ಜು.18 ವಾಲ್ಮೀಕಿ ನಿಗಮದ 187 ಕೋಟಿ ರೂ. ದುರುಪಯೋಗ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ – ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗಿ : ದಿನಕರ ಬಾಬು-ಕಹಳೆ ನ್ಯೂಸ್
ಉಡುಪಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ನೇತೃತ್ವದಲ್ಲಿ ಜು.18 ಗುರುವಾರ ಬೆಳಿಗ್ಗೆ ಗಂಟೆ 9.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ, ಪಾದಯಾತ್ರೆ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯಿಂದ 1,000 ಮಂದಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್.ಸಿ....