Wednesday, January 22, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸಂತಾಪಸುದ್ದಿ

ಮೊದಲ ‘ಮಹಿಳಾ ಭಾಗವತ’ ರೆಂಬ ಖ್ಯಾತಿಯ ಲೀಲಾವತಿ ಬೈಪಾಡಿತ್ತಾಯ ಇ*ನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78) ಶನಿವಾರ(ಡಿ14) ವಯೋಸಹಜ ಅ*ನಾರೋಗ್ಯದಿಂದ ಬಜಪೆ ತಲಕಳದ ಸ್ವಗೃಹದಲ್ಲಿ ನಿ*ಧನ ಹೊಂದಿದರು. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಲೀಲಾವತಿ ಬೈಪಡಿತ್ತಾಯ ಜನಿಸಿದರು. ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಜನಮನ ಗೆದ್ದಿದ್ದರು. ಪತಿಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಅವರೊಂದಿಗೆ ಸುಬ್ರಹ್ಮಣ್ಯ, ಪುತ್ತೂರು, ಕದ್ರಿ, ಕುಂಬಳೆ, ಬಪ್ಪನಾಡು ಮೇಳ, ತಲಕಳ ಮುಂತಾದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

78 ಲಕ್ಷ ವೆಚ್ಚದ ಸುರತ್ಕಲ್ ರೈಲ್ವೆ ಬ್ರಿಡ್ಜ್ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಸುರತ್ಕಲ್: ಕಾಟಿಪಳ್ಳ ಕೃಷ್ಣಾ ಪುರ, ಕಾನ, ಬಾಳ, ಜನತಾ ಕಾಲನಿ, ಗಣೇಶಪುರ, ನಾಗರಿಕರ ಬಹು ಬೇಡಿಕೆಯ ಸುರತ್ಕಲ್ ರೈಲ್ವೆ ಬ್ರಿಡ್ಜ್ ರಸ್ತೆಯನ್ನು ಸುಮಾರು 78ಲಕ್ಷ ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕರು ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸರಿತಾ ಶಶಿಧರ್, ಸುಮಿತ್ರ ಕೆ ಮನಪಾ ಸದಸ್ಯರು ವರುಣ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಅಜೀಜ್ ಮುಂಬಯಿಯಲ್ಲಿ ಅರೆಸ್ಟ್-ಕಹಳೆ ನ್ಯೂಸ್

ಬಂಟ್ವಾಳ : ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಎಂಬಾತನ್ನು ಬಂಧಿಸಲಾಗಿದ್ದು, ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ವಂಚನೆ ಪ್ರಕರಣಗಳು ದಾಖಲಾಗಿವೆ. ವಂಚನೆ ಸಹಿತ ಇನ್ನಿತರ ಪ್ರಕರಣಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ನ್ಯಾಯಾಲಯಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನುಪಲ್ಕೆ ಶಾಲಾ ವಾರ್ಷಿಕೋತ್ಸವ 2024-25- ಕಹಳೆ ನ್ಯೂಸ್

ಬಂಟ್ವಾಳ : ಊರಿನ ಶಾಲೆಯ ಅಭಿವೃದ್ಧಿಯ ಜವಾಬ್ದಾರಿ ಆ ಊರಿನ ಸಮುದಾಯದವರದ್ದೇ ಆಗಿರುತ್ತದೆ, ಶಾಲೆಯ ಏಳಿಗೆಗೆ ಶ್ರಮಿಸುವುದು ಶಾಲಾ ಪೋಷಕರ ಮತ್ತು ಆ ಊರಿನ ಜನರ ಕರ್ತವ್ಯವಾಗಿದೆ. ಒಂದು ವಿದ್ಯಾ ಸಂಸ್ಥೆಯಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಇದ್ದರೂ ಎಲ್ಲರನ್ನೂ ಸಮಾನವಾಗಿ ಕಾಣಬೇಕಾಗಿದೆ. ಇಂದಿನ ದಿನಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳು ಸರಕಾರಿ ಶಾಲೆಗಳಲ್ಲಿ ದೊರಕುವುದರಿಂದ ಅಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ತೊಡಗಿಸಿಕೊಳ್ಳುವುದರಿಂದ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಏಳಿಗೆಯನ್ನು ಕಂಡಿದೆ .2002-03 ನೇ ಸಾಲಿನಿಂದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

“ಹವ್ಯಕ ಕೃಷಿ ರತ್ನ” ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ-ಕಹಳೆ ನ್ಯೂಸ್

ಪೆರ್ನಾಜೆ:ಬೆಂಗಳೂರು ಅರಮನೆ ಮೈದಾನದಲ್ಲಿ ಡಿ .27ರಿಂದ 29 ರವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಸಂಚಾಲಕರಾದ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಗೆ ವಿಶ್ವದಲ್ಲೇ ಪ್ರಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ ಜೇನು ಕೃಷಿ ವಿಶಿಷ್ಟ ಬರಹಗಳು...
ದಕ್ಷಿಣ ಕನ್ನಡಪುತ್ತೂರುಸುದ್ದಿ

 ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ ;ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ ಶೆಟ್ಟಿ -ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡದಲ್ಲಿ  ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ...
ದೆಹಲಿರಾಜಕೀಯಸುದ್ದಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು....
ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
1 48 49 50 51 52 2,750
Page 50 of 2750