Tuesday, January 21, 2025

ಸುದ್ದಿ

ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಕೊಬ್ಬರಿ ದರದಲ್ಲಿ ಏರಿಕೆ ಕರ್ನಾಟಕದ ರೈತರಿಗೆ ಸಂತಸದ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ – ಕಹಳೆ ನ್ಯೂಸ್

ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು, ಮಿಲ್ಲಿಂಗ್ ಕೊಬ್ಬರಿಯ (ಹೋಳಾದ) ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ₹12,100 ಆಗಿ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದು, ಇದು ರೈತರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಇದು ಮುಂದಿನ 2025ರ ಹಂಗಾಮಿಗೆ ದೀರ್ಘಕಾಲೀನ ಆರ್ಥಿಕ ಸುಧಾರಣೆಗೆ ದಾರಿ ಮಾಡಿಕೊಡಬಹುದು. ಮುಖ್ಯ ಅಂಶಗಳು: ಮಿಲ್ಲಿAಗ್ ಕೊಬ್ಬರಿ (ಹೋಳಾದ): ಬೆಲೆ ₹422 ಹೆಚ್ಚಳ (ಮೊತ್ತ ಬೆಲೆ ₹12,100/ಕ್ವಿಂಟಲ್). ಉAಡೆ ಕೊಬ್ಬರಿ: ಬೆಲೆ...
ಕೇರಳಸುದ್ದಿ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ತಮಿಳುನಾಡು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು ವೈಭವೀಕರಿಸುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಣ್ಣಾಮಲೈ ಮತ್ತು ಇತರ...
ಅಂತಾರಾಷ್ಟ್ರೀಯಸುದ್ದಿ

ಕ್ಯಾಲಿಪೋರ್ನಿಯಾ : ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಅಪಘಾತಕ್ಕೀಡಾದ ಮಿಲಿಟರಿ ಹೆಲಿಕಾಪ್ಟರ್ -ಕಹಳೆ ನ್ಯೂಸ್

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಕ್ಯಾಂಪ್ ಪೆಂಡೆಲ್ಟನ್ ನಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಮಾಹಿತಿ ಪಡೆದ ನಂತರ, ಅನೇಕ ತುರ್ತು ಸಿಬ್ಬಂದಿ ಓಶಿಯನ್ ಸೈಡ್ ನಲ್ಲಿ ಘಟನಾ ಸ್ಥಳದಲ್ಲಿದ್ದಾರೆ. ಸ್ಥಳೀಯ ಪೊಲೀಸರು ಈ ಪ್ರದೇಶವನ್ನು ಹಾಗೂ ಪರಿಸ್ಥಿತಿಯನ್ನು ನಿರ್ಣಯಿಸುತ್ತಾರೆ.ಅಧಿಕಾರಿಗಳು ಸಾರ್ವಜನಿಕ ಸಲಹೆಯನ್ನು ನೀಡಿದ್ದು, ಸಿಬ್ಬಂದಿ ಹಸ್ತಕ್ಷೇಪವಿಲ್ಲದೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಲು ಅಪಘಾತದ ಸ್ಥಳವನ್ನು ತಪ್ಪಿಸಲು ಜನರನ್ನು ಒತ್ತಾಯಿಸಿದ್ದಾರೆ. ಈ ಸಮಯದಲ್ಲಿ, ಅಪಘಾತದಿಂದ ಯಾವುದೇ ಮಿಲಿಟರಿ ಸಿಬ್ಬಂದಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಿಷೇಧದ ನಡುವೆಯು ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರಿಸಿದ ಘನ ವಾಹನ : ಚಾಲಕನ ನಿರ್ಲಕ್ಷ್ಯದಿಂದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡ ಗೂಡ್ಸ್ ಟೆಂಪೋ – ಕಹಳೆ ನ್ಯೂಸ್

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ಟಾಟಾ ಕಂಪೆನಿಯ ಮಸಾಲೆ ಪೌಡರ್ ಮಾರ್ಕೆಟಿಂಗ್ ಮಾಡುತ್ತಿದ್ದ ಏಸ್ ಗೂಡ್ಸ್ ಟೆಂಪೊವೊAದು ಚಾಲಕನ ನಿರ್ಲಕ್ಷ್ಯದಿಂದ ಬಿ.ಸಿ.ರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದಾಗ ಅದು ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಂಧನಕ್ಕೊಳಗಾಗಿದ್ದ ಸಿ. ಟಿ. ರವಿಗೆ ಬಿಗ್‌ ರಿಲೀಫ್‌ ; ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಜೀಪ ಮೂಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗುರುವಾರ ಶಾಲೆಯ ಜ್ಞಾನಜ್ಯೋತಿ ವೇದಿಕೆಯಲ್ಲಿ ವಿಜ್ರಂಭಣೆಯಿಂದ ನಡೆಯಿತು. ಶಾಲಾ ಎಸ್ ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಸಭಾ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶವನ್ನು ಸದುಪಯೋಗಿಸಿಕೊಂಡಾಗ ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯವಿದೆ. ಕಲಿಕೆಯ ಜೊತೆಗೆ ಇನ್ನಿತರ ಸಹಪಠ್ಯ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಹಿರಿಯರಾದ ಪ್ರಭಾಕರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸ್ನೇಹಾ ಬಿ. ಎಸ್. ಅವರಿಗೆ ಡಾಕ್ಟರೇಟ್ ಪದವಿ-ಕಹಳೆ ನ್ಯೂಸ್

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹಾ ಬಿ. ಎಸ್ ಇವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ  "Study of Adsorption behaviour on plant based activated carbon" ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರೊಫೆಸರ್ ಹಾಗೂ ಪ್ರಸ್ತುತ ಬಿಹಾರದ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಬಿ. ನಾರಾಯಣ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ. ಇವರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರಸಕ್ತ ಸನ್ನಿವೇಶದಲ್ಲಿ ಸಮಾಜದಲ್ಲಿ ಒಳ್ಳೆಯದಕ್ಕೆ ಎಷ್ಟು ಆಸ್ಪದವಿದೆಯೋ ಕೆಟ್ಟದ್ದಕ್ಕೂ ಅಷ್ಟೇ ಆಸ್ಪದವಿದೆ-ರವಿಕೃಷ್ಣ.ಡಿ.ಕಲ್ಲಾಜೆ

ಪುತ್ತೂರು: ಪ್ರಸಕ್ತ ಸನ್ನಿವೇಶದಲ್ಲಿ ಸಮಾಜದಲ್ಲಿ ಒಳ್ಳೆಯದಕ್ಕೆ ಎಷ್ಟು ಆಸ್ಪದವಿದೆಯೋ ಕೆಟ್ಟದ್ದಕ್ಕೂ ಅಷ್ಟೇ ಆಸ್ಪದವಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳು ಮತ್ತು ಶೈಕ್ಷಣಿಕ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ...
1 39 40 41 42 43 2,749
Page 41 of 2749