Sunday, January 26, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮುಧೋಳದಲ್ಲಿ ಹನೀಫ್ ಎಂಬ ಜಿಹಾದಿಯ ಬಲೆಗೆ ಬಿದ್ದ ಹಿಂದು ಯುವತಿ, ನದಿಯಲ್ಲಿ ಶವವಾಗಿ ಪತ್ತೆ-ಕಹಳೆ ನ್ಯೂಸ್

ಮುಧೋಳದಲ್ಲಿ ಹನೀಫ್ ಎಂಬ ಜಿಹಾದಿಯ ಬಲೆಗೆ ಬಿದ್ದ ಹಿಂದು ಯುವತಿˌ ಆತನಿಂದ ಕೊಲೆಯಾಗಿ ನದಿಯಲ್ಲಿ ತೇಲಿದಳು. ಈ ಕೊಲೆಯ ಹಿಂದಿರುವ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸಿ.ಎಂದು ಹಿಂದು ಜಾಗರಣ ವೇದಿಕೆ ಬಾಗಲಕೋಟೆ ವತಿಯಿಂದ ಪ್ರತಿಭಟನೆಯ ಮೂಲಕ ಮಾನ್ಯ ಜಿಲ್ಲಾಅಧಿಕಾರಿಗಳ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು....
ಹೆಚ್ಚಿನ ಸುದ್ದಿ

ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಸಿದ್ದರಾಮಯ್ಯರ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು; ಸಿ.ಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಮ ಮಂದಿರ ನಿರ್ಮಾಣ ಕುರಿತು ನೀಡಿರುವ ಹೇಳಿಕೆಯು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದ್ದು ಕೋರ್ಟ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು. ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ಸುಪ್ರೀಂ ಕೋರ್ಟ್ ರಾಮ ಮಂದಿರ ವಿಚಾರದ ಈ ತೀರ್ಪು ನೀಡಿದ್ದರೂ ಈ ವಿಚಾರದಲ್ಲಿ ಈಗಲೂ ವಿವಾದಗಳು ಇವೆ. ಸುಪ್ರೀಂ ಕೋರ್ಟ್ ಹೇಳಿದೆ ಹಾಗಾಗಿ ರಾಮ...
ಹೆಚ್ಚಿನ ಸುದ್ದಿ

ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಒತ್ತಾಯ-ಕಹಳೆ ನ್ಯೂಸ್

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಿಂದಾಗಿ ಕಾಂಗ್ರೆಸ್ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರ ಪವನ್ ಕೇರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ರ್ಷತಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ. ಕೇಂದ್ರ ರ್ಕಾ ರವು ಕಳೆದ ಆರು ರ್ಷ ಮತ್ತು ಎಂಟು ತಿಂಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ...
ಹೆಚ್ಚಿನ ಸುದ್ದಿ

ಹಿಂದೂ ರಾಷ್ಟ್ರದ ಧ್ವನಿಯನ್ನು ಮೊಳಗಿಸಲು ಆನ್‍ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ !-ಕಹಳೆ ನ್ಯೂಸ್

ಹಿಂದೂ ಜನಜಾಗೃತಿ ಸಮಿತಿಯು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಗಲಿರುಳು ಕಾರ್ಯ ಮಾಡುತ್ತಿದೆ. ಧರ್ಮಶಿಕ್ಷಣ, ಧರ್ಮಜಾಗೃತಿ, ಧರ್ಮರಕ್ಷಣೆ, ರಾಷ್ಟ್ರರಕ್ಷಣೆ ಮತ್ತು ಹಿಂದೂ ಸಂಘಟನೆ ಇವು ಸಮಿತಿಯ ಕಾರ್ಯದ ಪಂಚಸೂತ್ರಗಳಾಗಿವೆ. ಇದಕ್ಕಾಗಿ ಸಮಿತಿಯ ವತಿಯಿಂದ ಅಧಿವೇಶನ, ಧರ್ಮಶಿಕ್ಷಣವರ್ಗ, ವ್ಯಾಖ್ಯಾನಗಳು, ಆಂದೋಲನಗಳು, ಸಭೆ ಇತ್ಯಾದಿ ಉಪಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹಿಂದೂ ರಾಷ್ಟ್ರ-ಜಾಗೃತಿ ಸಭೆಯು ಸಮಿತಿಯ ಉಪಕ್ರಮಗಳ ಹಿಂದಿನ ಮೈಲುಗಲ್ಲು ಎಂದು ಹೇಳಬಹುದು. ಸಮಿತಿಯ ವತಿಯಿಂದ ದೇಶದಾದ್ಯಂತ ಇಷ್ಟರವರೆಗೆ 1896 ಸಭೆಗಳನ್ನು ಆಯೋಜಿಸಲಾಗಿದ್ದು ಅದರ ಮೂಲಕ ಧರ್ಮಾಚರಣಿ...
ಹೆಚ್ಚಿನ ಸುದ್ದಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳವಾರ ಶ್ರೀರಾಮ ಪ್ರೌಢಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆರತಿ ಬೆಳಗಿದರು. ನಂತರ ಎಲ್ಲಾ ವಿದ್ಯಾರ್ಥಿಗಳು ಘೃತಾ ಸಮರ್ಪಣೆ ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಎಲ್ಲಾ ಗಣ್ಯರು ವಿದ್ಯಾರ್ಥಿಗಳಿಗೆ ತಿಲಕವಿಟ್ಟು ಆಶೀರ್ವದಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಗಳೂರು...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ‘ ಸುನಾದ’ದ ಶಾಖೆ ಶುಭಾರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ : ಸಂಗೀತ ಕ್ಷೇತ್ರದಲ್ಲಿ ಶಾಸ್ತ್ರೀಯ ಸಂಗೀತ ಎಂಬುದು ರಾಜಮಾರ್ಗವಿದ್ದಂತೆ.ಶಾಸ್ತ್ರೀಯ ಸಂಗೀತವನ್ನು ಕರತಲಾಮಲಕ ಮಾಡಿಕೊಂಡವನಿಗೆ ಸಂಗೀತದ ಬೇರೆ ಪ್ರಕಾರಗಳನ್ನು ಕಲಿಯುವುದು ಅತ್ಯಂತ ಸುಲಭ. ಇದನ್ನು ತಿಳಿ ಹೇಳಿ ಮಕ್ಕಳನ್ನು ಇಂತಹ ವಿದ್ಯೆಗಳಲ್ಲಿ ತೊಡಗಿಸಿ ಕೊಳ್ಳುವಂತೆ ಮಾಡುವುದು ಪಾಲಕರ ಆದ್ಯ ಕರ್ತವ್ಯ ಎಂದು ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸುನಾದ ಸಂಗೀತ ಕಲಾ ಶಾಲೆಯ ಉಪ್ಪಿನಂಗಡಿ ಶಾಖೆಯನ್ನು ದೀಪ ಬೆಳಗಿ ಉದ್ಘಾಟಿಸುತ್ತಾ ಮಾತನಾಡಿದರು.ಇದರಿಂದ ಉಪ್ಪಿನಂಗಡಿ ಪರಿಸರದ ಸಂಗೀತಾಸಕ್ತರ ಬಹುದಿನಗಳ ಆಶಯವು...
ಹೆಚ್ಚಿನ ಸುದ್ದಿ

ಮದುವೆಗೆ ಒಪ್ಪಿದರೂ ವಿಳಂಬ ಮಾಡಿದ ಪೋಷಕರು; ಮನೆ ಬಿಟ್ಟು ಹೋದ ಪ್ರೇಮಿಗಳು ಶವವಾಗಿ ಪತ್ತೆ-ಕಹಳೆ ನ್ಯೂಸ್

ಕಲಬುರಗಿ : ಮಾನಶಿವನಗಿ ಗ್ರಾಮದ 23 ವರ್ಷ ವಯಸ್ಸಿನ ಪರಶುರಾಮ ಪೂಜಾರಿ ಮತ್ತು 19 ವರ್ಷದ ವಯಸ್ಸಿನ ಭಾಗ್ಯಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪರಶುರಾಮ ಭಾಗ್ಯಶ್ರೀಯ ಸೋದರತ್ತೆ ಮಗ ಕೂಡ ಆಗಿದ್ದಾನೆ. ಇವರ ಪ್ರೀತಿ ಮನೆಯವರಿಗೂ ತಿಳಿದು, ಮನೆಯವರು ಕೂಡ ಇವರ ಪ್ರೀತಿಗೆ ಒಪ್ಪಿದರು. ಆದರೆ, ಮದುವೆ ಈಗ ಬೇಡ ಸ್ವಲ ದಿನ ಕಳೆಯಲಿ ಎಂದು ಮನೆಯವರು ಹೇಳಿದ್ದಾರೆ. ಇದಕ್ಕೆ ನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಿರುವಾಗ ಫೆಬ್ರವರಿ 11 ರಂದು...
ಹೆಚ್ಚಿನ ಸುದ್ದಿ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ 32 ಪ್ರಯಾಣಿಕರ ದಾರುಣ ಸಾವು-ಕಹಳೆ ನ್ಯೂಸ್

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ 32 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸತ್ನಾಕ್ಕೆ 54 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಬಸ್ ಕಾಲುವೆಗೆ ಬಿದ್ದಿದ್ದು, ಕಾಲುವೆಗೆ ಬಿದ್ದ ತಕ್ಷಣವೇ ಬಸ್ ಮುಳುಗಿದೆ. ಬಸ್ ನಲ್ಲಿದ್ದ 54 ಮಂದಿಯ ಪೈಕಿ 7 ಮಂದಿಯನ್ನು ರಕ್ಷಣಾ ತಂಡ ರಕ್ಷಿಸಿದೆ. ಉಳಿದವರಿಗಾಗಿ...
1 53 54 55 56 57 132
Page 55 of 132