ಬಾಬ್ರಿ ಮಸೀದಿ ಧ್ವಂಸ ಪ್ರಕರಣ – ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟ-ಕಹಳೆ ನ್ಯೂಸ್
ಲಖನೌ, ಸೆ.30 (ಹಿ.ಸ) : ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಲಿದೆ. ಭಾರತೀಯ ಜನತಾಪಕ್ಷದ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲಾ ಆರೋಪಿಗಳು ಈ ವೇಳೆ ಹಾಜರಿ ಇರಬೇಕೆಂದು ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ, ಕೋವಿಡ್ ಹಿನ್ನಲೆಯಲ್ಲಿ ಇವರು ಯಾರು ಕೂಡ ಹಾಜರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಅಡ್ವಾಣಿ...