Sunday, January 26, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮುಂಬೈನಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಎಂ.ಎಸ್.ಧೋನಿ ಸಿನಿಮಾದಲ್ಲಿ ನಟಿಸಿದ್ದ ಬಾಲಿವುಡ್ ನಟ ಸಂದೀಪ್ ನಾಹರ್ ಆತ್ಮಹತ್ಯೆ-ಕಹಳೆ ನ್ಯೂಸ್

ಮುಂಬೈ : ಸೋಮವಾರ ಮುಂಬೈನಲ್ಲಿ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಎಂ.ಎಸ್.ಧೋನಿ ಸಿನಿಮಾದಲ್ಲಿ ನಟಿಸಿದ್ದ 30 ವರ್ಷದ ಸಂದೀಪ್ ನಾಹರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟ ಸಂದೀಪ್ ನಾಹರ್ ಆತ್ಮಹತ್ಯೆಗು ಮುನ್ನ ಫೇಸ್‍ಬುಕ್‍ನಲ್ಲಿ ಸುದೀರ್ಘ ಬರಹದ ಪೋಸ್ಟ್ ಮತ್ತು ವಿಡಿಯೊ ಹಂಚಿಕೊಂಡಿದ್ದು, ಪೋಸ್ಟ್ ಪ್ರಕಾರ ಅವರು ವೈಯಕ್ತಿಕ ಮತ್ತು ವೃತ್ತಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎನಾಲಾಗಿದೆ. ನಾಹರ್ ಮುಂಬೈ ಉಪನಗರದ ಗೋರೆಗಾಂನಲ್ಲಿರುವ ಪ್ಲ್ಯಾಟ್‍ನಲ್ಲಿ ರಾತ್ರಿ ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ...
ಹೆಚ್ಚಿನ ಸುದ್ದಿ

ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರು ಕಾರ್ಡ್ ಅನ್ನು ವಾಪಾಸ್ ನೀಡಿ ; ಸಿಎಂ ಯಡಿಯೂರಪ್ಪ –ಕಹಳೆ ನ್ಯೂಸ್

ಶಿವಮೊಗ್ಗ : ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಿಪಿಎಲ್ ಕಾರ್ಡ್ ವಿಚಾರವಾಗಿ ಹೆಚ್ಚು ಚರ್ಚಿಸಬೇಕಾದ ಅವಶ್ಯಕತೆ ಇಲ್ಲ. 2017ರ ಮಾನದಂಡವೇ ಮುಂದುವರೆಯುತ್ತದೆ ಎಂದು ಹೇಳಿದರು. ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಕಾನೂನು ರೀತಿಯಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಮಾಡುತ್ತೇನೆ. ಈ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂವರುವ ದಿನಗಳಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ಎಚ್ಚರಿಕೆಯಿಂದ...
ಹೆಚ್ಚಿನ ಸುದ್ದಿ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ಒಂದು ಲಕ್ಷ ದೇಣಿಗೆ ನೀಡಿದ ಚೆನ್ನೈಯ ಮುಸ್ಲಿಂ ಉದ್ಯಮಿ-ಕಹಳೆ ನ್ಯೂಸ್

ಚೆನ್ನೈ : ಚೆನ್ನೈಯ ಮುಸ್ಲಿಂ ಉದ್ಯಮಿಯೊಬ್ಬರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ತಮಿಳುನಾಡಿನ ಭಕ್ತರಿಂದ ಸ್ವಯಂಪ್ರೇರಿತ ಕೊಡುಗೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕೋಮು ಸೌಹಾರ್ದತೆಯನ್ನು ಗುರಿಯಾಗಿಟ್ಟುಕೊಂಡು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಕುರಿತು ದೇಣಿಗೆ ನೀಡಿದ ಪ್ರಾಪರ್ಟಿ ಡೆವಲಪರ್ ಹಬೀಬ್ ಅವರು , ನಾನು ಮುಸ್ಲಿಮರು ಮತ್ತು ಹಿಂದೂಗಳ ನಡುವೆ ಕೋಮು ಸೌಹಾರ್ದತೆಯನ್ನು ಬೆಳೆಸಲು ಬಯಸುತ್ತೇನೆ. ನಾವೆಲ್ಲರೂ ದೇವರ ಮಕ್ಕಳು. ಈ ನಂಬಿಕೆಯೊಂದಿಗೆ ನಾನು ಈ ಮೊತ್ತವನ್ನು...
ಹೆಚ್ಚಿನ ಸುದ್ದಿ

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿವಿಧ ಮನೆ ನಿರ್ಮಾಣಕ್ಕೆ ಸಾಮಾಗ್ರಿ ವಿತರಣೆ ಮಾಡಿದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ-ಕಹಳೆ ನ್ಯೂಸ್

ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಹಲವು ಬಡವರ ಮನೆ ನಿರ್ಮಾಣಕ್ಕೆ ಸಾಮಾಗ್ರಿ ನೀಡಿದರು. ಆರ್ಯಾಪು ಗ್ರಾಮದ ಸಂಟ್ಯಾರು ನಿವಾಸಿ ಅಬ್ದುಲ್ ಅಝಿಝ್ ರವರ ಮನೆ ನಿರ್ಮಾಣಕ್ಕೆ ಸಿಮೆಂಟ್, ಇರ್ದೆ ಜೋಗಿಮೂಲೆ ನಿವಾಸಿ ಪ್ರಭಾವತಿಯವರ ಮನೆ ಛಾವಣಿಗೆ ಸಿಮೆಂಟ್ ಶೀಟ್, ಬನ್ನೂರು ನವಾಸಿ ಮಾಲತಿಯವರ ಮನೆ ಛಾವಣಿಗೆ ಸಿಮೆಂಟ್ ಶೀಟ್, ನರಿಮೊಗರು ಬೀಟಿಕಾಡು ನಿವಾಸಿ ಜಯರವರ ಮನೆ ನಿರ್ಮಾಣಕ್ಕೆ...
ಹೆಚ್ಚಿನ ಸುದ್ದಿ

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಉದ್ಘಾಟನೆಯಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜಾ-ಕಹಳೆ ನ್ಯೂಸ್

ಸಿದ್ಧಕಟ್ಟೆ : ಬಂಟ್ವಾಳ ತಾಲೂಕಿನ ಎಫ್‍ಎಫ್124 ಕೇಂದ್ರ ಕಛೇರಿ, ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಆರಂಬೋಡಿಯಲ್ಲಿ ನಿರ್ಮಾಣಗೊಂಡ ನೂತನ ಶಾಖೆಯ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ಹಿಂದು ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಾರ್ಚ್ 21ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ದ ಗದ್ದೆಯಲ್ಲಿ ನಡೆಸಲು ಉದ್ದೇಶಿಸಿರುವ ಹಿಂದು ಐಕ್ಯತಾ ಸಮಾವೇಶದ ಲೋಗೋ ಬಿಡುಗಡೆ-ಕಹಳೆ ನ್ಯೂಸ್

ಹಿಂದು ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಾರ್ಚ್ 21ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ದ ಗದ್ದೆಯಲ್ಲಿ ನಡೆಸಲು ಉದ್ದೇಶಿಸಿರುವ ಹಿಂದು ಐಕ್ಯತಾ ಸಮಾವೇಶದ ಲೋಗೋ ಬಿಡುಗಡೆಯನ್ನು ಧರ್ಮಸ್ಥಳ ದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ,ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ,ಪುತ್ತೂರು ತಾಲ್ಲೂಕು ಅಧ್ಯಕ್ಷರಾದ ಅಶೋಕ್ ತ್ಯಾಗರಾಜ ನಗರ,ಸಂಪರ್ಕ ಪ್ರಮುಖ್ ದಿನೇಶ್ ಪಂಜಿಗ,ಪ್ರಚಾರ ಪ್ರಮುಖ್ ಮನೋಜ್...
ಹೆಚ್ಚಿನ ಸುದ್ದಿ

ಪ್ರಧಾನಿ ಮೋದಿಯವರ ವೇತನದ ಬಗ್ಗೆ ಮಾಹಿತಿ ಇಲ್ಲಿದೆ-ಕಹಳೆ ನ್ಯೂಸ್

ದೆಹಲಿ: ಎಲ್ಲರಲ್ಲೂ ಹೆಚ್ಚು ಕುತೂಹಲ ಮೂಡಿಸುವ ಪ್ರಶ್ನೆಗಳಲ್ಲಿ ಒಂದು ದೇಶದ ಪ್ರಮುಖ ವ್ಯಕ್ತಿಗಳ ವೇತನ ಎಷ್ಟು ಇರಬಹುದೆಂದು. ಪ್ರಧಾನಿ ಮೋದಿಯವರ ಬಗ್ಗೆ ನೋಡುವುದಾದರೆ ಅವರು ಎಷ್ಟು ಸಂಬಳ ತೆಗೆದುಕೊಳ್ಳುತ್ತಾರೆ, ಅವರ ಸಂಬಳಯೆಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಭಾರತದಲ್ಲಿ ಸಂವಿಧಾನ ಮತ್ತು ಕಾನೂನಿನ ಅಡಿಯಲ್ಲಿ ಪ್ರಧಾನಮಂತ್ರಿಗಳಿಗೆ ಸಂಬಳ ನೀಡಲಾಗುತ್ತದೆ. ಅದ್ದರಿಂದ ಪ್ರಧಾನಿ ಮೋದಿಯವರು ಪ್ರತಿ ತಿಂಗಳು 50,000 ಸಂಬಳ ಪಡೆಯುತ್ತಿದ್ದು, ಅದರೊಂದಿಗೆ ಸಂಪರ್ಕ ಭತ್ಯೆ , ದೈನಂದಿನ ಭತ್ಯೆ, ಕ್ಷೇತ್ರ...
ಹೆಚ್ಚಿನ ಸುದ್ದಿ

ಮಗಳ ಮದುವೆ ದಿನ ಎನಿಸುತ್ತಿದ್ದ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವು-ಕಹಳೆ ನ್ಯೂಸ್

ಹೈದರಾಬಾದ್: ತೆಲಂಗಾಣದ ಜಗಿತ್ತಲಾ ಜಿಲ್ಲೆಯ ಮೇದಪಲ್ಲಿಯ ಎಸ್‌ಆರ್‌ಎಸ್‌ಸಿ ಕಾಕತೀಯ ಕಾಲುವೆಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಲಾಯರ್ ಅಮರೇಂದ್ರ ಕುಟುಂಬ ಜಗಿತ್ತಲ ಬಿಟ್ಟು ಸೊಂಟೂರು ಜೊಗಿನಿಪಲ್ಲಿಗೆ ಹಬ್ಬಕ್ಕೆಂದು ತೆರಳಿದ್ದರು. ಮೇದಪಲ್ಲಿ ತಲುಪುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡ ಕಾರು ಕಾಲುವೆಗೆ ಬಿದ್ದಿದೆ. ಕಾರು ಓಡಿಸುತ್ತಿದ್ದ ಜಯಂತ್ ಬಾಗಿಲು ತೆರೆದು ಹೊರಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ. ಆದರೆ, ಉಳಿದ ಮೂವರು ಕಾರಿನಲ್ಲಿ...
1 54 55 56 57 58 132
Page 56 of 132