ಸೃಷ್ಟಿ ಇಕಾಲಾಜಿಕಲ್ ಆಗ್ರೋ ಟೆಕ್ನಾಲಜೀಸ್ ಗ್ರೀನ್ ಪ್ಲಾನೆಟ್ ಸಾವಯವ ಕೃಷಿ ಉತ್ಪನ್ನಗಳ ಸೇವಾ ಕೇಂದ್ರ ಇದರ ನೂತನ ಮಳಿಗೆ ಉದ್ಘಾಟನೆ ಕಾರ್ಯಕ್ರಮ; ಪುತ್ತೂರು ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್
ಸೃಷ್ಟಿ ಇಕಾಲಾಜಿಕಲ್ ಆಗ್ರೋ ಟೆಕ್ನಾಲಜೀಸ್ ಗ್ರೀನ್ ಪ್ಲಾನೆಟ್ ಸಾವಯವ ಕೃಷಿ ಉತ್ಪನ್ನಗಳ ಸೇವಾ ಕೇಂದ್ರ ಇದರ ನೂತನ ಮಳಿಗೆ ಉದ್ಘಾಟನೆ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು ಹಾಗೂ ಗಣ್ಯರು ಉಪಸ್ಥಿತರಿದ್ದರು....