8 ಹುಡುಗಿಯರ ಜೊತೆ 3 ಹುಡುಗರ ಸರಸ ಸಲ್ಲಾಪ : ಸ್ಪಾ & ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಕಂಡಿದ್ದು ಬೆತ್ತಲೆ ಲೋಕ..!- ಕಹಳೆ ನ್ಯೂಸ್
ಜೈಪುರ: ಸ್ಪಾ ಆಂಡ್ ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದ ಪೊಲೀಸರು ಎಂಟು ಯುವತಿಯರು ಮತ್ತು ಮೂವರು ಯುವಕರನ್ನು ಬಂಧಿಸಿದ್ದಾರೆ. ರಾಜಸ್ಥಾನದ ಜೋಧಪುರ ಜಿಲ್ಲೆಯ ಪೊಲೀಸರು ಸೆಕ್ಸ್ ರಾಕೆಟ್ ಭೇದಿಸಿದ್ದಾರೆ. ಬಂಧಿತ 11 ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಜೋಧಪುರ ಗ್ರಾಮೀಣ ವಲಯದ ಸರದಾರಪುರ ಕ್ಷೇತ್ರದಲ್ಲಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಸ್ಪಾ ಬಗ್ಗೆ ಸಾರ್ವಜನಿಕರಿಂದ ದೂರುಗಳು...