ಜನಧನ ಎಫೆಕ್ಟ್ | ಗ್ರಾಮೀಣ ಭಾಗದಲ್ಲಿ ಮದ್ಯಸೇವನೆ ಪ್ರಮಾಣ ಇಳಿಕೆ.
ನವದೆಹಲಿ: ದೇಶದಲ್ಲಿ ಪ್ರತಿಯೊಬ್ಬರೂ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಕೆಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಜನಧನ ಯೋಜನೆಗೆ ಚಾಲನೆ ನೀಡಿತ್ತು. ಜನಧನ ಯೋಜನೆ ಈಗ ಫಲ ನೀಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಿದ್ದಾರೆ. ಇದಕ್ಕಿಂತಲೂ ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಜನರು ಮದ್ಯಸೇವನೆ ಮತ್ತು ತಂಬಾಕು ಸೇವನೆ ಇಳಿಮುಖವಾಗಿದೆ ಎಂಬುದು ತಿಳಿದು ಬಂದಿದೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆರ್ಥಿಕ ಸಂಶೋಧನಾ ಘಟಕ ತನ್ನ...