Thursday, April 3, 2025

ಸುದ್ದಿ

ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಟ್ರಂಪ್ ಬೆದರಿಕೆಗೆ ಬೆನ್ನಲ್ಲೇ ಕ್ಷಿಪಣಿಗಳನ್ನು ಸಿದ್ದಪಡಿಸಿದ ಇರಾನ್ -ಕಹಳೆ ನ್ಯೂಸ್

ಟೆಹ್ರಾನ್: ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು. ಆದರೆ ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್ ಅಮೆರಿಕ ದಾಳಿಯನ್ನು ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದು...
ದೆಹಲಿರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಎ.14ರ ಅಂಬೇಡ್ಕರ್‌ ಜಯಂತಿಗೆ ಸಾರ್ವಜನಿಕ ರಜೆ: ಕೇಂದ್ರ ಸರಕಾರ‌ ಘೋಷಣೆ-ಕಹಳೆ ನ್ಯೂಸ್

ಹೊಸದಿಲ್ಲಿ: ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜನ್ಮದಿನವಾದ ಎ.14ನ್ನು ಸಾರ್ವಜನಿಕ ರಜಾದಿನವೆಂದು ಕೇಂದ್ರ ಸರಕಾರ‌ ಶುಕ್ರವಾರ ಘೋಷಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, “ಸಂವಿಧಾನ ಶಿಲ್ಪಿ, ಸಮಾಜದಲ್ಲಿ ಸಮಾನತೆ ಯುಗವನ್ನು ಸ್ಥಾಪಿಸಿದ ಬಾಬಾ ಸಾಹೇಬ್‌ ಡಾ| ಅಂಬೇಡ್ಕರ್‌ ಅವರ ಜನ್ಮದಿನವು ಇನ್ನು ಮುಂದೆ ಸಾರ್ವಜನಿಕ ರಜಾದಿನವಾಗಲಿದೆ ಎಂದಿದ್ದಾರೆ. ಅಲ್ಲದೆ ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಾಬಾ ಸಾಹೇಬರ ಅನುಯಾಯಿಯಾದ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಸುಮಧುರ ಸಂಜೆಯ ಸಂಗೀತದಲ್ಲಿ ತೇಲಾಡಿದ ಪ್ರೇಕ್ಷಕರು-ಕಹಳೆ ನ್ಯೂಸ್

ಸುಳ್ಯ : ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧಾ ಗಾಯನ ಬದುಕನ್ನು ರೂಪಿಸುತ್ತದೆ ಸುಳ್ಯ ತಾಲೂಕಿನ ಬೆಳ್ಳಾರೆ ಕಳಂಜ ಗ್ರಾಮದ ತಂಟೆಪ್ಪಾಡಿ ನೀನಾದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಸಂಗೀತಕ್ಕೆ ಗುರುವರೇಣ್ಯರ ಜೊತೆ ಹಾಡುವ ಸೌಭಾಗ್ಯ ಖ್ಯಾತ ಗಾಯಕೀ ಸುಪ್ರಿಯ ರಘುನಂದನ್ ಮತ್ತು ಉದಯೋನ್ಮುಖ ಪ್ರತಿಭೆ ಸುಮಾ ಕೋಟೆ ತುಳು ಭಕ್ತಿಗೀತೆ,...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

I Love You -2 ಎನ್ನುತ್ತಾ ಇಬ್ಬರು ಯುವತಿಯರನ್ನು ಮದುವೆಯಾದ ಯುವಕ-ಕಹಳೆ ನ್ಯೂಸ್

ತೆಲಂಗಾಣ: ಇಬ್ಬರು ಯುವತಿಯರ ಪ್ರೀತಿಯಲ್ಲಿ ಬಿದ್ದ ಯುವಕನೊಬ್ಬ ನಾನು ಇಬ್ಬರನ್ನೂ ಪ್ರೀತಿಸುತ್ತೇನೆಂದು ಹೇಳಿ ಯುವಕನೋರ್ವ ತಾನು ಪ್ರೀತಿಸಿದ ಇಬ್ಬರು ಯುವತಿಯರನ್ನೂ ಕುಟುಂಬದ ಆಶೀರ್ವಾದದೊಂದಿಗೆ ಒಂದೇ ಮಂಟಪದಲ್ಲಿ ಮದುವೆಯಾದ ಅಪರೂಪದ ಘಟನೆ ತೆಲಂಗಾಣದ ಲಿಂಗಪುರ ತಾಲೂಕಿನ ಗುಮ್ನೂರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಸೂರ್ಯದೇವ್ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸಂಪೂರ್ಣ ಬೆಂಬಲದೊಂದಿಗೆ ಇಬ್ಬರು ಯುವತಿಯರಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ಸೂರ್ಯದೇವ್ ಅಕ್ಕಪಕ್ಕದ ಗ್ರಾಮಗಳ ಇಬ್ಬರು ಯುವತಿಯರಾದ ಲಾಲ್‌ದೇವಿ ಮತ್ತು ಜಲಕರ್ ದೇವಿ...
ಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಸಿಬಿಎಸ್ಇ ಕಿಂಡರ್ ಗಾರ್ಟನ್ ಪುಟಾಣಿ ವಿದ್ಯಾರ್ಥಿಗಳಿಗೆ ‘ಚಿಣ್ಣರ ಪ್ರಶಸ್ತಿ ಪ್ರಧಾನ ಸಮಾರಂಭ’-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯ ಯುಕೆಜಿ ತರಗತಿಯ ಪುಟಾಣಿ ವಿದ್ಯಾರ್ಥಿಗಳಿಗೆ ' ಚಿಣ್ಣರ ಪ್ರಶಸ್ತಿ ಪ್ರಧಾನ ' ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭವನ್ನು ಪುಟಾಣಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದಿರೆಯ ಖ್ಯಾತ ಮಕ್ಕಳ ತಜ್ಞ ಡಾಕ್ಟರ್. ಟಿ. ವಸಂತ್ ರವರು ಉಪಸ್ಥಿತಿಯಲ್ಲಿದ್ದು ಮಕ್ಕಳ ಮನಸ್ಸು ಸೂಕ್ಷ್ಮವಾದುದು, ಎಳೆಯ ವಯಸ್ಸಿನಲ್ಲಿ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಚೌಕಟ್ಟನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ...
ಉಡುಪಿಜಿಲ್ಲೆಸುದ್ದಿ

ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯದಂತೆ ಅನ್ಯರಿಂದ ಒತ್ತಡ -ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು ಶೇ. ನೂರು ಫ‌ಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳಿದ್ದು, ಸರಕಾರಿ ಶಾಲೆಗಳಲ್ಲೂ ಈ ಪ್ರವೃತ್ತಿ ಆರಂಭವಾಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಹಕ್ಕುಗಳ ಆಯೋಗ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ- ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ -ಕಹಳೆ ನ್ಯೂಸ್

ಬಂಟ್ವಾಳ : ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಈ ತರಗತಿಗಳು ತನ್ನ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ. ಮಾಧ್ಯಮಗಳು ಯಾವುದೇ ಆಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂಬುದಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದರು. ಅವರು ಶುಕ್ರವಾರ...
1 4 5 6 7 8 2,831
Page 6 of 2831
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ