ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್ ಗ್ಲಾಸ್ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ : ಆರೋಪಿಗಳಾದ ಹರೀಶ್ ಕಲ್ಮಲೆ ಮತ್ತು ಧನಂಜಯ ವಿರುದ್ದ ಪ್ರಕರಣ ದಾಖಲು-ಕಹಳೆ ನ್ಯೂಸ್
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಹರೀಶ್ ರೈ ಕಲ್ಮಲೆ ಮತ್ತು ಧನಂಜಯ ಪಾದೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲದಲ್ಲಿರುವ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಪ್ರಶಾಂತ ಶೆಟ್ಟಿ ಕಂದಾಯ ನಿರೀಕ್ಷಕರು ಎಂಬವರು ಕೆ ಗಿರೀಶ್ ಶೆಟ್ಟಿರವರ ಜೊತೆ...