Monday, January 20, 2025

ಸುದ್ದಿ

ಕೊಡಗುಜಿಲ್ಲೆಸಂತಾಪಸುದ್ದಿ

ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯಗೊಂಡ ಕರ್ನಾಟಕದ ಮತ್ತೊಬ್ಬ ಯೋಧ ಹುತಾತ್ಮ-ಕಹಳೆ ನ್ಯೂಸ್

ಕೊಡಗು : ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ಸೇನಾ ವಾಹನ ಪಲ್ಟಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದರು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು ಈ ಬಗ್ಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜ.04ರಂದು ನರಿಕೊಂಬು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಜ.4ರಂದು ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ ಸರಿಯಾಗಿ ಬಂಟ್ವಾಳ ಸಂಚಾರಿಠಾಣ ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಕೆ.ಪಿ. ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅತಿಥಿಗಳಾಗಿ ನರಿಕೊಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ ಎ, ಗ್ರಾಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿದ್ಯುತ್ ಶಾಕ್‌ನಿಂದ ಮಗು ಮೃತ್ಯು ;ಅಜ್ಜ ಗಂಭೀರ-ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮಗು ಮೃತಪಟ್ಟ ದಾರುಣ ಘಟನೆ ನೆ.ಮುಡ್ನೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ. ೨೯ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝೈನ್ ಮೃತ ಮಗು. ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬAಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದ್ರೆ : ಚಲಿಸುತ್ತಿದ್ದ ಖಾಸಗಿ ಬಸ್ಸಿನಿಂದ ಬಿದ್ದ ವಿದ್ಯಾರ್ಥಿ : ಆಸ್ಪತ್ರೆಗೆ ದಾಖಲು -ಕಹಳೆ ನ್ಯೂಸ್

ಮೂಡುಬಿದ್ರೆ : ಚಲಿಸುತ್ತಿದ್ದ ಖಾಸಗಿ ಬಸ್‌ನ ಬಾಗಿಲಲ್ಲಿ ನಿಂತಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನಿಯಂತ್ರಣ ತಪ್ಪಿ ಬಸ್ಸಿಂದ ಬಲ್ಲೆಗೆ ಬಿದ್ದ ಘಟನೆ ಮೂಡುಬಿದ್ರೆ ಸಮೀಪ ತೊಡಾರಿನ ಖಾಸಗಿ ಕಾಲೇಜು ಬಳಿ ಸಂಭವಿಸಿದೆ. ಇತ್ತೀಚಿನ ದಿನಗಳಲ್ಲಿ ಬಸ್ಸಿನಿಂದ ಬಿದ್ದು ಮೃತಪಡುತ್ತಿರುವ ಘಟನೆ ಹೆಚ್ಚಾಗಿ ನಡೆಯುತ್ತಿವೆ. ಬಸ್ ಚಾಲಕರು, ನಿರ್ವಾಹಕರು ಎಷ್ಟೇ ಎಚ್ಚರಿಕೆ ನೀಡಿದರೂ ಅದನ್ನು ನಿರ್ಲಕ್ಷ್ಯಿಸಿ ತಮ್ಮಿಷ್ಟದಂತೆ ನಡೆದುಕೊಳ್ಳುವ ಮೂಲಕ ಯುವ ಜನಾಂಗ ಹೆಚ್ಚಿನ ಅನಾಹುತಗಳನ್ನು ತಂದೊಡ್ಡುತ್ತಿದೆ. ಇದೀಗ ನಡೆದಿರುವ ಘಟನೆಯೂ ಅಂತಹದ್ದೇ...
ರಾಜ್ಯಶಿವಮೊಗ್ಗಸುದ್ದಿ

ಹೊಸ ವರ್ಷದ ಪಾರ್ಟಿಗೆ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವವರನ್ನು ಅಲ್ಲಿಯೇ ಉಳಿಸಿಕೊಳ್ಳಿ : ಹೋಟೆಲ್, ಲಾಡ್ಜ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ ಶಿವಮೊಗ್ಗ ಪೊಲೀಸರು – ಕಹಳೆ ನ್ಯೂಸ್

ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು. ಇಲ್ಲವೇ ಅವರನ್ನು ಸುರಕ್ಷಿತವಾಗಿ ಮನೆಗೆ ಬಿಟ್ಟು ಬರುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ...
ಬೆಂಗಳೂರುರಾಜ್ಯಸುದ್ದಿ

ಮುಷ್ಕರಕ್ಕೆ ಮುಂದಾಗಿದ್ದ ಬಿಎಂಟಿಸಿ ನೌಕರರ ಮೇಲೆ ಬ್ರಹ್ಮಾಸ್ತ್ರ ಬಿಟ್ಟ ಆಡಳಿತ ಮಂಡಳಿ..!- ಕಹಳೆ ನ್ಯೂಸ್

ಬೆಂಗಳೂರು: ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಡಿಸೆಂಬರ್31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ, ನೌಕರರ ಮೇಲೆ ಇದೀಗ ಬಿಎಂಟಿಸಿ ಬ್ರಹ್ಮಾಸ್ತ್ರ ಬಳಸಿದೆ. ಮುಂದಿನ ಆರು ತಿಂಗಳು ನೌಕರರು ಮುಷ್ಕರ ಮಾಡುವಂತಿಲ್ಲ ಈ ಬಗ್ಗೆ ಬಿಎಂಟಿಸಿ ಆಡಳಿತ ಮಂಡಳಿ ಅಧಿಸೂಚನೆ ಹೊರಡಿಸಿದ್ದು, ಅತ್ಯಾವಶ್ಯಕ ಸೇವೆಗಳ ಅಧಿನಿಯಮ 2013ರನ್ವಯ ಬಿಎಂಟಿಸಿ ಸೇವೆ ಅತ್ಯಾವಶ್ಯಕ ಸೇವೆ ಎಂದು ಪರಿಗಣನೆ ಮಾಡಲಾಗಿದೆ. ಮುಂದಿನ ಆರು ತಿಂಗಳು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಕಿಟ್ ವಿತರಣೆ- ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿಟ್ರಸ್ಟ್ (ರಿ.)ವಿಟ್ಲ ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರದ ಮಾತೃಶ್ರೀ ಡಾ ಹೇಮಾವತಿ ವಿ ಹೆಗ್ಡೆಯವರ ವಾತ್ಸಲ್ಯಮಯಿ ಚಿಂತನೆಯಂತೆ ಸಮಾಜದಲ್ಲಿನ ಅತ್ಯಂತ ನಿರ್ಗತಿಕ ಆಶಕ್ತ ಜೀವಗಳನ್ನು ತನ್ನ ಕಾರ್ಯಕರ್ತರ ಮೂಲಕ ಗುರುತಿಸಿ ಮಾಸಿಕವಾಗಿ ಒಂದು ಸಾವಿರದಂತೆ ಮಾಶಾಸನವನ್ನು ನೀಡಿ ವಾತ್ಸಲ್ಯ ಪೌಷ್ಠಿಕಾoಶ ಭರಿತ ಆಹಾರವನ್ನು ಮಾಸಿಕವಾಗಿ ಒದಗಿಸುತಿದ್ದು ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 19 ಮಂದಿ ಫಲಾನುಭವಿಗಳು...
ಜಿಲ್ಲೆಮಂಡ್ಯಸಂತಾಪಸುದ್ದಿ

ಅಪ್ರಾಪ್ತೆ ಮೇಲೆ ಪ್ರೇಮ ; ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ. ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್...
1 27 28 29 30 31 2,747
Page 29 of 2747