Saturday, April 12, 2025

ಸುದ್ದಿ

ಜಿಲ್ಲೆಬೆಳಗಾವಿಸಂತಾಪಸುದ್ದಿ

ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಬೆಳಗಾವಿ: ರಾಮನಗರದಲ್ಲಿರುವ ಧರ್ಮನಾಥ ಭವನದ ಬಳಿಯ ಚಂದ್ರಕಾಂತ ಕಾಗವಾಡ ಅವರ ಬಾಯ್ಸ್ ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಯಭಾಗ ತಾಲ್ಲೂಕಿನಲ್ಲಿ ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆಗೆ ಶರಣಾದವರು. ಸೋಮವಾರ ಕಾಲೇಜಿಗೆ ತೆರಳದೇ ಹಾಸ್ಟೆಲ್‌ನಲ್ಲಿಯೇ ಇದ್ದ ಪ್ರಜ್ವಲ್ ನೇಣು ಹಾಕಿಕೊಂಡಿರುವುದು ಸಂಜೆ ಬೆಳಕಿಗೆ ಬಂದಿದೆ. ಮಾಹಿತಿ‌ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ನಿಖರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್

ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ಉಡುಪಿಜಿಲ್ಲೆಸುದ್ದಿ

ಬಿಎಸ್‌ಎನ್‌ಎಲ್‌ ಟವರ್‌ ಶೀಘ್ರ 4ಜಿಗೆ ಅಪ್‌ಗ್ರೇಡ್: ಸಂಸದ ಕೋಟ ಸೂಚನೆ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣದಿಂದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ 4ಜಿಗೆ ಅಪ್‌ಡೇಟ್‌ ಆಗದ ಸೈಟ್‌ಗಳನ್ನು ಆದಷ್ಟು ಶೀಘ್ರ ಅಪ್‌ಡೇಟ್‌ ಮಾಡಿ ಗ್ರಾಹಕರಿಗೆ ಗುಣಮಟ್ಟದ ಸೇವೆ ಒದಗಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬಿಎಸ್‌ಎನ್‌ಎಲ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಟೆಲಿಕಾಂ ಸಂಸ್ಥೆಗಳು ಈಗಾಗಲೇ 5ಜಿ ಸೇವೆ ಒದಗಿಸುತ್ತಿವೆ. ಸರಕಾರಿ ಸಂಸ್ಥೆಯಾಗಿ ಬಿಎಸ್‌ಎನ್‌ಎಲ್‌ ಇನ್ನೂ 4ಜಿ ಸೇವೆಯನ್ನೇ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 : ಆಟಗಳ ಮೂಲಕ ಜೀವನಕೌಶಲ್ಯಗಳನ್ನು ಕಲಿತ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ- 2025 ಏಪ್ರಿಲ್‌ 7ರಂದು ಉದ್ಘಾಟನೆಗೊಂಡಿತು. ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ಇವರು ಶಿಬಿರವನ್ನು ಉದ್ಘಾಟಿಸಿದರು. ಶಿಬಿರದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಲಿರುವ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಅವಧಿಗಳನ್ನು ನಡೆಸಿಕೊಡಲಿದ್ದಾರೆ. ಉದ್ಘಾಟನೆಯ ಬಳಿಕ ಪ್ರಥಮ ಅವಧಿಯನ್ನು ಸಿ.ಎಸ್.ಐ.ಆರ್ ನ ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ಸಲ್ಯೂಟರಿ ನ್ಯೂಟ್ರಿಫುಡ್ಸ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಏಪ್ರಿಲ್ 9ಕ್ಕೆ ಕಾಂಗ್ರೆಸ್ಸಿನ ದುರಾಡಳಿತದ ವಿರುದ್ಧ ದ.ಕ ಜಿಲ್ಲೆಯಲ್ಲಿ ಜನಾಕ್ರೋಶ ಯಾತ್ರೆ- ಕಹಳೆ ನ್ಯೂಸ್

ಮಂಗಳೂರು : ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಇಡೀ ರಾಜ್ಯದ ಜನತೆ ಬೇಸತ್ತಿದ್ದು ಅಂತಹ ಜನ ವಿರೋಧಿ ಆಡಳಿತ ನೀಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯು ಆರಂಭಗೊಂಡಿದ್ದು ಏಪ್ರಿಲ್ 9ನೇ ಬುಧವಾರ...
ಬೆಂಗಳೂರುರಾಜ್ಯಸುದ್ದಿ

ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ...
ಕ್ರೈಮ್ಸುದ್ದಿ

SHOCKING : ಕಲಬುರ್ಗಿಯಲ್ಲಿ ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ, ಆರೋಪಿ ಅರೆಸ್ಟ್..! – ಕಹಳೆ ನ್ಯೂಸ್

ಕಲಬುರಗಿ : ರಾಜ್ಯದಲ್ಲಿ ಅತ್ಯಂತ ಹೀನ ಕೃತ್ಯವೊಂದು ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಅತಿಥಿ ಶಿಕ್ಷಕ ಪೊಲೀಸರ ಅತಿಥಿಯಾಗಿದ್ದಾನೆ.ಮಾದನಹಿಪ್ಪರಗಾ ಠಾಣೆ ಪೊಲೀಸರು ಅತಿಥಿ ಶಿಕ್ಷಕ ಶಿವರಾಜ ಸಾಗಮಳೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ವಿದ್ಯಾರ್ಥಿನಿಯ ಪೋಷಕರಿಗೆ ನಾಲ್ವರು ಮಕ್ಕಳಿದ್ದು, ತಾಯಿ ಮೂವರು ಮಕ್ಕಳನ್ನು ಕರೆದುಕೊಂಡು ಮಾರ್ಚ್ 27 ರಂದು ತವರಿಗೆ ಹೋಗಿದ್ದರು. ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿನಿ ತಂದೆಯೊಂದಿಗೆ ಊರಿನಲ್ಲಿ ಇದ್ದಳು. ಮಾರ್ಚ್ 28 ರಂದು ತಂದೆ ಹೊಲಕ್ಕೆ...
1 7 8 9 10 11 2,843
Page 9 of 2843
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ