Thursday, January 23, 2025

ಸುದ್ದಿ

ಬೆಂಗಳೂರುಸುದ್ದಿ

ಮುಡಾ ಹಗರಣ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಡಿ.10 ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಡೇ ಆಗಲಿದೆ. ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು...
ದಕ್ಷಿಣ ಕನ್ನಡಪುತ್ತೂರುಸುದ್ದಿ

JOB OPPORTUNITIES : ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ. ನಲ್ಲಿ ಉದ್ಯೋಗಾವಕಾಶ..!!!-ಕಹಳೆ ನ್ಯೂಸ್

ಪುತ್ತೂರು: ದ್ವಾರಕಾ ಕಾರ್ಪೋರೇಶನ್ ಪ್ರೈ. ಲಿ ನಲ್ಲಿ ಉದ್ಯೋಗಾವಕಾಶವಿದ್ದು ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೀನಿಯರ್ ಅಕೌಂಟೆಂಟ್ ಹಾಗೂ ಕ್ರಿಯಾಶೀಲ ಅಭ್ಯರ್ಥಿಗಳಿಗೆ ಇನ್ನು ಹಲವು ರೀತಿಯ ಹುದ್ದೆಗಳು ಲಭ್ಯವಿದ್ದು ಆಸಕ್ತರು 8081104353 ಗೆ ಸಂಪರ್ಕಿಸಬಹುದಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ -ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ಒರಿಸ್ಸಾದ - ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟ್ರಮಟ್ಟದ ಗಣಿತ ಮೇಳದ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ...
ಬೆಂಗಳೂರುಸುದ್ದಿ

ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಜರಿ ಬಗ್ಗೆ ಸೂಕ್ತ ಕಾರಣ ನೀಡದಿದ್ದರೆ, ಬೇಲ್ ರದ್ದು…!- ಕಹಳೆ ನ್ಯೂಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ...
ಬೆಂಗಳೂರುಸುದ್ದಿ

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು : ಮುಖದಲ್ಲಿ ಪರಚಿದ ಗಾಯ!-ಕಹಳೆ ನ್ಯೂಸ್

ಬೆಂಗಳೂರು: ಸಂಬಂಧಿಕರ ಮನೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಸ್ನಾನಕ್ಕೆ ಹೋಗಿದ್ದಾಗ ಬಾತ್‌ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಮಹಿಳೆಯ ಮುಖದಲ್ಲಿ ಪರಚಿದ ಗಾಯಗಳಾಗಿದ್ದು, ಈ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮೃತ ಮಹಿಳೆಯನ್ನು ಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಬಳಿಕ ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ...
ಉಡುಪಿಕ್ರೀಡೆಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯ ವೈಭವದ ಕ್ರೀಡಾಕೂಟ – ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು" ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿ ಯು ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ – ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್-ಕಹಳೆ ನ್ಯೂಸ್

ಮಂಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್‌ರವರು ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ ಮಾನಸ ಮಾರ್ಗದರ್ಶನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತೀ ಕಿರಿಯ ವಯಸ್ಸಿನಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಯಶಸ್ಸುಗಳಿಸಬೇಕೆಂಬ ಛಲವಿರುವ...
ಉಡುಪಿಕ್ರೈಮ್ರಾಜ್ಯಸಿನಿಮಾಸುದ್ದಿ

ಕೊಲ್ಲೂರು ಸಮೀಪ ರಿಷಬ್​ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್

ಉಡುಪಿ: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ.   ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...
1 65 66 67 68 69 2,751
Page 67 of 2751