Sunday, January 19, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

BIG BREAKING: ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ: ಸೆ.19ರವರೆಗೂ ನಟಿಮಣಿಗಿಲ್ಲ ರಿಲೀಫ್‌..! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧಿನ ಖೈದಿಯಾಗಿ ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಮತ್ತೆ ಮುಂದೂಡಿದ್ದು, ಸೆ.19ರವೆಗೆ ನಟಿಮಣಿಗೆ ರಿಲೀಫ್‌ ಸಿಗುವಂತಿಲ್ಲ. ಡ್ರಗ್ಸ್‌ ಪ್ರಕರಣದ ಸಂಬಂಧ ನಟಿ ರಾಗಿಣಿ 12 ದಿನಗಳ ಕಸ್ಟಡಿಯ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ರು. ಸಧ್ಯ ಎನ್‌ಡಿಪಿಎಸ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನ ಸೆ.19ರವರೆಗೆ ಮತ್ತೆ ಮುಂದೂಡಿದೆ. ಸಿಸಿಬಿ ವಶದಲ್ಲಿದ್ದ ರಾಗಿಣಿ ಜಾಮೀನು ಅರ್ಜಿ...
ಹೆಚ್ಚಿನ ಸುದ್ದಿ

BIG BREAKING : ನಟ ದಿಗಂತ್, ಐಂದ್ರಿತಾರನ್ನು ವಶಕ್ಕೆ ಪಡೆದ ಸಿಸಿಬಿ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ ಗೆ ಸಿಸಿಬಿ ವಶಕ್ಕೆ ಪಡೆದಿದೆ. ಹೌದು,ನಟಿ ರಾಗಿಣಿ , ಸಂಜನಾ ಬಳಿಕ ಇದೀಗ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ಸಂಕಷ್ಟಎದುರಾಗಿದೆ. ಸ್ಟಾರ್ ದಂಪತಿಯನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿದೆ. ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ...
ಹೆಚ್ಚಿನ ಸುದ್ದಿ

ಭಾರಿ ಕುತೂಹಲ ಕೆರಳಿಸಿದೆ ಸಿಎಂ ಬಿಎಸ್‍ವೈ ದೆಹಲಿ ಪ್ರವಾಸ..! – ಕಹಳೆ ನ್ಯೂಸ್

ಬೆಂಗಳೂರು,ಸೆ.16- ನೆರೆ ಪರಿಹಾರ, ವಿವಿಧ ಅಭಿವೃದ್ಧಿ ಯೋಜನೆಗಳು, ಸಂಪುಟ ವಿಸ್ತರಣೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರದ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ನವದೆಹಲಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಯಡಿಯೂರಪ್ಪ ಅವರೊಂದಿಗೆ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳಲಿದ್ದಾರೆ. ಸರಿಸುಮಾರು 6 ತಿಂಗಳ...
ಹೆಚ್ಚಿನ ಸುದ್ದಿ

BREAKING: ʼಸ್ಟಾರ್‌ ದಂಪತಿʼಗೆ ಸಿಸಿಬಿ ನೋಟಿಸ್‌: ವಿಚಾರಣೆಗೆ ಹಾಜರಾದ ದಿಗಂತ್-ಐಂದ್ರಿತಾ..! – ಕಹಳೆ ನ್ಯೂಸ್

ಬೆಂಗಳೂರು: ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿರುವ ಸಿಬಿಬಿ, ಇಂದು(ಬುಧವಾರ) ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗುವಂತೆ ತಿಳಿಸಿತ್ತು. ಅದ್ರಂತೆ, ಸ್ಟಾರ್‌ ದಂಪತಿಗಳು ವಿಚಾರಣೆಗೆ ಹಾಜರಾಗಿದ್ದಾರೆ. ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ ಹೆಸರು ಕೇಳಿಬಂದಿದ್ದು, ಕ್ಯಾಸಿನೋಗೆ ಭೇಟಿ ನೀಡುವ ವಿಡಿಯೋ ಆಧಾರದ ಮೇಲೆ ನಟಿ ಐಂದ್ರಿತಾ ರೇ ಮತ್ತು...
ಹೆಚ್ಚಿನ ಸುದ್ದಿ

Explained: ಲೋಕಸಭೆ: ಕೋವಿಡ್ 19- 4 ಗಂಟೆ ಅವಧಿಯಲ್ಲಿ ದಿಢೀರ್ ಅಂತ ಲಾಕ್ ಡೌನ್ ಹೇರಿದ್ದೇಕೆ? – ಕಹಳೆ ನ್ಯೂಸ್

ನವದೆಹಲಿ:ವಿಶ್ವಾದ್ಯಂತ ಹಬ್ಬುತ್ತಿದ್ದ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಯ ಮೊದಲು ದಿಢೀರ್ ಎಂದು ಘೋಷಿಸಿದ್ದೇಕೆ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಕೇಂದ್ರ ಸರ್ಕಾರ ಮಂಗಳವಾರ (ಸೆಪ್ಟೆಂಬರ್ 15, 2020) ಲಿಖಿತವಾಗಿ ಉತ್ತರ ನೀಡಿದೆ. ಕೇಂದ್ರದ ಉತ್ತರವೇನು? ಜನರ ಓಡಾಟ, ಸಂಚಾರ ಹೆಚ್ಚಾದರೆ ಮಾರಕ ಕೋವಿಡ್ 19 ಸೋಂಕು ಕ್ಷಿಪ್ರವಾಗಿ...
ಹೆಚ್ಚಿನ ಸುದ್ದಿ

BIGNEWS: ʼಚೀನಾ-ಭಾರತ ಗಡಿ ವಿವಾದ ಗಂಭೀರʼ: ರಾಜನಾಥ್‌ ಸಿಂಗ್‌ – ಕಹಳೆ ನ್ಯೂಸ್

ನವದೆಹಲಿ: ಚೀನಾ-ಭಾರತ ಗಡಿ ವಿವಾದ ಗಂಭೀರವಾಗಿದ್ದು, ನಮಗೆ ಶಾಂತಿಯುತ ಪರಿಹಾರ ಬೇಕಿದೆ ಎಂದು ಸಂಸತ್‌ನಲ್ಲಿ ರಕ್ಷಣಾ ಸಚಿವರಾಜ ನಾಥ್‌ ಸಿಂಗ್‌ ಹೇಳಿದ್ದಾರೆ. ಚೀನಾ-ಭಾರತ ಗಡಿ ಸಂಘರ್ಷ ಇನ್ನೂ ಮುಗಿದಿಲ್ಲ. ಇದಕ್ಕೆ ಚೀನಾ ದೇಶವೇ ಕಾರಣವಾಗಿದ್ದು, ನಮಗೆ ಶಾಂತಿಯುತ ಪರಿಹಾರ ಬೇಕಿದೆ. ಇನ್ನು ಚೀನಾ ಸೇನೆ ನಿಯೋಜನೆ ಏಪ್ರಿಲ್‌ನಿಂದ ಹೆಚ್ಚಳವಾಗಿದ್ದು, ಶಸ್ತ್ರಾಸ್ತ್ರಗಳ ಸಂಗ್ರಹ ಹೆಚ್ಚಿಸಿದೆ. ಹಾಗಾಗಿ ಯಥಾಸ್ಥಿತಿ ಕಾಪಾಡಲು ಭಾರತ ಎಚ್ಚರಿಕೆ ನೀಡಿದೆ ಎಂದಿದ್ದಾರೆ. ಲಡಾಖ್‌ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ರು....
ಹೆಚ್ಚಿನ ಸುದ್ದಿ

BREAKING: ಸ್ವಾರ್‌ ದಂಪತಿಗಳಿಗೆ ಸಿಸಿಬಿ ನೋಟಿಸ್‌: ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ..! – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಂಗತ್‌ ದಂಪತಿಗಳಿಗೆ ಸಿಸಿಬಿ ನೋಟೀಸ್‌ ನೀಡಿದ್ದು, ನಾಳೆ ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ನಟ ದಿಗಂತ್‌, ನಟಿ ಐಂದ್ರಿತಾ ರೇಗೆ ʼಸಿಸಿಬಿʼ ನೋಟಿಸ್‌ ನೀಡಿದ್ದು, ನಾಳೆ 11 ಗಂಟೆಗೆ ಪ್ರಧಾನ ಕಛೇರಿಗೆ ವಿಚಾರಣೆಗೆ ಹಜಾರಾಗುವಂತೆ ಸಿಸಿಬಿ ಸೂಚಿಸಿದೆ. ಅಂದ್ಹಾಗೆ, ಕಳೆದೆರೆಡು ದಿನಗಳಿಂದ ನಟಿ ಐಂದ್ರಿತಾ ರೇ ಕ್ಯಾಸಿನೋಗೆ ಇನ್ವೈಟ್‌ ಮಾಡಿದ ವಿಡೀಯೋ ವೈರಲ್‌ ಆಗ್ತಿದ್ದು, ಸಧ್ಯ ದಂಪತಿಗಳಿಗೆ ಸಿಸಿಬಿ ನೋಟೀಸ್‌ ನೀಡಿದೆ. ಅಂದ್ಹಾಗೆ,...
ಹೆಚ್ಚಿನ ಸುದ್ದಿ

BIG NEWS : ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಗೆ ದಿನಾಂಕ ನಿಗದಿ! – ಕಹಳೆ ನ್ಯೂಸ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಜನವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ನರಸಿಂಹ ಮೂರ್ತಿ ಎಂಬುವರು ಆರ್ ಟಿಐ ಕಾಯ್ದೆ ಅಡಿಯಲ್ಲಿ ಮಾಹಿತಿ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಶಶಿಕಲಾ ನಟರಾಜನ್ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಜೈಲು ಅಧಿಕಾರಿಗಳು ಉತ್ತರ...
1 127 128 129 130 131 132
Page 129 of 132