Tuesday, January 21, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಎಸ್ ಪಿಬಿ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿವಿ ಅನುಮೋದನೆ – ಕಹಳೆ ನ್ಯೂಸ್

ಮೈಸೂರು : ಖ್ಯಾತ ಹಿರಿಯ ಗಾಯಕ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ಮೈಸೂರು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ಸಂಗೀತ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಮೈಸೂರು ವಿಶ್ವ ವಿದ್ಯಾಲಯದಲ್ಲಿ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆಗೆ ಬುಧವಾರ ನಡೆದ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಅನುಮೋದನೆ ದೊರಕಿದೆ. ಸಂಗೀತದ ಎಲ್ಲಾ ಪ್ರಕಾರಗಳ ಬಹುಮುಖ ಬೆಳವಣಿಗೆಗಾಗಿ ಪೀಠ ಸ್ಥಾಪಿಸಲಾಗುತ್ತಿದೆ. ವಿವಿಯ ಲಲಿತ ಕಲೆಗಳ ಕಾಲೇಜಿನಲ್ಲಿ...
ಹೆಚ್ಚಿನ ಸುದ್ದಿ

ಸಂವಿಧಾನ ದಿನಾಚರಣೆ : ನಾಡಿನ ಜನತೆಗೆ ಶುಭಕೋರಿದ ಸಿಎಂ ಬಿ.ಎಸ್. ಯಡಿಯೂರಪ್ಪ -ಕಹಳೆ ನ್ಯೂಸ್

ಬೆಂಗಳೂರು : ಸಂವಿಧಾನ ದಿನ ಆಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ...
ಹೆಚ್ಚಿನ ಸುದ್ದಿ

ಹಣದುಬ್ಬರದ ಎಫೆಕ್ಟ್; ಡಿಸೆಂಬರ್ ನಿಂದ ಹಲವು ವಸ್ತುಗಳ ಬೆಲೆ ಏರಿಕೆ – ಕಹಳೆ ನ್ಯೂಸ್

ಪದಾರ್ಥಗಳ ಹಣದುಬ್ಬರ ಏರಿಕೆ ಆಗುತ್ತಲೇ ಇದೆ ಮತ್ತು ಗ್ರಾಹಕ ಬಳಕೆ ವಸ್ತುಗಳು ಮೂರರಿಂದ ಐದು ಪರ್ಸೆಂಟ್ ಏರಿಕೆ ಕಾಣುವ ಸಾಧ್ಯತೆ ಇದೆ. ಇದರ ಜತೆಗೆ ಆಮದು ಪ್ರಮಾಣ ಕಡಿಮೆ ಮಾಡಲಾಗಿದೆ ಮತ್ತು ಉಕ್ಕು, ತಾಮ್ರ ಸೇರಿದಂತೆ ಇತರ ಲೋಹಗಳು ಐದರಿಂದ ಹನ್ನೊಂದು ಪರ್ಸೆಂಟ್ ಗಳಿಕೆ ಕಂಡಿವೆ. ಮುಂದಿನ ತಿಂಗಳಿಂದ, ಅಂದರೆ ಡಿಸೆಂಬರ್ ನಿಂದ ಗೃಹೋಪಯೋಗಿ ವಸ್ತುಗಳಾದ ವಾಷಿಂಗ್ ಮಷೀನ್, ರೆಫ್ರಿಜರೇಟರ್, ಟೆಲಿವಿಷನ್ ಸೆಟ್ ಗಳು ಮತ್ತು ಏರ್ ಕಂಡೀಷನರ್ ಗಳ...
ಹೆಚ್ಚಿನ ಸುದ್ದಿ

ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ನ್ಯೂಜಿಲೆಂಡ್ ಸಂಸದ – ಕಹಳೆ ನ್ಯೂಸ್

ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್‌ನ ಅತಿ ಕಿರಿಯರಲ್ಲಿ ಒಬ್ಬರಾದ ಮತ್ತು ನೂತನವಾಗಿ ಆಯ್ಕೆಯಾದ ಭಾರತ ಮೂಲದ ಸಂಸದ ಡಾ. ಗೌರವ್ ಶರ್ಮಾ ಬುಧವಾರ ದೇಶದ ಸಂಸತ್‌ನಲ್ಲಿ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಿಮಾಚಲಪ್ರದೇಶದ ಹಮಿರ್ಪುರದವರದ ಡಾ. ಗೌರವ್ ಶರ್ಮಾ (33) ನ್ಯೂಜಿಲೆಂಡ್‌ನ ಹ್ಯಾಮಿಲ್ಟನ್ ವೆಸ್ಟ್‌ನಿಂದ ಲೇಬರ್ ಪಕ್ಷದ ಸಂಸದರಾಗಿ ಸಂಸತ್‌ಗೆ ಆಯ್ಕೆಯಾಗಿದ್ದಾರೆ. ಗೌರವ್ ಶರ್ಮಾ ಅವರು ಬುಧವಾರ ಎರಡು ಭಾಷೆಗಳಲ್ಲಿ ಪ್ರಮಾಣವಚನ ಸ್ವೀಕರಿಸಿದರು. ನ್ಯೂಜಿಲೆಂಡ್‌ನಲ್ಲಿನ ಭಾರತದ ಹೈಕಮಿಷನರ್ ಮುಕ್ತೇಶ್ ಪರ್ದೇಶಿ ಟ್ವಿಟ್ಟರ್‌ನಲ್ಲಿ ಈ ಮಾಹಿತಿ...
ಹೆಚ್ಚಿನ ಸುದ್ದಿ

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರು: ಉತ್ತರಪ್ರದೇಶ ಸಂಪುಟ ಅನುಮೋದನೆ – ಕಹಳೆ ನ್ಯೂಸ್

ಲಕ್ನೋ: ದಶಕಗಳಿಂದ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿಯ ಸಮಸ್ಯೆ ಕೊನೆಗೂ ಇತ್ಯರ್ಥವಾಗಿ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ಕಾರ್ಯ ನಡೆಯುತ್ತಿದೆ. ಹೀಗಾಗಿ ಸದ್ಯ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಭಗವಾನ್‌ ಶ್ರೀರಾಮನ ಹೆಸರಿಡುವುದಾಗಿ ಹೇಳಿದ್ದರು. ಈ ಕುರಿತಂತೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಯೋಧ್ಯೆ...
ಹೆಚ್ಚಿನ ಸುದ್ದಿ

ಕರೊನಾ ಪತ್ತೆಗೆ​ ಬರುತ್ತಿವೆ ನಾಯಿಗಳು! -ಕಹಳೆ ನ್ಯೂಸ್

ಲಂಡನ್‌: ಪೊಲೀಸ್​ ಇಲಾಖೆಯಲ್ಲಿ ನಾಯಿಗಳ ಬಳಕೆ ಹೊಸದೇನೂ ಅಲ್ಲ. ಕಳ್ಳರನ್ನು, ಬಾಂಬ್‌ಗಳನ್ನು ಪತ್ತೆ ಮಾಡಲು ಇವುಗಳನ್ನು ಬಳಸಲಾಗುತ್ತಿದೆ. ಆದರೆ ಇದೀಗ ಕರೊನಾ ವೈರಸ್​ ಪತ್ತೆಗೂ ನಾಯಿಗಳನ್ನು ಬಳಸಿಕೊಳ್ಳಲಾಗುತ್ತಿದೆ! ಕರೊನಾದ 2ನೇ 3ನೇ ಅಲೆಗಳು ಶುರುವಾಗಿ ಮತ್ತೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಪರೀಕ್ಷೆ ಹಚ್ಚಲು ಕಷ್ಟವಾಗುತ್ತಿರುವುದನ್ನು ಮನಗಂಡಿರುವ ಕೆಲ ಸಂಶೋಧಕರು ಇದೀಗ ನಾಯಿಗೆ ತರಬೇತಿ ನೀಡುತ್ತಿದ್ದಾರೆ! ಕರೊನಾ ಸೋಂಕಿತರ ಸೇವೆಯಲ್ಲಿ ಹಲವಾರು ಕಡೆಗಳಲ್ಲಿ ರೋಬಾಟ್​ಗಳನ್ನು ರೂಪಿಸಿದ್ದಾಯಿತು. ಈಗ ಒಂದು ಹೆಜ್ಜೆ...
ಹೆಚ್ಚಿನ ಸುದ್ದಿ

ಹಿರಿಯ ಕಾಂಗ್ರೆಸ್ ಮುಖಂಡ ಅಹಮದ್ ಪಟೇಲ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ (71) ನಿಧನರಾದರು. ಒಂದು ತಿಂಗಳ ಹಿಂದೆ ಕರೋನಾ ಸೋಂಕಿಗೆ ಒಳಗಾದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮುಂಜಾನೆ 3.30 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಗ ಫೈಜಾಲ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕರೋನದಿಂದಾಗಿ ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅಕ್ಟೋಬರ್ 1 ರಂದು ಕರೋನಾ ಇರುವುದು ದೃಢವಾದಗಿದೆ ಎಂದು ಸ್ವತಃ ಅವರೇ ಟ್ವಿಟ್ಟರ್...
ಹೆಚ್ಚಿನ ಸುದ್ದಿ

ಶೈಕ್ಷಣಿಕ `ಶೂನ್ಯ ಕಲಿಕಾ ವರ್ಷ’ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೂನ್ಯ ಕಲಿಕಾ ವರ್ಷ ಎಂಬ ಕಲ್ಪನೆ ಶಿಕ್ಷಣ ಇಲಾಖೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಸಚಿವರು, ಶೈಕ್ಷಣಿಕ ಕಲಿಕಾ ವರ್ಷ ಅಥವಾ ಜೀರೋ ಅಕಾಡೆಮಿಕ್ ಇಯರ್ ಎಂಬ ಪದ ಇತ್ತೀಚೆಗೆ ಹುಟ್ಟಿದೆ. ಈ ಕುರಿತು ಅನಗತ್ಯ ಗೊಂದಲ...
1 100 101 102 103 104 132
Page 102 of 132