೇಟ್ ಹೆಚ್ಚಳ ಆಗಿದ್ದು, ಬೀನ್ಸ್ ಕೆಜಿಗೆ 80 ರಿಂದ 100, ಬೆಂಡೆಕಾಯಿ ಕೆಜಿಗೆ 60 ರಿಂದ 90 ಕ್ಕೆ ಏರಿಕೆಯಾಗಿದೆ. ಅಲಸಂಡೆ 80...
ಬೆಂಗಳೂರುರಾಜ್ಯಸುದ್ದಿ

ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ; ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟಿಸ್-ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಮಹಿಳೆಗೆ 3.25 ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿ ಐಶ್ವರ್ಯಗೌಡ ಮನೆಯಲ್ಲಿ ಕೆ.ಜಿ.ಗಟ್ಟಲೇ ಬೆಳ್ಳಿ ವಸ್ತುಗಳು ಮಾತ್ರ ವಲ್ಲದೆ, ಐಷಾರಾಮಿ ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮತ್ತೂಂದೆಡೆ ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಗೌಡಗೆ 2ನೇ ಬಾರಿಗೆ ನೋಟಿಸ್ ನೀಡಲಾಗಿದೆ. ಐಶ್ವರ್ಯಗೌಡ ಪತಿ ಹರೀಶ್ ಹೆಸರಿನಲ್ಲಿರುವ ಬಿಎಂಡಬ್ಲ್ಯೂ, ಫಾರ್ಚೂನರ್, ಆಡಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ದಂಪತಿ ಸುಮಾರು ವರ್ಷಗಳಿಂದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : 2000 ಕೋಟಿ ಪಿಎಫ್ ಹಣ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 2000 ಕೋಟಿ ಪಿಎಫ್ ಹಣ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ. ಕರ್ನಾಟಕ ಸಾರಿಗೆಯ 4 ನಿಗಮದ ನೌಕರರ ಬರೋಬ್ಬರಿ 2792 ಕೋಟಿ ಪಿಎಫ್ ಹಣವನ್ನು ಅಧಿಕಾರಿಗಳು ದುರ್ಬಳಕ್ಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ 2000 ಕೋಟಿ ಹಣ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿಬ್ಬಂದಿಗಳ ಪಿಎಫ್ ಟ್ರಸ್ಟ್ ಗೆ 2000 ಕೋಟಿ ನೀಡಲು ನಿರ್ಧರಿಸಿದ್ದು,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75ಲಕ್ಷ...
1 19 20 21 22 23 2,746
Page 21 of 2746