ಪ್ರಧಾನಿ ಮೋದಿಯಿಂದ ವಿಶ್ವದ ಅತಿ ಉದ್ದನೆಯ ಹೆದ್ದಾರಿ ಸುರಂಗ ‘ಅಟಲ್ ಟನಲ್’ ಲೋಕಾರ್ಪಣೆ-ಕಹಳೆ ನ್ಯೂಸ್
ನವದೆಹಲಿ : ಮನಾಲಿಯನ್ನು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಯೊಂದಿಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಭಾರೀ ಹಿಮಪಾತದ ಮಧ್ಯೆ ಪ್ರತಿವರ್ಷ ಆರು ತಿಂಗಳ ಕಾಲ ಕಣಿವೆಯನ್ನು ನಿರ್ಬಂಧಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಸುರಂಗವನ್ನು ನಿರ್ಮಾಣ ಮಾಡಲಾಗಿದ್ದು, ಇದರಿಂದ ಜನರಿಗೆ ಅನುಕೂಲವಾಗಿದೆ . ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್...