ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯದಂತೆ ಅನ್ಯರಿಂದ ಒತ್ತಡ -ಕಹಳೆ ನ್ಯೂಸ್
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು ಶೇ. ನೂರು ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳಿದ್ದು, ಸರಕಾರಿ ಶಾಲೆಗಳಲ್ಲೂ ಈ ಪ್ರವೃತ್ತಿ ಆರಂಭವಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಹಕ್ಕುಗಳ ಆಯೋಗ,...