ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳೀಯ ಪದಕವನ್ನು ಗಳಿಸಿಕೊಂಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ...