ಸಾರ್ವಜನಿಕರೇ ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮಗಳು-ಕಹಳೆ ನ್ಯೂಸ್
ನಾಳೆ ನವೆಂಬರ್ ಒಂದು. ನಾಳೆಯಿಂದ ಅನೇಕ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಎಲ್ಪಿಜಿ ಸಿಲಿಂಡರ್ ನಿಂದ ಹಿಡಿದು ರೈಲ್ವೆ ಟೈಮ್ ಟೇಬಲ್ ವರೆಗೆ ಅನೇಕ ಸಂಗತಿಗಳಲ್ಲಿ ಬದಲಾವಣೆಯಾಗಲಿದೆ. ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆಯ ನಿಯಮಗಳು ನವೆಂಬರ್ 1 ರಿಂದ ಬದಲಾಗಲಿದೆ. ತೈಲ ಕಂಪನಿಗಳು ನವೆಂಬರ್ 1 ರಿಂದ ಡೆಲಿವರಿ ಅಥೆಂಟಿಕೇಶನ್ ಕೋಡ್ (ಡಿಎಸಿ) ವ್ಯವಸ್ಥೆಯನ್ನು ಜಾರಿಗೆ ತರಲಿವೆ. ಸಿಲಿಂಡರ್ ಸ್ವೀಕರಿಸುವ ಮೊದಲು ಗ್ರಾಹಕರ ನೋಂದಾಯಿತ ಮೊಬೈಲ್...