Thursday, January 23, 2025

ಸುದ್ದಿ

ರಾಜಕೀಯರಾಜ್ಯಸುದ್ದಿ

ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ : ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ – ಕಹಳೆ ನ್ಯೂಸ್

– ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ ಬೆಂಗಳೂರು: ಕಾಂಗ್ರೆಸ್‌ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯು ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ರೆ. ಡಾಟ ??? ಪ್ರಕಾಶ್ ಮೊಂತೇರೊ ಅವರ ಸ್ಪೂರ್ತಿದಾಯಕ ಮಾತಿನೊಂದಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಅವರು ವಿದ್ಯಾರ್ಥಿ ಸಂಘದ ಪದಾಧಿಕಾರಿ ಸ್ಥಾನಗಳ ಆಕಾಂಕ್ಷಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಣಾ ಭಾವದಿಂದ, ಪ್ರಾಮಾಣಿಕತೆಯಿಂದ ನಡೆಸುವಂತೆ ಸಲಹೆ ನೀಡಿದರು. ಚುನಾವಣೆಯಲ್ಲಿ ಸೋಲು-ಗೆಲುವನ್ನು ಲೆಕ್ಕಿಸದೆ ಸಂಸ್ಥೆಯ ಮೌಲ್ಯಗಳಿಗೆ ಬದ್ಧರಾಗಿದ್ದು, ನಾಯಕತ್ವ...
ಸುದ್ದಿ

ಶಿಂದೋಳಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಅನಾವರಣ : ಅಂಬೇಡ್ಕರ್ ಸಂವಿಧಾನವೇ ನಮಗೆ ಪವಿತ್ರ ಗ್ರಂಥ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಳಗಾವಿ: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವೇ ನಮಗೆ ಪವಿತ್ರ ಗ್ರಂಥ. ಅದೇ ನಮಗೆ ಭಗವದ್ಗೀತೆ, ಕುರಾನ್, ಬೈಬಲ್ ಎಲ್ಲವೂ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕು ಪಂಚಾಯತ್ ಬೆಳಗಾವಿ ಹಾಗೂ ಗ್ರಾಮ ಪಂಚಾಯತ್ ನಿಲಜಿ ಇವರ ಸಂಯುಕ್ತ ಆಶ್ರಯದಲ್ಲಿ ಶಿಂದೋಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ, ಭಾರತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಾಲಿಬಾಲ್ ಒಂದು ಪ್ರಾಚೀನ ಕ್ರೀಡೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಬಯಸುವ ಈ ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಖೇದಕರ-ಸತೀಶ್ ರೈ ಕಟ್ಟಾವು-ಕಹಳೆ ನ್ಯೂಸ್

ಪುತ್ತೂರು: ವಾಲಿಬಾಲ್ ಒಂದು ಪ್ರಾಚೀನ ಕ್ರೀಡೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಬಯಸುವ ಈ ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಖೇದಕರ ಎಂದು ಪುತ್ತೂರು ವಾಲಿಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಸತೀಶ್ ರೈ ಕಟ್ಟಾವು ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತಾಡಿದರು. ಅತಿ ಕಡಿಮೆ ಪರಿಕರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ದೀಪೋತ್ಸವ-ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ದೀಪೋತ್ಸವು 30-11-2024ರಂದು ನಡೆಯಳಿದೆ. ಶ್ರೀ ದೇವರಿಗೆ ಸಾಮೂಹಿಕ ಕಾರ್ತಿಕ ಪೂಜೆ ಹಾಗೂ ದೀಪೋತ್ಸವವು ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅರ್ಚಕರ ಸಂಮುಖದಲ್ಲಿ ಪೂಜಾ ಕೈಂಕರ್ಯಗಳು ನೆರವೇರಳಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಎನ್ ಎಸ್ ಎಸ್ ,ಎನ್ ಸಿ ಸಿ, ಮತ್ತು ಫೈನ್ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ವತಿಯಿಂದ ನವೆಂಬರ್ 26, ರಂದು ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ರಾಷ್ಟ್ರದ ಪ್ರಜಾಸತ್ತಾತ್ಮಕ ಚೌಕಟ್ಟಿನ ಮೂಲಾಧಾರವಾದ ಭಾರತದ ಸಂವಿಧಾನವನ್ನು ಅAಗೀಕರಿಸಿದ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ.ಆಂಟೋನಿ ಪ್ರಕಾಶ್ ಮೊಂತೇರೊ ವಿದ್ಯಾರ್ಥಿಗಳಿಗೆ ಸಾಂವಿಧಾನಿಕ ಪ್ರಮಾಣ ವಚನ ಬೋಧಿಸಿದರು. ತಮ್ಮ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾದಕ ವಸ್ತು ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ- ಶ್ರೀ ಆಂಜನೇಯ ರೆಡ್ಡಿ–ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಪ. ಪೂ ಕಾಲೇಜು ವತಿಯಿಂದ ಮಾದಕ ವಸ್ತು ವಿರೋಧಿ ಜಾಗೃತಿ ಉಪನ್ಯಾಸವು ನ.26 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀ ಆಂಜನೇಯ ರೆಡ್ಡಿ ಮಾತನಾಡಿ "ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಲು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಅರಿವು ಮೂಡಬೇಕಿದೆ. ಯುವಜನತೆಯಲ್ಲಿ ಮಾದಕ ವ್ಯಸನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸ್ಪಂದನಾ ಅವರಿಂದ ಸೆಂಟ್ ಫಿಲೋಮೀನಾ ಆಟೋನಮಸ್ ಕಾಲೇಜಿಗೆ ಹಿರಿಮೆ: ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ, ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದ್ವಿತೀಯ ಬಿಎಸ್ಸಿ ಯ ಸ್ಪಂದನ 2024-25 ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಈ ಸ್ಪರ್ಧೆಯು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ನವೆಂಬರ್ 26 ರಿಂದ ನವೆಂಬರ್ 28, 2024 ರವರೆಗೆ ನಡೆಯಲಿದೆ.45 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಸ್ಪಂದನಾ ಅವರ ಸಾಧನೆಯು ಕಾಲೇಜಿಗೆ ಐತಿಹಾಸಿಕವಾಗಿ ಮೊದಲ...
1 63 64 65 66 67 2,751
Page 65 of 2751