Friday, January 24, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಒಂದು ದಿನದ ವಾರ್ಷಿಕ ಧ್ಯಾನ ಕೂಟ-ಕಹಳೆ ನ್ಯೂಸ್

ಪುತ್ತೂರು ನವೆಂಬರ್ 19: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು.ದೇವರನ್ನು ಹುಡುಕು ಎಂಬ ವಿಷಯದ ಮೇಲೆ ಧ್ಯಾನ ಕೂಟ ನಡೆಯಿತು. ಪಾಪ ನಿವೇದನೆ, ಭಗವಂತನೊಂದಿಗಿನ ಸಂಬಂಧ, ದೇವರೊಂದಿಗಿನ ಜೀವನ, ಯುವಕರ ಪ್ರಲೋಭನೆಗಳನ್ನು ನಿಭಾಯಿಸುವುದು ಮತ್ತು ಪವಿತ್ರಾತ್ಮದ ಶಕ್ತಿಯ ಕುರಿತು ಸೆಷನ್‌ಗಳನ್ನು ಖ್ಯಾತ ಬೋಧಕ...
ಬೆಂಗಳೂರುಸುದ್ದಿ

ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ರಾಜು ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು‌. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಣ್ಣನವರ ಅಗಲುವಿಕೆಯಿಂದ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
ಉಡುಪಿಸುದ್ದಿ

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ -ಕಹಳೆ ನ್ಯೂಸ್

ಉಡುಪಿ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ...
ಉಡುಪಿಕಾಪುಸುದ್ದಿ

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ–ಕಹಳೆ ನ್ಯೂಸ್

ಸುಬ್ರಹ್ಮಣ್ಯ:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತ ತಂಡದ ನಾಯಕ,ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇವರನ್ನು ದೇವಲದ ಆಡಳಿತ ಕಚೇರಿಯಲ್ಲಿ ಗೌರವಿಸಲಾಗಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಂಗನವಾಡಿ ಎದುರು ನಿಲ್ಲಿಸಿದ್ದ omni ಕಾರಿನಲ್ಲಿ ಬೆಂಕಿ-ಕಹಳೆ ನ್ಯೂಸ್

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದAತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ-ಕಹಳೆ ನ್ಯೂಸ್

ಮಂಗಳೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಇವರು ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿAದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ...
1 72 73 74 75 76 2,752
Page 74 of 2752