Recent Posts

Monday, January 27, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ಸೃಷ್ಟಿ; ಪೊಲೀಸರಿಗೆ ದೂರು ನೀಡಿದ ಗಂಗೂಲಿ ಪತ್ನಿ-ಕಹಳೆ ನ್ಯೂಸ್

ಕೊಲ್ಕತ್ತಾ : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಅವರು ನನ್ನ ಹೆಸರಿನಲ್ಲಿ ಕೆಲವು ಮಂದಿ ನಕಲಿ ಫೇಸ್ ಬುಕ್ ಪೇಜ್ ಸೃಷ್ಟಿಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಕಲಿ ಪೇಜ್ ನಲ್ಲಿ ಹಲವು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಇದು ನಕಲಿಯಾಗಿದೆ ಎಂಸು ಅವರು ಪೊಲೀಸರಿಗೆ ದೂರು ನೀಡಿದ್ದು, ಡೋನಾ ಗಂಗೂಲಿ ಖ್ಯಾತ ಒಡಿಸ್ಸಿ ನೃತ್ಯ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಿಷ್ಯೆಯೊಬ್ಬರು ನಕಲಿ ಪೇಜ್ ಬಗ್ಗೆ...
ಹೆಚ್ಚಿನ ಸುದ್ದಿ

ಹಿಂದೂ ರಾಷ್ಟ್ರದ ಬಗ್ಗೆ ಜಾಗೃತಿ ಮೂಡಿಸಲು ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ-ಕಹಳೆ ನ್ಯೂಸ್

ಹಿಂದೂ ಜನಜಾಗೃತಿ ಸಮಿತಿಯು ಕಳೆದ 14 ವರ್ಷಗಳಿಂದ ಹಿಂದೂಗಳಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಭಾರತದಾದ್ಯಂತ ಹಿಂದೂ ರಾಷ್ಟ್ರ-ಜಾಗೃತಿ ಸಭೆಗಳನ್ನು ಆಯೋಜಿಸುತ್ತಿದೆ. ಈಗಾಗಲೇ ಭಾರತದಾದ್ಯಂತ 1500 ಸಭೆಗಳ ಮೂಲಕ 15 ಲಕ್ಷಕ್ಕೂ ಅಧಿಕ ಜನರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲಾಯಿತು. ಈ ಸಭೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ದೇಶ ವಿರೋಧಿ, ಹಿಂದೂ ವಿರೋಧಿ ಷಡ್ಯಂತ್ರ, ಲವ್ ಜಿಹಾದ್, ಮತಾಂತರ, ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ,...
ಹೆಚ್ಚಿನ ಸುದ್ದಿ

ದೇಶದಲ್ಲಿ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ-ಕಹಳೆ ನ್ಯೂಸ್

ನವದೆಹಲಿ : ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಮತ್ತೆ ಮುಂದುವರೆದಿದ್ದು, ಇಂದು ಪೆಟ್ರೋಲ್ ದರ ಲೀಟರ್ ಗೆ 34 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 32 ಪೈಸೆ ಹೆಚ್ಚಳ ಮಾಡಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 89.88 ರೂಪಾಯಿ ಮತ್ತು ಡೀಸೆಲ್ ದರ ಲೀಟರ್ ಗೆ  80.27 ರೂಪಾಯಿ ಆಗಿದೆ. ಇನ್ನು ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100...
ಹೆಚ್ಚಿನ ಸುದ್ದಿ

ಕ್ರಿಕೆಟ್ ಪಂದ್ಯದ ವೇಳೆ ನಾನ್ ಸ್ಟ್ರೈಕ್‍ನಲ್ಲಿದ್ದ ಆಟಗಾರನೊಬ್ಬ ಕುಸಿದು ಬಿದ್ದು ಸಾವು-ಕಹಳೆ ನ್ಯೂಸ್

ಪುಣೆ : ಪುಣೆಯ ಜುನ್ನಾರ್ ತಾಲೂಕಿನ ಜಾಧವ್ ವಾಡಿ ಗ್ರಾಮದ ಬಳಿ ಕ್ರಿಕೆಟ್ ಪಂದ್ಯದ ವೇಳೆ ನಾನ್ ಸ್ಟ್ರೈಕ್‍ನಲ್ಲಿದ್ದ ಆಟಗಾರನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಈ ಘಟನೆ ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಂಭವಿಸಿದ್ದು. ಮೃತಪಟ್ಟ ಕ್ರಿಕೆಟ್ ಆಟಗಾರನನ್ನು ಬಾಬು ನಲ್ವಾಡೆ ಎಂದು ಗುರುತಿಸಲಾಗಿದೆ. ಆಟಗಾರ ಕುಸಿದು ಬಿದ್ದು ಸಾವನ್ನಪ್ಪಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಈ ಸಾವು ಹೃದಯಾಘಾತದಿಂದ ಸಂಭವಿಸಿದೆ ಎಂದು ವೈದ್ಯಕೀಯ ವರದಿ ತಿಳಿಸಿದೆ. ನಲ್ವಾಡೆ...
ಹೆಚ್ಚಿನ ಸುದ್ದಿ

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ ಸತೀಶ್ ಶರ್ಮಾ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ, ಕ್ಯಾಪ್ಟನ್ 73 ವರ್ಷದ ಸತೀಶ್ ಶರ್ಮಾ ಅವರು ನಿನ್ನೆ ಗೋವಾದಲ್ಲಿ ಮೃತರಾದರು. ಶರ್ಮಾ ಹಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಕೊನೆಯುಸಿರೆಳೆದರು. ಇವರಿಗೆ ಪತ್ನಿ ಹಾಗೂ ಓರ್ವ ಪುತ್ರ ಮತ್ತು ಪುತ್ರಿ ಇದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಆಪ್ತರಾಗಿದ್ದ ಶರ್ಮಾ ಅವರು ನರಸಿಂಹ ರಾವ್ ಸರ್ಕಾರದಲ್ಲಿ 1993 ರಿಂದ 1996ರವರೆಗೆ ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ...
ಹೆಚ್ಚಿನ ಸುದ್ದಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಳಿ ಮೀನುಗಾರ ಮಹಿಳೆಯ ಆಳಲು; ತಪ್ಪಾಗಿ ಭಾಷಾಂತರಿಸಿದ ಪುದುಚೇರಿಯ ಮುಖ್ಯಮಂತ್ರಿ-ಕಹಳೆ ನ್ಯೂಸ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿನ್ನೆ ಪುದುಚೇರಿಗೆ ಭೇಟಿ ನೀಡಿದ್ದು, ಇದರ ಭಾಗವಾಗಿ ಕರಾವಳಿ ತೀರದ ಹಳ್ಳಿಯೊಂದಕ್ಕೂ ಭೇಟಿ ನೀಡಿದ್ದರು. ಅಲ್ಲಿ ಮೀನುಗಾರ ಮಹಿಳೆಯೊಬ್ಬರು ಹೇಳಿಕೊಂಡ ಸಮಸ್ಯೆಯನ್ನು ಪುದುಚೇರಿಯ ಮುಖ್ಯಮಂತ್ರಿ ನಾರಾಯಣಸಾಮಿ ತಪ್ಪಾಗಿ ಭಾಷಾಂತರ ಮಾಡಿದ್ದಾರೆ. ಇದಕ್ಕೆ ತೀವ್ರವಾದ ಖಂಡನೆ ವ್ಯಕ್ತವಾಗಿದೆ. ಆದರೆ ಇದನ್ನು ರಾಹುಲ್ ಗಾಂಧಿಯವರಿಗೆ ತಪ್ಪಾಗಿ ಭಾಷಾಂತರ ಮಾಡಿದ ಮುಖ್ಯಮಂತ್ರಿ ನಾರಾಯಣಸಾಮಿ, ನಿವಾರ್ ಚಂಡಮಾರುತದ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಿ ನಾನು ಪರಿಹಾರ ನೀಡಿದ್ದೇನೆ. ಅದನ್ನೇ ಆಕೆ...
ಹೆಚ್ಚಿನ ಸುದ್ದಿ

94 c ತಿರಸ್ಕ್ರತ ಫಲಾನುಭವಿಗಳ ಅಜಿ೯ಯನ್ನು ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮರು ತನಿಖೆ ನಡೆಸಿ ಶೀಘ್ರ ಹಕ್ಕು ಪತ್ರ ದೊರಕಿಸಿಕೊಡುವ ಭರವಸೆಯನ್ನು ನೀಡಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ತಾಲೂಕಿನಲ್ಲಿ ವಿವಿಧ ಕಾರಣಗಳಿಂದ ತಿರಸ್ಕ್ರತಗೊಂಡಿರುವ 94 c ಫಲಾನುಭವಿಗಳ ಅಜಿ೯ಯನ್ನು ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮರು ತನಿಖೆ ನಡೆಸಿ ಅಹ೯ ಫಲಾನುಭವಿಗಳನ್ನು ಗುರುತಿಸಿ ಶೀಘ್ರ ಹಕ್ಕು ಪತ್ರ ದೊರಕಿಸಿಕೊಡುವ ಭರವಸೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೀಡಿದರು. ಅವರು ವೇಣೂರು ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ವೇಣೂರು ಬಜಿರೆ ಕರಿಮಣೇಲು ಮೂಡುಕೋಡಿ ಗ್ರಾಮದ 73 ಮಂದಿ 94 c ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡುತಿದ್ದರು. ಕಾರ್ಯಕ್ರಮದಲ್ಲಿ ವೇಣೂರು...
ಹೆಚ್ಚಿನ ಸುದ್ದಿ

ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ; ವಿದ್ಯುತ್ ಶಾಕ್ ಕೊಟ್ಟು ಥಳಿಸಿದ ಪೊಲೀಸರು-ಕಹಳೆ ನ್ಯೂಸ್

ಭುವನೇಶ್ವರ : ಒಡಿಶಾ ಮಾನವ ಹಕ್ಕುಗಳ ಆಯೋಗ ಮಲ್ಕಂಗೇರಿ ಜಿಲ್ಲೆಯ ಚಿತ್ರಕೊಂಡ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಸುಯೊ ಮೋಟೋ ಅಡಿ ಕೇಸ್ ದಾಖಲಿಸಿದೆ. ಈ ಕುರಿತು ಆಯೋಗ ಮಾರ್ಚ್ 30 ರೊಳಗೆ ವರದಿ ಸಲ್ಲಿಸುವಂತೆ ಮಲ್ಕಂಗಿರಿ ಎಸ್‍ಪಿಗೆ ನಿರ್ದೇಶನ ನೀಡಿದೆ. ಮಾಹಿತಿಯ ಪ್ರಕಾರ, ಚಿನ್ನದ ಆಭರಣಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12 ರಂದು ಪೊಲೀಸರು ನಾಲ್ಕು ಬಾಲಕರನ್ನು ತಮ್ಮ ಮನೆಗಳಿಂದ ಎತ್ತಿಕೊಂಡು...
1 52 53 54 55 56 132
Page 54 of 132