ದಿ. ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಸ್ಮರಣಾರ್ಥ ರಕ್ತದಾನ ಶಿಬಿರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ-ಕಹಳೆ ನ್ಯೂಸ್
ಹಿಂದೂ ಯುವಸೇನೆಯ ಓಂ ಸಾಯಿ ಶಾಖೆ, ನಂದನಪುರ, ಆಕಾಶಭವನ ಇದರ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ, ಮಂಗಳೂರು ಇವರ ಸಹಯೋಗದೊಂದಿಗೆ ಯುವಕರ ಕಣ್ಮಣಿ ಹಿಂದೂ ಹುಲಿ ದಿ.ಶುಭಕರ್ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇವರ ಸ್ಮರಣಾರ್ಥವಾಗಿ ಮಂಗಳೂರಿನ ನಂದನಪುರದ ಹಿಂದೂ ಯುವ ಸೇನೆಯ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್...