Wednesday, January 22, 2025

ಸುದ್ದಿ

ಕ್ರೈಮ್ಬೆಂಗಳೂರುಸಿನಿಮಾಸುದ್ದಿ

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...
ಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳ ಇದರ 2025ನೇ ಸಾಲಿನ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ನೂತನ ತಂಡವನ್ನು ಜೆಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಜೆಸಿಐ ಭಾರತದ ಎಲ್ಲಾ ಘಟಕಗಳು ಮೌನವಹಿಸಿದ್ದಾಗ ವಲಯ 15 ಸದ್ದು ಮಾಡುತ್ತಿತ್ತು. ಈ ಸಂದರ್ಭ ವಲಯಕ್ಕೆ ಬೆನ್ನಲುಬಾಗಿ ನಿಂತು ಕಾರ್ಯಕ್ರಮ ಸಂಘಟಿಸಿದ ಕೀರ್ತಿ ಜೆಸಿಐ ಬಂಟ್ವಾಳಕ್ಕೆ ಸಲ್ಲುತ್ತದೆ...
ದಕ್ಷಿಣ ಕನ್ನಡಸುದ್ದಿ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಕೊಡ ಮಾಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾದ ಸುಳ್ಯದ ಸಾಧಕಿ ಡಾ. ಅನುರಾಧಾ ಕುರುಂಜಿ – ಕಹಳೆ ನ್ಯೂಸ್

ಸುಳ್ಯ : ವೃತ್ತಿಯಲ್ಲಿ ಉಪನ್ಯಾಸಕಿಯಾಗಿರುವ ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ...
ದಕ್ಷಿಣ ಕನ್ನಡಮಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಡಿಎಂ ಲಾ ಕಾಲೇಜಿನ ಸುವರ್ಣ ಪಥ ಕಾನೂನು ಶಿಕ್ಷಣದ ವಿಕಸನಕ್ಕೆ ಹಿಡಿದ ಕೈಗನ್ನಡಿ : ಅಟಾರ್ನಿ ಜನರಲ್ ಡಾ. ವೆಂಕಟ್ರಮಣಿ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ (SDM Law College) ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ದಿ. 15 ರಂದು ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪೂರ್ವ ವಿದ್ಯಾರ್ಥಿ ಪುನರ್ ಮಿಲನ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ. ವೀರೇಂದ್ರ ಹೆಗ್ಗಡೆಯವರ (Veerendra Heggade) ಘನ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ (R. Venkataramani) ಪ್ರದಾನ ಭಾಷಣ ಮಾಡಿದರು....
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸಂತಾಪಸುದ್ದಿ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ನಿಧನ – ಕಹಳೆ ನ್ಯೂಸ್

ವಾಷಿಂಗ್ಟನ್‌: ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ನಿಧನರಾಗಿದ್ದಾರೆ. ಖ್ಯಾತ ತಬಲ ವಾದಕ ಜಾಕೀರ್‌ ಹುಸೇನ್‌ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು. ಜಾಕೀರ್ ಹುಸೇನ್ ಅಸ್ವಸ್ಥರಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರ ಸ್ನೇಹಿತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಕಾರುಗಳ ನಡುವೆ ಅಪಘಾತ; ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ- ಕಹಳೆ ನ್ಯೂಸ್

ಪುತ್ತೂರು: ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಯಾವುದೆ ಅಪಾಯ ಸಂಭವಿಸಿಲ್ಲ ಸಣ್ಣ ಪುಟ್ಟ ಗಾಯಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಕಾರುಗಳ ನಡುವೆ ಅಪಘಾತ; ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ- ಕಹಳೆ ನ್ಯೂಸ್

ಪುತ್ತೂರು: ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಯಾವುದೆ ಅಪಾಯ ಸಂಭವಿಸಿಲ್ಲ ಸಣ್ಣ ಪುಟ್ಟ ಗಾಯಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು : ಶ್ರೀ ರಾಜರಾಜೇಶ್ವರಿ ಸದ್ಗುರು ಶ್ರೀ ನಿತ್ಯಾನಂದ ಕ್ಷೇತ್ರ ನೆಲ್ಲಿ ಅತ್ತೂರು ನಿಟ್ಟೆಯಲ್ಲಿ 2025 ಜನವರಿ 28 ರಿಂದ ಫೆಬ್ರವರಿ 05 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕರ‍್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿಸೆಂಬರ್ 13 ಶುಕ್ರವಾರ ಸಂಜೆ 7 ಗಂಟೆಗೆ ಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದತ್ತಜಯಂತಿ ಅಂಗವಾಗಿ ದತ್ತ ಪೂಜೆ ಹಾಗೂ ದತ್ತ ಹೋಮ ನಡೆಯಿತು. ಸುಮಾರು 90 ಜನ ಬಜರಂಗದಳ ಕರ‍್ಯರ‍್ತರು ದತ್ತ...
1 46 47 48 49 50 2,750
Page 48 of 2750