Monday, February 24, 2025

ಸುದ್ದಿ

ಕೃಷಿತುಮಕೂರುಸುದ್ದಿ

ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು – ಕಹಳೆ ನ್ಯೂಸ್

ದಾವಣಗೆರೆ: ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ (Arecanut Plantation) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಬಸವನಗೌಡ ಹಾಗೂ ಶಾಂತಮ್ಮ ಎಂಬವರಿಗೆ ಸೇರಿದ 650 ಅಡಿಕೆ ಗಿಡಗಳು ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿದ್ದ ಬೋರ್‌ವೆಲ್ ಆನ್ ಮಾಡಿದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಅಡಿಕೆ ತೋಟದಲ್ಲಿ ಕಳೆ ನಾಶಕ ಹೊಡೆದಿದ್ದರಿಂದ ಒಣಗಿದ...
ಬೆಂಗಳೂರುಸುದ್ದಿ

ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್

– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌ – ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

‌ಕುಂದಾಪುರ: ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ‌ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.13ರಂದು ತೆರೆ ಮೇಲೆ ಮೂಡಿಬರಲಿರುವ ಬಹು ನಿರೀಕ್ಷಿತ “ದಸ್ಕತ್” ತುಳು ಚಲನಚಿತ್ರ – ಕಹಳೆ ನ್ಯೂಸ್

ಬೆಳ್ತಂಗಡಿ : ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು ಡಿ.13ರಂದು ಚಿತ್ರಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಅವರ ಚಿತ್ರದ ರಚನೆ ಮತ್ತು ನಿರ್ದೇಶನ ಮೂಡಿಬರಲಿರುವ ಈ ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಸಂತೋμï ಆಚಾರ್ಯ ಗುಂಪಲಾಜೆಯವರ ಅದ್ಭುತ ಛಾಯಾಗ್ರಹಣವಿರುವ ದಸ್ಕತ್ ಚಿತ್ರಕ್ಕೆ ಗಣೇಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಸಿಹೆಚ್‌ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವತಯಾರಿ ಸಭೆ-ಕಹಳೆ ನ್ಯೂಸ್

ಪುತ್ತೂರು ಸಿಹೆಚ್‌ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವತಯಾರಿ ಸಭೆಯಲ್ಲಿ ಕೃಷಿ ಮೇಲ್ವಿಚಾರಕರು & ಸಿಹೆಚ್‌ಎಸ್ ಸಿ ಪ್ರಬಂಧಕರು ಹಾಜರಿದ್ದು ಪುತ್ತೂರು ಯೋಜನಾ ಕಛೇರಿಯಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ದಕ್ಷಿಣ ಕನ್ನಡ 1 ಜಿಲ್ಲೆಯ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್ ರವರು ಮತ್ತು ದಕ್ಷಿಣ ಕನ್ನಡ 2 ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಹಾಗೂ ವಲಯ ನಿರ್ದೇಶಕರಾದ ಚಿದಾನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನ.30ರಂದು ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ದೇವರ ಬಲಿ, ಕಟ್ಟೆಪೂಜೆ, ಚಂದ್ರಮಂಡಲ ಹಾಗೂ ಕೆರೆ ಉತ್ಸವ – ಕಹಳೆ ನ್ಯೂಸ್

ಪುತ್ತೂರು : ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.30ರಂದು ( ನಾಳೆ) ಒಂದು ದಿನದ ಜಾತ್ರೆ ಲಕ್ಷದೀಪೋತ್ಸವ ನಡೆಯಲಿದೆ. ದೀಪಾವಳಿಯಂದು ಬಲಿ ಪ್ರಾರಂಭವಾಗಿ ಹಸ್ತಾ ನಕ್ಷತ್ರ ಒದಗುವ ದಿನ ಪೊಕರೆ ಉತ್ಸವದ ಬಳಿಕ ಪ್ರತಿ ಸೋಮವಾರ ರಾತ್ರಿ ಉತ್ಸವ ಬಲಿಯಲ್ಲಿ ಉಡಿಕೆ, ಚೆಂಡೆ ಸುತ್ತು, ವರ‍್ಷಿಕ ಎಲ್ಲ ದೊಡ್ಡ ಉತ್ಸವಗಳು ಆರಂಭವಾಗಲಿದೆ. ಕರ‍್ತಿಕ ಮಾಸದ ಅಮಾವಾಸ್ಯೆಯ ರಾತ್ರಿ ದೇವರ ಪೂಜೆ ಬಳಿಕ ದೇವರ ಬಲಿ ಹೊರಟು ದೇವರ ಒಳಾಂಗಣ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ ; ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ನಟಿ – ಕಹಳೆ ನ್ಯೂಸ್

‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ...
ಗೋವಾಸುದ್ದಿ

ನವೆಂಬರ್ 30 ರಂದು ಸನಾತನ ಸಂಸ್ಥೆಯ ರಜತ ಮಹೋತ್ಸವ ಸಮಾರಂಭ; ಕಾರ್ಯಕ್ರಮದಲ್ಲಿ ಪ.ಪೂ. ಗೋವಿಂದದೇವ ಗಿರಿ ಮಹಾರಾಜರಿಗೆ ಮುಖ್ಯಮಂತ್ರಿಗಳ ಹಸ್ತದಿಂದ ಅಮೃತಮಹೋತ್ಸವ ಸನ್ಮಾನ-ಕಹಳೆ ನ್ಯೂಸ್

ಪಣಜಿ - ಗೋವಾ ರಾಜ್ಯದಲ್ಲಿ ಸ್ಥಾಪನೆಯಾಗಿರುವ ಮತ್ತು ಪ್ರಸ್ತುತ ಭಾರತದಾದ್ಯಂತ ಸನಾತನ ಹಿಂದೂ ಧರ್ಮದ ತೇಜಸ್ವಿ ಪ್ರಚಾರ ಮಾಡುತ್ತಿರುವ ಸನಾತನ ಸಂಸ್ಥೆಯ ರಜತ ಮಹೋತ್ಸವ ಸಮಾರಂಭವನ್ನು ನವೆಂಬರ್ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ನಿಮಿತ್ತ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ ಕೋಶಾಧ್ಯಕ್ಷರಾದ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜರ ಅಮೃತ ಮಹೋತ್ಸವ ಸನ್ಮಾನ ಗೋವಾದ ಮುಖ್ಯಮಂತ್ರಿ ಶ್ರೀ. ಪ್ರಮೋದ ಸಾವಂತ ಇವರ ಶುಭಹಸ್ತದಿಂದ ನಡೆಯಲಿದೆ. ಈ ಸಮಾರಂಭದಲ್ಲಿ ಕೇಂದ್ರ...
1 97 98 99 100 101 2,787
Page 99 of 2787
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ