ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ : ಅಭಿನ್ ದೇವಾಡಿಗ- ಕಹಳೆ ನ್ಯೂಸ್
ಉಡುಪಿ; ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ರಾಷ್ಟçಪ್ರಶಸ್ತಿ ವಿಜೇತ ಕ್ರೀಡಾ ಪಟು, ಶ್ರೀ ಅಭಿನ್ ದೇವಾಡಿಗ ಇವರು ಮಣಿಪಾಲದ ವಿದ್ಯಾನಗರದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜುಗಳು...