ಸಿಎಂ ಸಿದ್ದರಾಮಯ್ಯ ಮಾಹಾ ವಂಚಕ – ಶೋಭಾ
ಬೆಂಗಳೂರು: ಇಂದಿರಾ ಕ್ಯಾಂಟೀನ್ ನಿರ್ಮಾಣದಲ್ಲಿ ಕೋಟಿ, ಕೋಟಿ ರೂಪಾಯಿ ಗೋಲ್ ಮಾಲ್ ನಡೆದಿದೆ, ಇಂದಿರಾ ಕ್ಯಾಂಟೀನ್ ನಿರ್ಮಾಣದ ಗುತ್ತಿಗೆ ತಮಿಳುನಾಡಿನವರಿಗೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯನವರದ್ದು ಕಾಮ್ ಕೀ ಬಾತ್ ಅಲ್ಲ, ಲೂಟ್ ಕೀ ಬಾತ್ ಬಗ್ಗೆ ಹೇಳಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಎಲ್ಲರನ್ನೂ ದೂರ ಮಾಡಿ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು. ನಾವು ಒತ್ತಾಯಿಸಿರುವ...