ಸುರೇಶ್ ಪೂಜಾರಿಯವರಿಗೆ ಶೃದ್ಧಾಂಜಲಿ ಸಮರ್ಪಿಸಿ, ಕುಟುಂಬದವರಿಗೆ ಆರ್ಥಿಕ ನೆರವು ನೀಡಿದ ಅಶೋಕ್ ರೈ.
ಪುತ್ತೂರು : ಸಂಘಪರಿವಾರದ ಸಕ್ರೀಯ ಕಾರ್ಯಕರ್ತ ಮಾಡನ್ನೂರು ಗ್ರಾಮದ ಮಣಿಯಡ್ಕ ನಿವಾಸಿ ಸುರೇಶ್ ಪೂಜಾರಿ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದು ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಕಾವು ಸಮುದಾಯ ಭವನದಲ್ಲಿ ಇಂದು ನಡೆಯಿತು.ಕಾರ್ಯಕ್ರಮದಲ್ಲಿ ರೈ ಎಸ್ಟೇಟ್ ಮಾಲಕ,ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿ,ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಲೋಕೇಶ್ ಗೌಡ ಚಾಕೋಟೆ,ಹೊನ್ನಪ್ಪ ಪೂಜಾರಿ ಪಿಲಿಪಂಜರ,ಲೋಹಿತ್ ಕೆರೆಮಾರು,ಕಾವು ಗೋಪೂಜಾ ಸಮಿತಿ ಅಧ್ಯಕ್ಷರಾದ ಹರೀಶ್,ಕಾರ್ಯದರ್ಶಿ ಶಿವಕುಮಾರ್ ಕಾವು,ಸದಸ್ಯರಾದ ಕಿರಣ್ ಕಾವು,...