ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ- ಕಹಳೆ ನ್ಯೂಸ್
ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು ಜೊತೆಗೂಡಿ ಗ್ರಾಹಕರಿಗೆ ತೊಂದರೆಯಾಗದಂತೆ ಕಾಮಗಾರಿಯನ್ನು ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರಿಗೆ ಭತ್ಯೆ ನೀಡುವಂತೆ ಇಂಧನಸಚಿವ ಕೆಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಆದರೆ ಇವರಿಗೆ ಈ ಹಿಂದೆ ನೀಡುತ್ತಿದ್ದ 45% ಪ್ರಾದೇಶಿಕ ಭತ್ಯೆ, 25% ಬ್ರೇಕ್ ಡೌನ್ ಭತ್ಯೆ, ಸಾಗಾಣಿಕೆ ವೆಚ್ಚ ಹಾಗೂ...