Recent Posts

Tuesday, January 21, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಂಭುರು ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ಲಾಭಂಶ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಪಾಣೆಮಂಗಳೂರು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಶಂಭುರು ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ಲಾಭಂಶ ವಿತರಣೆ ಕಾರ್ಯಕ್ರಮ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ಶಂಭುರಿನಲ್ಲಿ  ಜರಗಿತು. ಕಾರ್ಯಕ್ರಮದಲ್ಲಿ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಆನಂದ ಎ ಭಾಗವಹಿಸಿ. ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸಕಲೇಶಪುರಸುದ್ದಿಸುಳ್ಯಹಾಸನ

ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ; ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ಮಂಗಳೂರು-ಬೆಂಗಳೂರು  ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ  ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ...
ಆರೋಗ್ಯಉಡುಪಿಸುದ್ದಿ

ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ- ಕಹಳೆ ನ್ಯೂಸ್

ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು ನಡೆಯಿತು. ಅಧ್ಯಕ್ಷರಾಗಿ ಡಾ || ಯು.ಬಿ ಶಬರಿ, ಕಾರ್ಯದರ್ಶಿಯಾಗಿ ಡಾ ಅತುಲ್ UR ಹಾಗೂ ಕೋಶಾಧಿಕಾರಿಯಾಗಿ ಡಾ ತೇಜಕಿರಣ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಡಾ. ಶಬರಿ ಮುಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು. ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಿ ಎಸ್ ಚಂದ್ರಶೇಖರ್, ನಿಕಟಪೂರ್ವ ಅಧ್ಯಕ್ಷ ಡಾ ಜಗದೀಶ್ ಜೋಗಿ , ಪದಗ್ರಹಣ ಅಧಿಕಾರಿ ಡಾ....
ಕ್ರೈಮ್ಬೆಂಗಳೂರುಸುದ್ದಿ

ಹೊರರಾಜ್ಯದ ಯುವತಿಯರನ್ನ ಕರೆಸಿ ಬೆಂಗ್ಳೂರಲ್ಲಿ ಹೈಟೆಕ್ ವೇಶ್ಯವಾಟಿಕೆ ದಂಧೆ ; ಥೈಲ್ಯಾಂಡ್‌ ಮಹಿಳೆಯರು ಸೇರಿದಂತೆ 44 ಮಹಿಳೆಯರ ರಕ್ಷಣೆ ; ಆರೋಪಿ ಅಂದರ್‌- ಕಹಳೆ ನ್ಯೂಸ್

ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅನಿಲ್‌ ಕುಮಾರ್‌ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ದಂಧೆ ನಡೆಸುತ್ತಿದ್ದ, ಹೊರರಾಜ್ಯಗಳಿಂದ ಯುವತಿಯರನ್ನ ಕರೆಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಗೂಂಡಾಕಾಯ್ದೆ ಅಡಿ ಬಂಧಿಸಿದ್ದು, ಬಳ್ಳಾರಿ ಜೈಲಿಗಟ್ಟುವಂತೆ (Bellary Jail) ಪೊಲೀಸ್‌ ಆಯುಕ್ತರು ಆದೇಶ...
ಸುದ್ದಿ

ಹೈದರಾಬಾದ್: ನಟ ಅಲ್ಲು ಅರ್ಜುನ್ ಮನೆ‌ ಮುಂದೆ ಪ್ರತಿಭಟನೆ : ಕಲ್ಲು ತೂರಾಟ – ಕಹಳೆ ನ್ಯೂಸ್

ಹೈದರಾಬಾದ್: "ಪುಷ್ಪ-2" ಸಿನಿಮಾದ ರಿಲೀಸ್‌ ಬಳಿಕ ಅಲ್ಲು ಅರ್ಜುನ್‌ ಅವರಿಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿದೆ. ಪ್ರಿಮಿಯರ್‌ ಶೋ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತ ಘಟನೆ ದಿನ ಕಳೆದಂತೆ ನಾನಾ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಡಿ.4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ "ಪುಷ್ಪ-2" ಪ್ರಿಮಿಯರ್‌ ಶೋ ವೇಳೆ ರೇವತಿ ಎನ್ನುವ ಮಹಿಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದರು. ಈ ಘಟನೆ ಸಂಬಂಧ ಅಲ್ಲು ಅರ್ಜುನ್‌ ಸೇರಿದ ಇತರರನ್ನು ಬಂಧಿಸಲಾಗಿತ್ತು. ಅಲ್ಲು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ನಾವೂರು ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ, ಡಿ.23 : ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು...
ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರೆಜಿಲ್‌:ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದ ಬಸ್ : ಸ್ಥಳದಲ್ಲೇ 38 ಪ್ರಯಾಣಿಕರು ಸಾವು- ಕಹಳೆ ನ್ಯೂಸ್

ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್​ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಆಗ್ನೇಯ ಬ್ರೆಜಿಲ್‌ನಲ್ಲಿ ನಡೆದಿದೆ. ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಬೆಳಗಿನ ಜಾವ 4:00ರ ಸುಮಾರಿಗೆ ಸಾವೊ ಪಾಲೊ ಪ್ರದೇಶದಿಂದ ವಿಟೋರಿಯಾ ಡ ಕಾನ್‌ಕ್ವಿಸ್ಟಾಗೆ ತೆರಳುತ್ತಿತ್ತು. ವೇಗವಾಗಿ ತೆರಳುತ್ತಿರುವಾಗ ಬಸ್​ನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬಸ್​ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್​ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ....
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಚಿವರಿಗೆ ಮನವಿ- ಕಹಳೆ ನ್ಯೂಸ್

ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್...
1 36 37 38 39 40 2,748
Page 38 of 2748